ಶೃಂಗೇರಿ ಕಿರಿಯ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದ ಶಾಸಕ ಯು.ಟಿ.ಖಾದರ್

Share the Article

ಮಂಗಳೂರು: ವಿಧಾನಸಭೆಯ ವಿಪಕ್ಷ ಉಪನಾಯಕ, ಮಂಗಳೂರು (ಉಳ್ಳಾಲ) ಶಾಸಕ ಯು.ಟಿ. ಖಾದರ್ ಅವರು
ಬೆಂಗಳೂರಿನ ಶಂಕರಪುರಂನಲ್ಲಿರುವ ಶೃಂಗೇರಿ ಮಠಕ್ಕೆ ಭೇಟಿ ಮಾಡಿ ಶೃಂಗೇರಿ ಮಠದ ಕಿರಿಯ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

ಬೆಂಗಳೂರಿನಲ್ಲಿ ಶೃಂಗೇರಿ ಮಠದ ಕಿರಿಯ ಶ್ರೀಗಳಾದ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಖಾದರ್ ಆಶೀರ್ವಾದ ಪಡೆದುಕೊಂಡರು.

Leave A Reply