Daily Archives

May 22, 2022

ಭಾರತೀಯ ವಾಯು ಸೇನೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 20

ಭಾರತೀಯ ವಾಯು ಸೇನೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ, ಖಾಲಿ ಇರುವ ಲೋವರ್​ ಡಿವಿಷನ್​ ಕ್ಲರ್ಕ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಸಂಸ್ಥೆಯ ಹೆಸರು : ಇಂಡಿಯನ್ ಏರ್ ಫೋರ್ಸ್ (IAF)ಹುದ್ದೆಗಳ

ಬೆಂಗಳೂರು ಏರ್​​ಪೋರ್ಟ್ ಫ್ಲೈಓವರ್ ನಲ್ಲಿ ಮತ್ತೊಮ್ಮೆ ಭೀಕರ ಅಪಘಾತ | ನಿಂತಿದ್ದ ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ…

ಬೆಂಗಳೂರು: ನಗರದ ಏರ್ ರ್ಪೋರ್ಟ್ ಫ್ಲೈಓವರ್ ನಲ್ಲಿ ಅಪಘಾತಗಳು ಸಂಭವಿಸುತ್ತಲೇ ಇದ್ದು, ಅನೇಕರು ಸಾವನ್ನಪ್ಪಿದ್ದಾರೆ. ಇದೀಗ ಮತ್ತೊಂದು ದುರ್ಘಟನೆ ನಡೆದಿದ್ದು, ನಿಂತಿದ್ದ ಬೈಕ್ ಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಕ್ಕೂರು ಏರೋಡ್ರಮ್

ಬಂಟ್ವಾಳ : ಕಳ್ಳರ ಕೈಚಳಕ- 8 ಗೋಣಿ ಅಡಿಕೆ ಕಳವು!

ಬಂಟ್ವಾಳ : ಇಲ್ಲಿನ ಸಂಗಬೆಟ್ಟು ಎಂಬಲ್ಲಿ ಮೊಹಮ್ಮದ್ ತೌಸೀಫ್ ಎಂಬವರ ಮನೆಯಿಂದ ಒಣ ಅಡಿಕೆ ಕಳವು ಆಗಿದೆ.ಕಾರು ಪಾರ್ಕಿಂಗ್ ನಲ್ಲಿ ದಾಸ್ತಾನು ಇರಿಸಿದ್ದ ರೂ 1 ಲಕ್ಷ ಮೌಲ್ಯದ ಒಣ ಅರಿಕೆ ಕಳವು ಮಾಡಲಾಗಿದೆ' ಎಂದು ಗ್ರಾಮಾಂತರ ಠಾಣೆ ಪೊಲೀಸರಿಗೆ ಶುಕ್ರವಾರ ದೂರು ನೀಡಿದ್ದಾರೆ.ಅವರು

ಮಹಿಳೆಯರೇ! ಮುಖದ ಮೇಲಿನ ಅನಗತ್ಯ ಕೂದಲಿನಿಂದ ಬೇಸತ್ತಿದ್ದೀರಾ? ಇಲ್ಲಿದೆ ಕೆಲವು ಸುಲಭ ವಿಧಾನ!!!

ಎಲ್ಲಾ ಯುವತಿ/ಮಹಿಳೆಯರಿಗೂ ಸುಂದರಿಯಾಗಿ ಕಾಣಬೇಕೆಂಬ ಹಂಬಲ ಇದ್ದೇ ಇರುತ್ತದೆ. ಹಾಗಾಗಿ ಹಲವಾರು ಸೌಂದರ್ಯವರ್ಧಕ ವಸ್ತುಗಳನ್ನು ಬಳಸುತ್ತಾರೆ. ಈ ಸೌಂದರ್ಯದ ವಿಷಯ ಬಂದಾಗ ಮೊದಲಿಗೆ ಮುಖದ ಮೇಲಿನ ಬೇಡದ ಕೂದಲ ಬಗ್ಗೆ ಮಾತಾಡಲೇಬೇಕು. ಹೌದು, ಅನೇಕ ಯುವತಿ/ ಮಹಿಳೆಯರಿಗೆ ಇದೊಂದು ಸಮಸ್ಯೆ ಅಂತಾನೇ

ಟಾಟಾ ಸ್ಟೀಲ್ ಕಂಪನಿಯಿಂದ ಉದ್ಯೋಗಿಗಳಿಗೆ ಹೊಸ ಆಫರ್ | ಹತ್ತು ವರ್ಷಗಳ ಕಾಲ ಕೆಲಸ ಮಾಡಿದ್ರೆ ನಿಮ್ಮ ಮಕ್ಕಳಿಗೆ ಉದ್ಯೋಗ…

ಪ್ರತಿಯೊಂದು ಕಂಪನಿಯು ಇನ್ನೊಂದು ಕಂಪನಿಗಿಂತ ವಿಭಿನ್ನವಾಗಿ ಇರಲು ಬಯಸುತ್ತದೆ. ಹೀಗಾಗಿ ಉದ್ಯೋಗಿಗಳಿಗೆ ಹೊಸ ಹೊಸ ಆಫರ್ ಗಳನ್ನು ನೀಡುವ ಮೂಲಕ ತನ್ನತ್ತ ಸೆಳೆಯುತ್ತದೆ. ಇದೀಗ ಟಾಟಾ ಸ್ಟೀಲ್ ಕಂಪನಿಯು ಉದ್ಯೋಗಿಗಳಿಗೆ ಆರಂಭಿಕ ಬೇರ್ಪಡಿಕೆ ಮತ್ತು ಜಾಬ್ ಫಾರ್ ಜಾಬ್ ಸ್ಕೀಮ್ ನ್ನು ಘೋಷಿಸಿದೆ.

20 ಕೆಜಿ ತೂಕದ ಗ್ಲಾಸ್ ಬಟ್ಟೆ ಹಾಕಿಕೊಂಡು ಪಾರ್ಟಿ ಮಾಡಿದ ಉರ್ಫಿ | ಎಲ್ಲಾ ಪೀಸ್ ಪೀಸ್ ಎಂದ ನೆಟ್ಟಿಗರು

ತನ್ನ ವಿಚಿತ್ರ ಸ್ಟೈಲಿಶ್ ಬಟ್ಟೆಗಳಿಂದಲೇ ಭಾರೀ ಸಂಚಲನವನ್ನು ಮೂಡಿಸುವ ಉರ್ಫಿ ಜಾವೇದ್, ಇದೀಗ ಮತ್ತೊಂದು ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಗ್ಲಾಸ್ ಬಟ್ಟೆ ಧರಿಸಿಕೊಂಡು ಇನ್ಸ್ಟಾಗ್ರಾಂ ನಲ್ಲಿ 3 ಮಿಲಿಯನ್ ಫಾಲೋವರ್ಸ್ ಪಡೆದ ಖುಷಿಯಲ್ಲಿ ಉರ್ಫಿ ಪಾರ್ಟಿ ಮಾಡಿ ಸಂಭ್ರಮಿಸಿದ್ದಾರೆ.ಮುಂಬೈನ

ಬ್ರಹ್ಮಾವರ : ಸುಟ್ಟು ಕರಕಲಾದ ಕಾರಿನಲ್ಲಿ ಪತ್ತೆಯಾಯ್ತು ಸಜೀವ ದಹನವಾಗಿದ್ದ ನವ ಜೋಡಿಯ ಶವ

ಬ್ರಹ್ಮಾವರ: ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಯುವ ಜೋಡಿ ಆತ್ಮಹತ್ಯೆ ಮಾಡಿಕೊಂಡು ಸಜೀವ ದಹನವಾಗಿರುವ ಘಟನೆ ಮಂದಾರ್ತಿ ಸಮೀಪದ ಹೆಗ್ಗುಂಜ್ಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡವರನ್ನು ಬೆಂಗಳೂರಿನ ಆರ್.ಟಿ.ನಗರದ ಯಶವಂತ್

ಮಂಗಳೂರು : ಹಳದಿ ರೋಗ ಬಾಧಿತ ಅಡಿಕೆ ತೋಟಗಳಲ್ಲಿ ಪರ್ಯಾಯ ಬೆಳೆ ಬೆಳೆಯಲು ₹ 3.25 ಕೋಟಿ ಪ್ಯಾಕೇಜ್!!!

ಮಂಗಳೂರು: ದ.ಕ.ಜಿಲ್ಲೆಯ ಹಳದಿ ರೋಗಬಾಧಿತ ಅಡಿಕೆ ತೋಟಗಳಲ್ಲಿ ಪರ್ಯಾಯ ಬೆಳೆ ಬೆಳೆಯಲು ಮತ್ತು ರೋಗ ನಿಯಂತ್ರಣಕ್ಕೆ ಸಂಶೋಧನೆ ನಡೆಸಲು ರಾಜ್ಯ ಸರ್ಕಾರ ರೂ.3.25 ಕೋಟಿ ಮೊತ್ತದ ಪ್ಯಾಕೇಜ್ ಮಂಜೂರುಗೊಳಿಸಿದೆ.ಹಳದಿ ರೋಗ ಬಾಧಿತ ಸುಳ್ಯ ತಾಲ್ಲೂಕಿನ 10 ಗ್ರಾಮ ಪಂಚಾಯಿತಿಗಳಲ್ಲಿ ತೋಟಗಾರಿಕಾ

‘ಹನಿ’ ಯ ಆಸೆಗಾಗಿ ಪಾಕಿಸ್ತಾನದ ಸುಂದರ ಹುಡುಗಿಗೆ ಮಿಲಿಟರಿಯ ಗೌಪ್ಯ ಮಾಹಿತಿ ಕೊಟ್ಟ ಯೋಧ ಅರೆಸ್ಟ್

ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗಾಗಿ ಬೇಹುಗಾರಿಕೆ ನಡೆಸುತ್ತಿದ್ದ ಭಾರತೀಯ ಸೇನಾ ಸಿಬ್ಬಂದಿ ಪ್ರದೀಪ್ ಕುಮಾರ್‌ನನ್ನು ರಾಜಸ್ಥಾನ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಮೂರು ವರ್ಷಗಳ ಹಿಂದೆ ನೇಮಕಗೊಂಡಿದ್ದ ಮತ್ತು ಅತ್ಯಂತ ಸೂಕ್ಷ್ಮವಾದ ಜೋಧ್‌ಪುರ ರೆಜಿಮೆಂಟ್‌ನಲ್ಲಿ

ಪೆಟ್ರೋಲ್ ಡೀಸೆಲ್ ಮತ್ತಷ್ಟು ಅಗ್ಗ ?! ರಾಜ್ಯ ಸುಂಕ ಇಳಿಸುವ ನಿಟ್ಟಿನಲ್ಲಿ ಬೊಮ್ಮಾಯಿ ಸುಳಿವು

ಕೇಂದ್ರ ಸರ್ಕಾರವು ತೈಲದ ಮೇಲಿನ ಅಬಕಾರಿ ಸುಂಕ ಕಡಿತ ಮಾಡಿದ ಬಳಿಕ ಭಾನುವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ದೇಶಾದ್ಯಂತ ಇಳಿಕೆಯಾಗಲಿದೆ. ಅಬಕಾರಿ ಸುಂಕವು ಪೆಟ್ರೋಲ್ ದರದ ಪ್ರತಿ ಲೀಟರ್‌ಗೆ 8 ರೂಪಾಯಿ ಮತ್ತು ಡೀಸೆಲ್ ದರದ ಪ್ರತಿ ಲೀಟರ್ ಮೇಲೆ 6 ರೂಪಾಯಿ ಕಡಿಮೆಯಾಗಲಿದೆ ಎಂದು ಕೇಂದ್ರ ನೇರ