Day: May 21, 2022

ರೈತರಿಗೆ ಭರ್ಜರಿ ಸಿಹಿ ಸುದ್ದಿ : ರಸಗೊಬ್ಬರ ಸಬ್ಸಿಡಿಗೆ 1.10ಲಕ್ಷ ಕೋಟಿ ರೂ. ಹೆಚ್ಚುವರಿ ಹಣ

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕಗಳನ್ನು ಇಳಿಸುವ ಮೂಲಕ ಸಾಮಾನ್ಯ ಜನತೆಗೆ ದಿಲ್ ಖುಷ್ ಆಗುವಂತಹ ಸುದ್ದಿ ನೀಡಿತ್ತು. ಇದರ ಜೊತೆಗೆ ರೈತರಿಗೆ ಸಂತೋಷ ತರುವ ವಿಷಯವನ್ನು ಹಣಕಾಸುವ ಸಚಿವೆ ನಿರ್ಮಲಾ ಸೀತರಾಮನ್ ಘೋಷಣೆ ಮಾಡಿದ್ದಾರೆ. 2022-23 ಸಾಲಿನ ಆಯವ್ಯಯದಲ್ಲಿ ರಸಗೊಬ್ಬರಗಳಿಗೆ ಸಬ್ಸಿಡಿಯಾಗಿ 1,05,222 ಕೋಟಿ ರೂಗಳನ್ನು ಮೀಸಲಿಡಲಾಗಿತ್ತು. ಶನಿವಾರ ಆ ಸಬ್ಸಿಡಿಗೆ ಹೆಚ್ಚುವರಿಯಾಗಿ 1.10 ಲಕ್ಷ ಕೋಟಿ ರೂ ಸೇರಿಸಿರುವುದಾಗಿ ನಿರ್ಮಲಾ ಸೀತರಾಮನ್ ತಿಳಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ನಿರ್ಮಲಾ …

ರೈತರಿಗೆ ಭರ್ಜರಿ ಸಿಹಿ ಸುದ್ದಿ : ರಸಗೊಬ್ಬರ ಸಬ್ಸಿಡಿಗೆ 1.10ಲಕ್ಷ ಕೋಟಿ ರೂ. ಹೆಚ್ಚುವರಿ ಹಣ Read More »

ತುಂಗಭದ್ರಾ ಜಲಾಶಯದಲ್ಲಿ ಗಣಿನೀಯ ನೀರು ಹೆಚ್ಚಳ: ರೈತರ ಮೊಗದಲ್ಲಿ ಮಂದಹಾಸ

ಹೊಸಪೇಟೆ ಮೇ೨೧:ಕಲ್ಯಾಣ ಕರ್ನಾಟಕ ಸೇರಿದಂತೆ ನೆರಯ ಆಂದ್ರ ತೆಲಂಗಾಣ ರಾಜ್ಯಗಳ ಜೀವನಾಡಿ ತುಂಗಭದ್ರಯಲ್ಲಿ ಗಣನೀಯ ನೀರು ಸಂಗ್ರಹ ಹೆಚ್ಚಳವಾಗಿದೆ. ಕಳೆದ ನಾಲ್ಕಾರು ದಿನಗಳಿಂದ ತುಂಗಭದ್ರ ಜಲಾನಯನ ಪ್ರದೇಶದಲ್ಲಿ ಆಗುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಅಧಿಕ ನೀರು ಸಂಗ್ರಹವಾಗುತ್ತಿದ್ದು ಮುಂದಾಗು ಪೂರ್ವ ಮಳೆ ರೈತರಲ್ಲಿ ಹೊಸ ಚೇತನ್ಯ ತುಂಬಿದೆ. ಕಳೆದ ಶುಕ್ರವಾರ ಒಂದೆ ದಿನ ೫ ಟಿಎಂಸಿ ನೀರು ಸಂಗ್ರಹವಾಗಿದ್ದು ಬೇಸಿಗೆಯಲ್ಲಿ ಇಷ್ಟು ಪ್ರಮಾಣದ ನೀರು ಸಂಗ್ರಹವಾಗಿರುವುದು ಕಳೆದ ೧೦ ವರ್ಷಗಳಲ್ಲಿ ಎಂದು ಇಲ್ಲದ ನೀರು ಸಂಗ್ರಹವಾಗಿದೆ. ಇಂದಿನ ನೀರಿನ …

ತುಂಗಭದ್ರಾ ಜಲಾಶಯದಲ್ಲಿ ಗಣಿನೀಯ ನೀರು ಹೆಚ್ಚಳ: ರೈತರ ಮೊಗದಲ್ಲಿ ಮಂದಹಾಸ Read More »

ದ್ವಿದಳ-ಧಾನ್ಯಗಳಲ್ಲಿ ಬೇಗನೇ ಹುಳಗಳಾಗುವುದರಿಂದ ಚಿಂತಿತರಾಗಿದ್ದೀರಾ !?? | ಹಾಗಾದರೆ ಈ ಮನೆ ಮೂಲಿಕೆಗಳನ್ನು ಬಳಸಿ ಬೇಳೆಕಾಳುಗಳನ್ನು ಸುರಕ್ಷಿತವಾಗಿರಿಸಿ

ನಮ್ಮ ದೇಶದಲ್ಲಿ ಅನೇಕ ಬಗೆಯ ಬೇಳೆಕಾಳುಗಳನ್ನು ಬೆಳೆಯಲಾಗುತ್ತದೆ. ಬೇಳೆ ಕಾಳುಗಳನ್ನು ಸೇವಿಸುವುದು ಆರೋಗ್ಯಕ್ಕೆ ತುಂಬಾನೆ ಉಪಕಾರಿ. ಅವುಗಳಲ್ಲಿ ಪ್ರೋಟೀನ್ ಭಾರೀ ಪ್ರಮಾಣದಲ್ಲಿ ಕಂಡು ಬರುತ್ತದೆ. ಅಷ್ಟು ಮಾತ್ರವಲ್ಲ ಅವುಗಳಲ್ಲಿ ಅಗತ್ಯ ಪೋಷಕಾಂಶಗಳು ಅಧಿಕವಾಗಿದೆ. ಎಷ್ಟೋ ಸಲ ಅಗತ್ಯಕ್ಕಿಂತ ಜಾಸ್ತಿಯಾಗಿ ಬೇಳೆ ಕಾಳುಗಳನ್ನು ಖರೀದಿಸುವ ಅಭ್ಯಾಸ ಕೆಲವರಿಗೆ ಇರುತ್ತದೆ. ಆದರೆ ಹೆಚ್ಚು ಕಾಲ ಬೇಳೆ ಕಾಳುಗಳನ್ನು ಹಾಗೆಯೇ ಇಟ್ಟಾಗ ಅದರಲ್ಲಿ ಸಣ್ಣ ಸಣ್ಣ ಹುಳಗಳು ಕಂಡು ಬರುತ್ತವೆ. ಬೇಳೆ ಕಾಳುಗಳಲ್ಲಿ ಆಗುವ ಹುಳಗಳನ್ನು ಹೋಗಲಾಡಿಸಲು ಕೆಲವು ಮನೆಮದ್ದುಗಳನ್ನು ಬಳಸಬಹುದು. …

ದ್ವಿದಳ-ಧಾನ್ಯಗಳಲ್ಲಿ ಬೇಗನೇ ಹುಳಗಳಾಗುವುದರಿಂದ ಚಿಂತಿತರಾಗಿದ್ದೀರಾ !?? | ಹಾಗಾದರೆ ಈ ಮನೆ ಮೂಲಿಕೆಗಳನ್ನು ಬಳಸಿ ಬೇಳೆಕಾಳುಗಳನ್ನು ಸುರಕ್ಷಿತವಾಗಿರಿಸಿ Read More »

ತಾಂಡ ಹುಡಗ ಎಸ್ಸೆಸ್ಸೆಲ್ಸಿಯಲ್ಲಿ ಹೊಸಪೇಟೆಗೆ ಫಸ್ಟ್!

ಹೊಸಪೇಟೆ: ತಾಂಡ ಹುಡುಗ ಎಸ್ಸೆಸ್ಸೆಲ್ಸಿಯಲ್ಲಿ ೬೨೫ಕ್ಕೆ ೬೨೪ ಅಂಕಗಳನ್ನು ಪಡೆದು ಹೊಸಪೇಟೆ ತಾಲೂಕಿಗೆ ಮೊದಲ ಸ್ಥಾನ ಪಡೆದಿದ್ದಾನೆ. ಹೌದು, ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಂಡೆ ಬಸಾಪುರ ತಾಂಡಾದ ತರುಣಕುಮಾರ ವಿ. ಹೊಸಪೇಟೆ ತಾಲೂಕಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ೬೨೪ಕ್ಕೆ ೬೨೫ ಅಂಕಗಳನ್ನು ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಲಾಕ್‌ಡೌನ್‌ನಲ್ಲಿ ಅಪ್ಪ-ಅಮ್ಮನೊಂದಿಗೆ ಬಾಲಕ ತರುಣಕುಮಾರ ಕಬ್ಬು ಕಟಾವು ಮಾಡಲು ಮಂಡ್ಯ, ಮೈಸೂರಿಗೂ ತೆರಳಿದ್ದ. ಕಿತ್ತು ತಿನ್ನುವ ಬಡತನದ ಮಧ್ಯೆ ಬಾಲಕ ತರುಣ ಮಾಡಿರುವ …

ತಾಂಡ ಹುಡಗ ಎಸ್ಸೆಸ್ಸೆಲ್ಸಿಯಲ್ಲಿ ಹೊಸಪೇಟೆಗೆ ಫಸ್ಟ್! Read More »

ರೈಲಿನ ಹಾರ್ನ್ ಬಗ್ಗೆ ನಿಮಗೆ ಗೊತ್ತಿರದ ಸಂಗತಿ | 11 ಬಗೆಯ ಹಾರ್ನ್‌ಗಳು – ಒಂದೊಂದು ಹಾರ್ನ್ ಗಿದೆ ಒಂದೊಂದು ಅರ್ಥ| ಅವು ಯಾವುದು ಬನ್ನಿ ತಿಳಿಯೋಣ!

ರೈಲು ಹೆಚ್ಚಾಗಿ ಭಾರತದಲ್ಲಿ ಬಹುತೇಕ ಜನರು ಪ್ರಯಾಣಿಸಲು ಉಪಯೋಗ ಮಾಡುತ್ತಾರೆ. ಬಸ್, ವಿಮಾನ ಪ್ರಯಾಣಕ್ಕಿಂತ ರೈಲು ಉತ್ತಮ ಹಾಗೂ ಅಗ್ಗ.ಅಂದಹಾಗೆಯೇ ನೀವು ರೈಲಿನ ಹಾರ್ನ್ ಕೇಳಿದ್ದೀರಾ? ಸಾಮಾನ್ಯವಾಗಿ ಒಂದೇ ರೀತಿಯ ಹಾರ್ನ್ ಕೇಳಿರುತ್ತೀರಾ. ಆದರೆ ಬಹುತೇಕರಿಗೆ ತಿಳಿದಿಲ್ಲ ರೈಲುಗಳಲ್ಲಿ ಒಟ್ಟು 11 ಬಗೆಯ ಹಾರ್ನ್‌ಗಳಿವೆ.ಒಂದೊಂದು ಹಾರ್ನ್ ಒಂದೊಂದು ಅರ್ಥಗಳನ್ನು ಹೊಂದಿವೆ. ಈ 11 ರೀತಿಯ ಹಾರ್ನ್ ಯಾವುದು ಬನ್ನಿ ತಿಳಿಯೋಣ. ಒಮ್ಮೆ ಸಣ್ಣ ಶಬ್ದದ ಹಾರ್ನ್ ರೈಲು ಒಂದು ಸಣ್ಣ ಹಾರ್ನ್ ಮಾಡಿದರೆ, ರೈಲು ಸ್ವಚ್ಛಗೊಳಿಸಲು ಅಥವಾ …

ರೈಲಿನ ಹಾರ್ನ್ ಬಗ್ಗೆ ನಿಮಗೆ ಗೊತ್ತಿರದ ಸಂಗತಿ | 11 ಬಗೆಯ ಹಾರ್ನ್‌ಗಳು – ಒಂದೊಂದು ಹಾರ್ನ್ ಗಿದೆ ಒಂದೊಂದು ಅರ್ಥ| ಅವು ಯಾವುದು ಬನ್ನಿ ತಿಳಿಯೋಣ! Read More »

ತಾಯಿ, ಮಗಳು ಪಾಸ್!

ಹೊಸಪೇಟೆ: ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಯಿ-ಮಗಳು ಇಬ್ಬರು ಪಾಸಾಗಿದ್ದಾರೆ! ಹೌದು, ಮರಿಯಮ್ಮನಹಳ್ಳಿ ಪಟ್ಟಣದ ತಾಯಿ-ಮಗಳು ಇಬ್ಬರೂ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ. ಮರಿಯಮ್ಮನಹಳ್ಳಿ ನಿವಾಸಿ, ಚಿಲುಗೋಡಿ ಹೈಸ್ಕೂಲ್ ಶಿಕ್ಷಕ ಬಿ.ರಾಮಜ್ಜರ ಪತ್ನಿ ಸವಿತಾ (೩೭ ವರ್ಷ) ಹಾಗು ಮಗಳು ಚೇತನಾ ಇಬ್ಬರೂ ಈ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ. ಸವಿತಾರ ಅವರು ೨೦೦೨-೦೩ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಿಧ್ಯಾರ್ಥಿಯಾಗಿದ್ದರು. ಮದುವೆ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪೂರ್ಣಗೊಳಿಸಲಾಗಿರಲಿಲ್ಲ. ಈಗ ತನ್ನ ಮಗಳೊಂದಿಗೆ ತಾನು ಪರೀಕ್ಷೆ ಬರೆದು …

ತಾಯಿ, ಮಗಳು ಪಾಸ್! Read More »

ಇನ್ನು ಮುಂದೆ ಎಲ್ಲಾ ಮಕ್ಕಳಿಗೂ ಸರಕಾರಿ ಆಂಗ್ಲ ಮಾಧ್ಯಮದಲ್ಲೇ ಶಿಕ್ಷಣ!

ರಾಜ್ಯಾದ್ಯಂತ ಸರಕಾರಿ ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಪ್ರವೇಶ ಬಯಸಿ ಬರುವ ಎಲ್ಲಾ ಮಕ್ಕಳಿಗೂ ಪ್ರವೇಶ ಕಲ್ಪಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದ್ದು, ಈ ಬಾರಿ ದಾಖಲಾತಿ ಹೆಚ್ಚಾಗುವ ನಿರೀಕ್ಷೆಯಿದೆ. ಇದರಿಂದಾಗಿ ತಮ್ಮ ಮಕ್ಕಳನ್ನು “ಇಂಗ್ಲಿಷ್ ಮಾಧ್ಯಮ’ದಲ್ಲಿ ಓದಿಸಬೇಕು ಎಂಬ ಕಾರಣಕ್ಕಾಗಿ ಖಾಸಗಿ ಶಾಲೆಗಳಿಗೆ ಸೇರಿಸುತ್ತಿರುವ ಪೋಷಕರು ಇನ್ನು ಸರಕಾರಿ ಶಾಲೆಗಳಿಗೂ ಸೇರಿಸಬಹುದಾಗಿದೆ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕ ಎಂ. ಪ್ರಸನ್ನಕುಮಾರ್ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಾಲಾಭಿವೃದ್ಧಿ ಮತ್ತು ನಿರ್ವಹಣ ಸಮಿತಿಯು (ಎಸ್‌ಡಿಎಂಸಿ) ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು …

ಇನ್ನು ಮುಂದೆ ಎಲ್ಲಾ ಮಕ್ಕಳಿಗೂ ಸರಕಾರಿ ಆಂಗ್ಲ ಮಾಧ್ಯಮದಲ್ಲೇ ಶಿಕ್ಷಣ! Read More »

ಕಾನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಬಟ್ಟೆಯನ್ನು ಕಿತ್ತೆಸೆದು ಪ್ರತಿಭಟಿಸಿದ ಹೋರಾಟಗಾರ್ತಿ !! | ಕಾರಣ !??

ಯುದ್ಧದ ಬಳಿಕ ಸಂಪೂರ್ಣ ಕುಗ್ಗಿ ಹೋಗಿದೆ. ಅಲ್ಲಿನ ಜನ ತಮ್ಮ ಮೇಲಿನ ದೌರ್ಜನ್ಯವನ್ನು ವ್ಯಕ್ತಪಡಿಸಲು ಹಲವಾರು ರೀತಿಯಲ್ಲಿ ಸರ್ಕಸ್ ಮಾಡುತ್ತಿರುವಾಗ, ಉಕ್ರೇನಿಯನ್ ಸೆಲೆಬ್ರಿಟಿಯೊಬ್ಬಳು ಏನು ಮಾಡಿದ್ದಾಳೆ ಗೊತ್ತಾ!?? ‌ ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಕಾನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಉಕ್ರೇನಿಯನ್ ಹೋರಾಟಗಾರ್ತಿ ಬಟ್ಟೆಯನ್ನು ಕಿತ್ತೆಸೆದು ಸೆಲೆಬ್ರಿಟಿಗಳ ಮತ್ತು ಜನರ ನಡುವೆ ಬೆತ್ತಲಾಗಿ ನಮ್ಮ ಮೇಲೆ ದೌರ್ಜನ್ಯ ನಿಲ್ಲಿಸಿ ಎಂದು ಪ್ರತಿಭಟಿಸಿದ್ದಾಳೆ. ಉಕ್ರೇನಿ ಮಹಿಳೆ ಕಾನ್ ಚಿತ್ರೋತ್ಸವದಲ್ಲಿ ತನ್ನ ದೇಹದ ಮೇಲೆ ಉಕ್ರೇನ್ ಮೇಲೆ ನಡೆಯುತ್ತಿರುವ ಅತ್ಯಾಚಾರದ ವಿರುದ್ಧ ಸಂದೇಶವನ್ನು ಬರೆದುಕೊಂಡು …

ಕಾನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಬಟ್ಟೆಯನ್ನು ಕಿತ್ತೆಸೆದು ಪ್ರತಿಭಟಿಸಿದ ಹೋರಾಟಗಾರ್ತಿ !! | ಕಾರಣ !?? Read More »

ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ | ಪೆಟ್ರೋಲ್ ಡೀಸೆಲ್ ದರದಲ್ಲಿ ಭಾರೀ ಇಳಿಕೆ

ನವದೆಹಲಿ: ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಿಂದ ತತ್ತರಿಸಿಹೋಗಿದ್ದ ವಾಹನ ಸವಾರರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ಸಿಹಿಸುದ್ದಿ ನೀಡಿದ್ದಾರೆ. ಕೇಂದ್ರ ಸರ್ಕಾರ, ಪೆಟ್ರೋಲ್‌ ಮೇಲಿನ 8 ರೂಪಾಯಿ ತೆರಿಗೆ ಮತ್ತು ಡೀಸೆಲ್‌ ಮೇಲಿನ 6 ರೂಪಾಯಿ ಅಬಕಾರಿ ಸುಂಕವನ್ನು ಇಳಿಕೆ ಮಾಡಿದೆ. ಈ ಮೂಲಕ ಪೆಟ್ರೋಲ್‌ ಬೆಲೆ ದೇಶಾದ್ಯಂತ ರೂ. 9.50 ಮತ್ತು ಡೀಸೆಲ್‌ ಬೆಲೆ ರೂ. 7 ಕಡಿಮೆಯಾಗಲಿದೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಹಣಕಾಸು …

ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ | ಪೆಟ್ರೋಲ್ ಡೀಸೆಲ್ ದರದಲ್ಲಿ ಭಾರೀ ಇಳಿಕೆ Read More »

ಶ್ರೀಲಂಕಾ ನಂತರ ಈಗ ಪಾಕಿಸ್ತಾನದಲ್ಲಿ ಹದೆಗೆಟ್ಟ ಆರ್ಥಿಕ ಪರಿಸ್ಥಿತಿ: ಮೋದಿ ಆತ್ಮ ನಿರ್ಭರ ಯೋಜನೆಯನ್ನು ಅಳವಡಿಸಿಕೊಂಡ ಪಾಕಿಸ್ತಾನ!

ಶ್ರೀಲಂಕಾದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಈಗ ಅದೇ ಹೆಜ್ಜೆಯತ್ತ ಸಾಗುತ್ತಿದೆ ಪಾಕಿಸ್ತಾನ. ಪಾಕಿಸ್ತಾನದಲ್ಲಿ ಆರ್ಥಿಕ ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಡಾಲರ್ ಎದರು ಪಾಕಿಸ್ತಾನ ರೂಪಾಯಿ ಮೌಲ್ಯ ಕುಸಿದಿದೆ. ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದಂತೆ ಕಾರು, ಮೊಬೈಲ್ ಸೇರಿದಂತೆ ಇತರ ವಸ್ತುಗಳನ್ನು ವಿದೇಶದಿಂದ ಆಮದು ಮಾಡಿಕೊಳ್ಳುವುದನ್ನು ಈಗಾಗಲೇ ಪಾಕಿಸ್ತಾನ ನಿಷೇಧಿಸಿದೆ. ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆಯೆಂದು, ಅಲ್ಲಿನ ಪ್ರಧಾನಿ ಶೆಹಜಾದ್ ಷರೀಫ್ ಈ ಮಹತ್ವದ ಘೋಷಣೆ ಮಾಡಿದ್ದಾರೆ. ವಿದೇಶಿ ವಸ್ತುಗಳ …

ಶ್ರೀಲಂಕಾ ನಂತರ ಈಗ ಪಾಕಿಸ್ತಾನದಲ್ಲಿ ಹದೆಗೆಟ್ಟ ಆರ್ಥಿಕ ಪರಿಸ್ಥಿತಿ: ಮೋದಿ ಆತ್ಮ ನಿರ್ಭರ ಯೋಜನೆಯನ್ನು ಅಳವಡಿಸಿಕೊಂಡ ಪಾಕಿಸ್ತಾನ! Read More »

error: Content is protected !!
Scroll to Top