SSLC ಫಲಿತಾಂಶ ಪ್ರಕಟ : 10 ವರ್ಷಗಳಲ್ಲೇ ದಾಖಲೆಯ ಫಲಿತಾಂಶ – ಈ ವರ್ಷವೂ ಬಾಲಕಿಯರದ್ದೇ ಮೇಲುಗೈ – ವಿಜಯಪುರ ಜಿಲ್ಲೆ ಟಾಪ್!!!

Share the Articleಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಿದೆ. ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು 2021-22ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಈ ವರ್ಷವೂ ಬಾಲಕಿಯರದ್ದೇ ಮೇಲುಗೈ ಸಾಧಿಸಿದ್ದಾರೆ.ಈ ವರ್ಷ 85.63%  ಫಲಿತಾಂಶ ಬಂದಿದೆ. 2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಅಮಿತ್ ಮಾದರ್ ರಾಜ್ಯಕ್ಕೆ … Continue reading SSLC ಫಲಿತಾಂಶ ಪ್ರಕಟ : 10 ವರ್ಷಗಳಲ್ಲೇ ದಾಖಲೆಯ ಫಲಿತಾಂಶ – ಈ ವರ್ಷವೂ ಬಾಲಕಿಯರದ್ದೇ ಮೇಲುಗೈ – ವಿಜಯಪುರ ಜಿಲ್ಲೆ ಟಾಪ್!!!