Daily Archives

May 20, 2022

ಕಡಬ : ಓದು ನಿಲ್ಲಿಸಿದ 18 ವರ್ಷದ ಬಳಿಕ SSLC ಪರೀಕ್ಷೆಯಲ್ಲಿ ಉತ್ತೀರ್ಣರಾದ ಯುವತಿ

ಕಡಬ: ಮನಸಿದ್ದರೆ ಮಾರ್ಗ ಎಂಬ ಮಾತಿಗೆ ನಿದರ್ಶನವಾಗಿದ್ದಾರೆ ಈ ಯುವತಿ. ಹೌದು. ಬದುಕಿನಲ್ಲಿ ಛಲವೊಂದಿದ್ದರೆ ಎಂತಹ ಮಹಾಕಾರ್ಯವನ್ನು ಸಹ ಒಳ್ಳೆಯ ಮನಸ್ಸಿನಿಂದ ಗೆಲ್ಲಬಹುದು. ಬಡತನದಲ್ಲಿ ಬೆಳೆದಿದ್ದ ಯುವತಿಯೊಬ್ಬರು ಶಾಲೆ ಬಿಟ್ಟು ಬರೋಬ್ಬರಿ 18 ವರ್ಷದ ಬಳಿಕ ಎಸ್ಸೆಸೆಲ್ಸಿ ಪರೀಕ್ಷೆ ಬರೆದು ಪಾಸ್

ಬೆಳ್ತಂಗಡಿ : ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ಜಪ್ತಿಗೆ ತಡೆಯಾಜ್ಞೆ!!!

ಬೆಳ್ತಂಗಡಿ: ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ಜಪ್ತಿಗೆ ಸಾಲ ವಸೂಲಾತಿ ಪ್ರಾಧಿಕಾರ ಒಂದು ತಿಂಗಳ ಕಾಲಾವಕಾಶ ನೀಡಿರುವುದರಿಂದ ಕಾಂಪ್ಲೆಕ್ಸ್ ನಲ್ಲಿದ್ದ ಬಾಡಿಗೆದಾರರು ಕೊಂಚ ನಿರಾಳರಾಗಿದ್ದಾರೆ.ಕಟ್ಟಡ ನಿರ್ಮಾಣ ಮಾಡಲು ಮುಂಬಯಿ ಮೂಲದಬ್ಯಾಂಕ್ ನಿಂದ ಪಡೆದ ಸಾಲವನ್ನು ಮರುಪಾವತಿಸದೇ ಇದ್ದುದರಿಂದ

ದೇಶದಾದ್ಯಂತ ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಆರಂಭವಾಗಲಿದೆ 5G ನೆಟ್ವರ್ಕ್!!

ದೇಶದಲ್ಲಿ ಈಗಾಗಲೇ 4 ಜಿ ನೆಟ್ವರ್ಕ್ ಬಳಕೆಯಲ್ಲಿದ್ದು, ಅತಿವೇಗದ ರೀತಿಯಲ್ಲಿ ಆವಿಷ್ಕಾರಗಳು ನಡೆಯುತ್ತಲೇ ಇದೆ. 2ಜಿ, 3ಜಿ, 4 ಜಿ ಆಗಿ ಇದೀಗ 5ಜಿ ನೆಟ್ವರ್ಕ್ ಗೆ ಪಾದಾರ್ಪಣೆ ಮಾಡಲಿದೆ. ಹೌದು. 5 ಜಿ ನೆಟ್ವರ್ಕ್ ಆರಂಭವಾಗುವ ಮಾಹಿತಿ ಬಂದಿದ್ದು, ಹೈಸ್ಪೀಡ್ ನೆಟ್ವರ್ಕ್ ಗಾಗಿ ಕಾದು ಕೂತಿದ್ದ

853 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅಧಿಸೂಚನೆ: ಪಿಯುಸಿ ಪಾಸಾದವರಿಗೆ ಅವಕಾಶ| ಈ ಕೂಡಲೇ ಅರ್ಜಿ ಸಲ್ಲಿಸಿ!

ಸಿಬ್ಬಂದಿ ನೇಮಕಾತಿ ಆಯೋಗವು (ಎಸ್‌ಎಸ್‌ಸಿ) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ದೆಹಲಿ ಪೊಲೀಸ್ ಎಕ್ಸಾಮಿನೇಷನ್, 2022 ಮೂಲಕ ಈ ಮಿನಿಸ್ಟೇರಿಯಲ್ ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.ಆನ್‌ಲೈನ್ ಅರ್ಜಿ ಸಲ್ಲಿಸಲು

ತ್ರಿಬಲ್ ರೈಡಿಂಗ್ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಯು ಟರ್ನ್ !! | ಹಿಂದಿನಿಂದ ಬಂದ ಬಸ್ ಡಿಕ್ಕಿ ಹೊಡೆದು…

ಒಂದೇ ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದ ವೇಳೆ ಪೋಲೀಸರನ್ನು ಕಂಡು ಭಯದಿಂದ ತಪ್ಪಿಸಿಕೊಳ್ಳುವಾಗ ಅಪಘಾತ ಸಂಭವಿಸಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ನಂಜನಗೂಡು ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕೂಡ್ಲಾಪುರದ ಸಚಿನ್ ಹಾಗೂ ಉತ್ತನಹಳ್ಳಿಯ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ​ಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿ ಅಂದರ್

ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ​ಕ್ಕೆ ಇಂದು ಮುಂಜಾನೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಇದರಿಂದಾಗಿ ಏರ್​ಪೋರ್ಟ್​​ನಲ್ಲಿ ಕೆಲಕಾಲ ಆತಂಕದ ವಾತಾವರಣವೇ ನಿರ್ಮಾಣವಾಗಿತ್ತು. ಇದೀಗ ಆರೋಪಿಯನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಯಾರಿಗುಂಟು ಯಾರಿಗಿಲ್ಲ | ಭಾಷಣ ಸ್ಪರ್ಧೆಯಲ್ಲಿ ಗೆದ್ರೆ ಸಿಗುತ್ತೆ ಐಫೋನ್, ವಕ್ತಾರ ಹುದ್ದೆ – ರಾಜ್ಯ ಯುವ…

ನಂಬಿದರೆ ನಂಬಿ, ಬಿಟ್ಟರೆ ಬಿಡಿ! ಆದರೆ ಇದು ಸತ್ಯ. ಕಾಂಗ್ರೆಸ್ ರಾಜ್ಯಮಟ್ಟದ ಭಾಷಣ ಸ್ಪರ್ಧೆ ಆಯೋಜಿಸಿದೆ.ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಐಫೋನ್ ಮೊಬೈಲ್ ಬಹುಮಾನ ಕೊಡುವುದಾಗಿ ಘೋಷಿಸಿದೆ. ಜತೆಗೆ ವಕ್ತಾರನ್ನಾಗಿ ಮಾಡುವುದಾಗಿಯೂ ಹೇಳಿದೆ. ಯಾರಿಗುಂಟು ಯಾರಿಗಿಲ್ಲ ಈ ಆಫರ್. ಹೇಳಿ!!!ಈ

ಅಣ್ಣನಿಂದಲೇ ಒಡಹುಟ್ಟಿದ ಸಹೋದರಿ ಮೇಲೆ ನಿರಂತರ ಅತ್ಯಾಚಾರ: ಗರ್ಭಣಿಯಾದ ಅಪ್ರಾಪ್ತ ಸಹೋದರಿ, ವಿಷಯ ತಿಳಿದ ತಾಯಿ ಶಾಕ್!!!

ಒಡಹುಟ್ಟಿದ ಸಹೋದರಿ ಮೇಲೆ ಕಾಮಾಂಧ ಅಣ್ಣನೊಬ್ಬ ಕಳೆದ ಒಂದು ವರ್ಷದಿಂದ ನಿರಂತರವಾಗಿ ಅತ್ಯಾಚಾರವೆಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇಂತಹ ಒಂದು ಅಮಾನವೀಯ ಘಟನೆ ನಡೆದಿರುವುದು ತೆಲಂಗಾಣದ ಬಾಚುಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ.

ಕೇಂದ್ರ ಸರ್ಕಾರದ ಯೋಜನೆಯಡಿ ನಿರುದ್ಯೋಗಿ ಯುವಕ-ಯುವತಿಯರಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಮೇ 31…

ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದಡಿ ಕೆನರಾ ಬ್ಯಾಂಕ್‌ನ ಸಹಭಾಗಿತ್ವದಲ್ಲಿ ಗ್ರಾಮೀಣ ಭಾಗದ ಅರ್ಹ ಬಿ.ಪಿ.ಎಲ್ ಕುಟುಂಬದ ನಿರುದ್ಯೋಗಿ ಯುವಕ-ಯುವತಿಯರಿಗೆ ವಿವಿಧ ತರಬೇತಿಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಬಿ.ಪಿ.ಎಲ್ ಕುಟುಂಬದ 18

ಕೆನಡಾ ದೇಶದ ಸಂಸತ್ತಿನಲ್ಲಿ ಕನ್ನಡದ ಕಂಪು! ಪರ ದೇಶದ ಸಂಸತ್ತಿನಲ್ಲಿ ಕನ್ನಡ ಮಾತನಾಡಿದ ಕನ್ನಡಿಗ

ಕೆನಡಾದ ಸಂಸತ್ತಿನಲ್ಲಿ ಕನ್ನಡ ಮಾತು ಕೇಳಿಬಂದಿದೆ. ಕೆನಡಾದ ಪಾರ್ಲಿಮೆಂಟ್​ನಲ್ಲಿ ಸಂಸದರಾಗಿರುವ ಕನ್ನಡಿಗ ಚಂದ್ರ ಆರ್ಯ ಅವರು ನಾನು ನನ್ನ ಮಾತೃಭಾಷೆಯಲ್ಲಿ ಮಾತನಾಡುತ್ತೇನೆ ಎಂದು ಅಪ್ಪಟ ಕನ್ನಡದಲ್ಲಿ ಮಾತುಗಳನ್ನು ಆರಂಭಿಸಿದ್ದಾರೆ. ಕೆನಡಾ ಪಾರ್ಲಿಮೆಂಟ್​ನಲ್ಲಿ ಇದೇ ಮೊದಲ ಬಾರಿ ಕನ್ನಡ