853 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅಧಿಸೂಚನೆ: ಪಿಯುಸಿ ಪಾಸಾದವರಿಗೆ ಅವಕಾಶ| ಈ ಕೂಡಲೇ ಅರ್ಜಿ ಸಲ್ಲಿಸಿ!

ಸಿಬ್ಬಂದಿ ನೇಮಕಾತಿ ಆಯೋಗವು (ಎಸ್‌ಎಸ್‌ಸಿ) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.  ದೆಹಲಿ ಪೊಲೀಸ್ ಎಕ್ಸಾಮಿನೇಷನ್, 2022 ಮೂಲಕ ಈ ಮಿನಿಸ್ಟೇರಿಯಲ್ ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 17-05-2022
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 16-06 2022 ರ ರಾತ್ರಿ 11 ಗಂಟೆವರೆಗೆ,
ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಗೆ ಕೊನೆ
ದಿನಾಂಕ: 17-06-2022 ರ ರಾತ್ರಿ 11 ಗಂಟೆವರೆಗೆ,
ಆಫ್‌ಲೈನ್ ಚಲನ್ ಜೆನೆರೇಟ್ ಮಾಡಲು ಕೊನೆ ದಿನಾಂಕ: 18-06-2022 ರ ರಾತ್ರಿ 11 ಗಂಟೆವರೆಗೆ
ಆಫ್‌ಲೈನ್ ಚಲನ್ ಮೂಲಕ ಶುಲ್ಕ ಪಾವತಿಗೆ ಕೊನೆ
: 20-06-2022
ಅರ್ಜಿ ತಿದ್ದುಪಡಿಗೆ ವಿಂಡೊ ಓಪನ್ ಆಗುವ ದಿನಾಂಕ: ಜೂನ್ 21 ರಿಂದ 25, 2022 ರ ರಾತ್ರಿ 11 ಗಂಟೆವರೆಗೆ
ಕಂಪ್ಯೂಟರ್ ಆಧಾರಿತ ಪರೀಕ್ಷೆ ದಿನಾಂಕ: ಸೆಪ್ಟೆಂಬರ್,
2022


Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಹುದ್ದೆಗಳ ವಿವರ: ಹೆಡ್ ಕಾನ್ಸ್‌ಟೇಬಲ್ (ಮಿನಿಸ್ಟೇರಿಯಲ್)- ಪುರುಷ : 503
ಹೆಡ್ ಕಾನ್ಸ್‌ಟೇಬಲ್ (ಮಿನಿಸ್ಟೇರಿಯಲ್)- ಪುರುಷ
(ಮಾಜಿ ಸೈನಿಕರು) : 56
ಹೆಡ್ ಕಾನ್ಸ್‌ಟೇಬಲ್ (ಮಿನಿಸ್ಟೇರಿಯಲ್)- ಮಹಿಳಾ :
276

ವಿದ್ಯಾರ್ಹತೆ : ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.

ವೇತನ ಶ್ರೇಣಿ : ಪೇ ಲೆವೆಲ್ -4 (Rs.25,500-81100).

ವಯೋಮಿತಿ :  ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ದಿನಾಂಕ 01-01-2022 ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ಮೀರಿರಬಾರದು.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ : ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ ರೂ.100/- ಮಹಿಳಾ, ಎಸ್ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಶುಲ್ಕವನ್ನು ಆನ್‌ಲೈನ್ ಮೂಲಕ ಸಹ ವಿವಿಧ ಪೇಮೆಂಟ್ ಮೋಡ್‌ಗಳಲ್ಲಿ ಪಾವತಿ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave a Reply

error: Content is protected !!
Scroll to Top
%d bloggers like this: