Daily Archives

May 20, 2022

ಮಲ್ಪೆ : ಕೆಲಸ ಮುಗಿಸಿ ಮನೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಸಂದರ್ಭ ಹಠಾತ್ ಹೃದಯಾಘಾತ| ವ್ಯಕ್ತಿ ಸಾವು

ಮಲ್ಪೆ: ಕೆಲಸ ಮುಗಿಸಿಕೊಂಡು ಮನೆಗೆ ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಹೋಗುತ್ತಿದ್ದ ವ್ಯಕ್ತಿಯೋರ್ವ ದಿಢೀರ್ ಹೃದಯಾಘಾತಕ್ಕೊಳಗಾಗಿ ಸಾವಿಗೀಡಾದ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಬುಧವಾರ ನಡೆದಿದೆ.ಮಲ್ಪೆ ಕಂಬಳತೋಟ ನಿವಾಸಿ ಪ್ರತಾಪ್ (32) ಮೃತ ದುರ್ದೈವಿ.ಮುಂಜಾನೆ ಮೀನುಗಾರಿಕೆ

ಮರವಂತೆ ಸಮುದ್ರ ಮೆಚ್ಚಿಕೊಂಡ ಉತ್ತರ ಯುರೋಪ್‌ನ ನಾರ್ವೆ ದೇಶದ ಮಾಜಿ ಸಚಿವ

ಉತ್ತರ ಯುರೋಪ್‌ನ ನಾರ್ವೆ ದೇಶದ ಮಾಜಿ ಸಚಿವ ಎರಿಕ್‌ ಸೊಲ್ಹೆಮ್‌ ಅವರು ಮರವಂತೆಯ ಸಮುದ್ರ ತೀರದ ಚಿತ್ರವನ್ನು ತಮ್ಮ ಟ್ವಿಟರ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.ಎರಿಕ್‌ ಸೊಲ್ಹೆಮ್‌ ಅವರು ನಾರ್ವೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ವಿಶೇಷ ಸಲಹೆಗಾರ ರಾಗಿದ್ದುಬೇರೆ ಬೇರೆ ದೇಶಗಳ

ಇನ್ನು ಮುಂದೆ ಅಂಚೆ ಇಲಾಖೆಯ ಉಳಿತಾಯ ಖಾತೆದಾರರಿಗೆ ಆನ್‌ಲೈನ್ ವಹಿವಾಟು ಸೌಲಭ್ಯ !! | ಇಂಡಿಯಾ ಪೋಸ್ಟ್ ಮೊಬೈಲ್…

ಅಂಚೆ ಇಲಾಖೆಯ ಉಳಿತಾಯ ಖಾತೆದಾರರಿಗೆ ಗುಡ್ ನ್ಯೂಸ್ ಒಂದಿದೆ. ಗ್ರಾಹಕರ ಬಹುಕಾಲದ ಬೇಡಿಕೆಯಾದ ಆನ್‌ಲೈನ್ ವಹಿವಾಟು ಸೌಲಭ್ಯ ಕೊನೆಗೂ ಆರಂಭಗೊಂಡಿದೆ.ದೇಶದ ಯಾವುದೇ ಅಂಚೆ ಖಾತೆಗೆ ಹಣವನ್ನು ವರ್ಗಾಯಿಸಲು ಕೇವಲ ಒಂದೇ ಐಎಫ್‌ಎಸ್‌ಸಿ ಕೋಡ್‌ನ ಅವಶ್ಯಕತೆಯಾಗಿರುವುದು ನಿಯಮಿತ ಆನ್‌ಲೈನ್

ಮುಲ್ಕಿ : ಹಣಕಾಸಿನ ಮುಗ್ಗಟ್ಟು -ಯುವಕ ಆತ್ಮಹತ್ಯೆ

ಮುಲ್ಕಿ: ಯುವಕನೋರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಮುಲ್ಕಿ ಬಳ್ಕುಂಜೆಯ ಕೋಟ್ನಾಯಗುತ್ತು ಗುಡ್ಡೆಯಲ್ಲಿನಡೆದಿದೆ.ಮೃತ ಯುವಕನನ್ನು ಕಾರ್ಕಳದ ಕಲ್ಯಾ ನಿವಾಸಿ ಮೂಡಬಿದ್ರೆ ಒಂಟಿಕಟ್ಟೆ ಬಳಿ ನಿವಾಸಿ ರಾಕೇಶ್ ಪೂಜಾರಿ (26) ಎಂದು ಗುರುತಿಸಲಾಗಿದೆ.ಮೃತ

ನಿಮ್ಮ ದೃಷ್ಟಿ ಶಕ್ತಿಗೊಂದು ಸವಾಲು; ಈ ಚಿತ್ರದಲ್ಲಿ ಅಡಗಿರುವ ಬಾಲಕಿಯನ್ನು ಪತ್ತೆಹಚ್ಚಬಲ್ಲಿರಾ?

ಇತ್ತೀಚೆಗೆ ಆಪ್ಟಿಕಲ್ ಇಲ್ಯೂಶನ್ ಫೋಟೋಗಳು ಅಥವಾ ಅಂತಹ ಕಲಾಕೃತಿಗಳು ಎಲ್ಲರಿಗೂ ಹೆಚ್ಚು ಇಷ್ಟದ ಜೊತೆಗೆ ಕುತೂಹಲ ಮೂಡಿಸುವಲ್ಲಿ ಎರಡು ಮಾತಿಲ್ಲ.ಅವುಗಳು ನಮ್ಮ ಬುದ್ಧಿಶಕ್ತಿಗೆ ಕೆಲಸ ಕೊಡುವುದರ ಜೊತೆಗೆ, ಕಣ್ಣಿಗೆ ಕಾಣುವುದಕ್ಕಿಂತ ಮತ್ತೂ ಏನಾದರೂ ಚಿತ್ರದಲ್ಲಿ ಇದೆಯೇ ಎನ್ನುವುದನ್ನು ನೋಡುವಂತಹ

ಮೊಬೈಲ್ ಬಳಕೆದಾರರಿಗೆ ಸೂಚನೆ ನೀಡಿದ ಗೂಗಲ್ | ಈ ಹೆಸರಿನ ‘ಜೋಕರ್’ ಮಾಲ್ವೇರ್ ನಿಮ್ಮ ಡಿವೈಸ್ ಗಳಲ್ಲಿ…

ಮೊಬೈಲ್ ಬಳಕೆದಾರರಿಗೆ ಗೂಗಲ್ ಸೂಚನೆಯೊಂದನ್ನು ನೀಡಿದ್ದು, ಮೊಬೈಲ್ ಗಳಿಗೆ ಹಾನಿಯನ್ನುಂಟು ಮಾಡುವ ʼಜೋಕರ್ʼ ಎಂಬ ಮಾಲ್ವೇರ್ ಗಳನ್ನು ತೆಗೆದುಹಾಕುವಂತೆ ತಿಳಿಸಿದೆ.ಇತ್ತೀಚೆಗೆ ಗೂಗಲ್ ತನ್ನ ಪ್ಲೇಸ್ಟೋರ್ ನಲ್ಲಿ ಮೂರು ಮಾಲ್ವೇರ್ ಅಪ್ಲಿಕೇಶನ್ ಗಳನ್ನು ಪತ್ತೆ ಮಾಡಿದ್ದು, ಅವುಗಳು ಮೊಬೈಲ್

ಬಾಕ್ಸಿಂಗ್ ಮಾಡುತ್ತಿರುವಾಗಲೇ ಹೃದಯಾಘಾತ !! | ಖ್ಯಾತ ಬಾಕ್ಸಿಂಗ್ ತಾರೆ ದುರ್ಮರಣ

ಖ್ಯಾತ ಬಾಕ್ಸಿಂಗ್ ತಾರೆ ಜರ್ಮನಿಯ ಚಾಂಪಿಯನ್ ಮೂಸಾ ಯಮಕ್ ಬಾಕ್ಸಿಂಗ್ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟ ಆಘಾತಕಾರಿ ಘಟನೆ ನಡೆದಿದೆ.ಯಮಕ್ (38) ಮ್ಯೂನಿಚ್‍ನಲ್ಲಿ ಉಗಾಂಡಾದ ಹಮ್ಝಾ ವಂಡೆರಾ ಅವರೊಂದಿಗೆ ಬಾಕ್ಸಿಂಗ್ ನಡೆಯುತ್ತಿದ್ದ ಸಂದರ್ಭದಲ್ಲಿ ರಿಂಗ್‍ನಲ್ಲಿಯೇ ಕುಸಿದು

ಹೈನುಗಾರರಿಗೊಂದು ಸಿಹಿಸುದ್ದಿ !! | ದೇಸಿ ಹಸುಗಳ ಸಾಕಾಣಿಕೆಗೆ ಸರ್ಕಾರದಿಂದ 10,000 ರೂ. ಪ್ರೋತ್ಸಾಹ ಧನ ಘೋಷಣೆ

ಹೈನುಗಾರರಿಗೊಂದು ಸಿಹಿ ಸುದ್ದಿ ಇದೆ. ದೇಸಿ ಹಸುಗಳನ್ನು ಸಾಕಾಣಿಕೆ ಮಾಡುವ ರೈತರಿಗೆ ಮಧ್ಯಪ್ರದೇಶ ಸರ್ಕಾರ ಭಾರೀ ಪ್ರೋತ್ಸಾಹ ನೀಡುತ್ತಿದ್ದು, ದೇಸಿ ಹಸು ಸಾಕಾಣಿಕೆದಾರರಿಗೆ ಸರ್ಕಾರದ ವತಿಯಿಂದ ಬಂಪರ್‌ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ.ಹೌದು. ರಾಜ್ಯದಲ್ಲಿ ನೈಸರ್ಗಿಕ ಕೃಷಿಯನ್ನು

ಬಂಟ್ವಾಳ : ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಕ್ಕೆ ಪೆಟ್ರೋಲ್ ಹಾಕಿ ಸುಟ್ಟ ಕಿಡಿಗೇಡಿಗಳು

ಬಂಟ್ವಾಳ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಕ್ಕೆ ಯಾರೋ ಕಿಡಿಗೇಡಿಗಳು ಪೆಟ್ರೋಲ್ಹಾಕಿ ಸುಟ್ಟ ಘಟನೆ ನಿನ್ನೆ ಸಜೀಪಮುನ್ನೂರಿನಲ್ಲಿ ನಡೆದಿದೆ.ದ್ವಿಚಕ್ರ ವಾಹನ ಮಿತ್ತಕಟ್ಟ ನಿವಾಸಿ ಗೌತಮ್ ಅವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ.ಗೌತಮ್ ಅವರು ಬುಧವಾರ ರಾತ್ರಿ ತಮ್ಮ

300 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ!

ಬೆಂಗಳೂರು: ಖಾಲಿ ಇರುವ 300 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ದೊರೆತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.2021ರ ಕರ್ನಾಟಕ ಕೃಷಿ ಸೇವೆಗಳು ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ