Daily Archives

May 23, 2022

ಹುಬ್ಬಳ್ಳಿ : ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ : ಓರ್ವ ವ್ಯಕ್ತಿ ಸಾವು, ನಾಲ್ವರಿಗೆ ಗಾಯ

ಹುಬ್ಬಳ್ಳಿ: ನವಲಗುಂದ ಪಟ್ಟಣದ ಹೊರವಲಯದ ಗೊಬ್ಬರಗುಂಪಿ ಕ್ರಾಸ್ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ, ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡ ಪ್ರಕರಣ ಸೋಮವಾರ ನಡೆದಿದೆ.ಅಪಘಾತದಲ್ಲಿ ಗಾಯಗೊಂಡವರನ್ನು ನವಲಗುಂದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ

ಓಲಾ ಕಂಪನಿ ಕಡೆಯಿಂದ ಗ್ರಾಹಕರಿಗೆ ಭರ್ಜರಿ ಆಫರ್ | ಒಂದೇ ಚಾರ್ಜ್ ನಲ್ಲಿ 200 ಕಿ. ಮೀ ಓಡಿಸಿದ್ರೆ ನಿಮ್ಮ ಪಲಾಗುತ್ತೆ…

ಎಲೆಕ್ಟ್ರಿಕ್‌ ವಾಹನದ ಮೇಲೆ ಕ್ರೇಜ್ ಇರುವ ಗ್ರಾಹಕರಿಗೊಂದು ಭರ್ಜರಿ ಆಫರ್ ಕಾದಿದೆ. ಕಂಪೆನಿಯ ಸಹ-ಸಂಸ್ಥಾಪಕರಾದ ಭವಿಶ್ ಅಗರ್ವಾಲ್ ತಮ್ಮ ಗ್ರಾಹಕರಿಗೆ ಅದ್ಭುತ ಕೊಡುಗೆಯನ್ನು ನೀಡಿದ್ದಾರೆ. ಈ ಕೊಡುಗೆಯೊಂದಿಗೆ ನೀವು ಓಲಾ ಸ್ಕೂಟರ್ ಅನ್ನು ಉಚಿತ ಪಡೆಯಬಹುದಂತೆ!! ಹೇಗೆ ಅಂತೀರಾ??.. ಆದ್ರೆ

ಈ ವಸ್ತುಗಳು ಅಡುಗೆ ಕೋಣೆಯಲ್ಲಿ ಖಾಲಿಯಾದರೆ ನಿಮ್ಮ ಮನೆಗೆ ಕಾಡಬಹುದು ದೋಷ!

ಮನೆ ಅಂದಮೇಲೆ ಅಲ್ಲಿ ಸುಖ-ಶಾಂತಿ-ನೆಮ್ಮದಿ ಮುಖ್ಯ. ಇಂತಹ ವಾತಾವರಣ ಮನೆಯಲ್ಲಿ ಸೃಷ್ಟಿಯಾಗಬೇಕಾದರೆ ಲಕ್ಷ್ಮೀದೇವಿಯ ಅನುಗ್ರಹ ಅತ್ಯಗತ್ಯ. ಅಲ್ಲದೆ ಮನೆಯ ವಾಸ್ತು, ಜಾತಕಗಳು ಮುಖ್ಯವಾಗಿರುತ್ತದೆ. ಯಾಕಂದ್ರೆ ಇಂದು ಒಂದು ಮನೆಯನ್ನು ನಿರ್ಮಿಸಬೇಕಾದರೆ ಪ್ರತಿಯೊಬ್ಬರು ಕೂಡ ಈ ಜಾಗದಲ್ಲಿ ಏನಿದ್ದರೆ

ಶೂಟಿಂಗ್ ವೇಳೆ ಕಾರು ಪಲ್ಟಿ, ಖ್ಯಾತ ನಟಿ ಸಮಂತಾ, ವಿಜಯ್ ದೇವರಕೊಂಡಗೆ ಗಂಭೀರ ಗಾಯ!

ಚಿತ್ರೀಕರಣದ ಸಂದರ್ಭದಲ್ಲಿ ಅವಘಡ ಉಂಟಾಗಿ ಖ್ಯಾತ ನಟಿ ಸಮಂತಾ ರುತ್ ಪ್ರಭು ಹಾಗೂ ನಟ ವಿಜಯ್ ದೇವರಕೊಂಡ ಗಾಯಗೊಂಡಿದ್ದಾರೆ. 'ಖುಷಿ' ಸಿನಿಮಾ ಚಿತ್ರೀಕರಣ ಕಾಶ್ಮೀರದಲ್ಲಿ ಭರದಿಂದ ನಡೆಯುತ್ತಿದೆ. ಚಿತ್ರೀಕರಣದ ಸಂದರ್ಭದಲ್ಲಿ ಕಾರ್ ಪಲ್ಟಿಯಾಗಿದ್ದು ಕಾರ್ ನಲ್ಲಿದ್ದ ವಿಜಯ್ ದೇವರಕೊಂಡ ಮತ್ತು

ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ದುರ್ಮರಣ

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನಿಲ್ಕುಂದ ಪಂಚಾಯತ್​ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಘಟಕ ಅಧ್ಯಕ್ಷರಾಗಿದ್ದ ಮಂಜುನಾಥ ಬಿ. ಗೌಡ ಕಬ್ಬಿನ್ಮನೆ ಮೃತಪಟ್ಟಿದ್ದಾರೆ. ಭೀಕರ ಅಪಘಾತದಲ್ಲಿ ಸಾವು ಸಂಭವಿಸಿದೆ. ಮದುವೆ ದಿಬ್ಬಣದ ಜನರನ್ನು ಕರೆದೊಯ್ಯುತ್ತಿದ್ದ ವಾಹನ ಮತ್ತು ಕಾರಿನ

‘ಆಸೆ ಆದ್ರೆ ಗೋಮಾಂಸ ತಿಂತೇನೆ’ ಎಂದ ಶುದ್ಧ ಹಿಂದೂ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ

ತುಮಕೂರು: ‘ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ಆಸೆ ಆದ್ರೆ ತಿನ್ನುತ್ತೇನೆ’ ನನ್ನನ್ನು ತಡೆಯಲು ನೀವು ಯಾರು ಎಂದು ಈ ಹಿಂದೆ ವಿಧಾನಸಭೆಯಲ್ಲಿ ಪ್ರಶ್ನಿಸಿದ್ದೇನೆ ಎಂದು ಶುದ್ಧ ಹಿಂದೂ ಎಂದು ಹೇಳಿಕೊಳ್ಳುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರಿನಲ್ಲಿ

ಹೆತ್ತ ಮಗು ಬೇಡ, ಲವ್ವರ್ ಬೇಕು : ಕ್ಷಣಿಕ ಸುಖದ ಆಸೆಯ ಬೆನ್ನಟ್ಟಿ ಹೋದ ತಾಯಿ ಪೋಣಿಸಿದ ಸುಳ್ಳಿನ ಕಥೆಗೆ ಬಿಗ್…

ಲವ್ವರ್ ಗಾಗಿ ಹೆತ್ತ ಮಗುವೇ ಬೇಡ ಎಂದು ದೂರ ಮಾಡಿ ಸುಳ್ಳಿನ ಸರಮಾಲೆಯನ್ನು ಹೆಣೆದ ತಾಯಿಯ ಕಥೆ ಇದು. ಇನ್ನೊಂದು ಮದುವೆಯಾಗಲು ತನ್ನ ಕರುಳಬಳ್ಳಿಯನ್ನು ದೂರ ಮಾಡಿದ ಮಹಾತಾಯಿ ಈಕೆ. ಇತ್ತೀಚೆಗೆ ಅಪರಿಚಿತ ಮಹಿಳೆಯೊಬ್ಬಳು ಒಂದೂವರೆ ವರ್ಷದ ಹೆಣ್ಣು ಮಗುವನ್ನು ನನ್ನ ಕೈಯಲ್ಲಿ ಕೊಟ್ಟು ಎಲ್ಲಿಗೆ

ಈ ತಿಂಗಳು ಒಟಿಟಿಗೆ ಲಗ್ಗೆಯಿಟ್ಟ ಮುಖ್ಯ ಸಿನಿಮಾ ಮತ್ತು ಸಿರಿಸ್ ಗಳು

ಕಶ್ಮೀರ್ ಫೈಲ್ಸ್ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದ ಕಶ್ಮೀರ್ ಫೈಲ್ಸ್ ಸಿನಿಮಾ', ಕಾಶ್ಮೀರಿ ಪಂಡಿತರ ನಿಜ ಜೀವನದಲ್ಲಿ ನಡೆದ ಅತ್ಯಂತ ದಾರುಣ ಘಟನೆಗಳನ್ನು ಆಧರಿಸಿದ ಸಿನಿಮಾವಾಗಿದೆ. ಈ ಸಿನಿಮಾದಲ್ಲಿ, ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ ಮತ್ತು ದರ್ಶನ್ ಕುಮಾರ್ ಮುಂತಾದವರು

ಬುರ್ಖಾದ ಒಳಗೆ ಮುಖ ತೂರಿಸಿ ಆಂಕರಿಂಗ್ ಮಾಡುವಂತೆ ಬೆದರಿಕೆ !! | ಭಯದಿಂದ ಪರದೆ ಸಮೇತ ಕಾಣಿಸಿಕೊಂಡ ನಿರೂಪಕಿಯರು

ಈ ದೇಶ ಮಹಿಳೆಯರ ಸ್ವಾತಂತ್ರ್ಯವನ್ನೇ ತನ್ನ ಕೈವಶ ಮಾಡಿಕೊಂಡಿದೆ. ಪ್ರತಿನಿತ್ಯ ಮಹಿಳೆಯರು ನರಕ ಅನುಭವಿಸುತ್ತಿದ್ದಾರೆ. ಹೌದು. ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ದಿನೇ ದಿನೇ ಮಹಿಳೆಯರ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಲೇ ಇದೆ. ಚಾಲನಾ ಪರವಾನಗಿ ಕಸಿದುಕೊಂಡಾಯ್ತು, ಪುರುಷರೊಂದಿಗೆ

ಸ್ವಿಚ್ ಬೋರ್ಡ್ ಗೆ ಕೈ ಹಾಕಿ 11 ತಿಂಗಳ ಮಗು ದುರಂತ ಸಾವು | ಪೋಷಕರೇ ಮಕ್ಕಳ ಬಗ್ಗೆ ಎಚ್ಚರ ವಹಿಸುವುದು ಅಗತ್ಯ !!

ಸ್ವಿಚ್ ಬೋರ್ಡ್ ಗೆ ಕೈ ಹಾಕಿದ ಕಾರಣ ವಿದ್ಯುತ್ ಸ್ಪರ್ಶಿಸಿ 11 ತಿಂಗಳ ಗಂಡು ಮಗು ಸಾವನ್ನಪ್ಪಿದ್ದು, ಮಗುವನ್ನು ರಕ್ಷಿಸಲು ಹೋದ ತಾಯಿ ಅಸ್ವಸ್ಥಗೊಂಡಿರುವ ಘಟನೆ ಚಾಮರಾಜನಗರದ ವೈ.ಕೆ.ಮೋಳೆ ಗ್ರಾಮದಲ್ಲಿ ನಡೆದಿದೆ. ರಂಗಸ್ವಾಮಿ ಹಾಗೂ ಲಕ್ಷ್ಮಿ ದಂಪತಿಯ 11 ತಿಂಗಳ ಗಗನ್ ಮೃತಪಟ್ಟ ಮಗು.