Daily Archives

May 23, 2022

ಕೇರಳದ ಯುವ ವೈದ್ಯೆ ವಿಸ್ಮಯಾ ವರದಕ್ಷಿಣೆ ಕಿರುಕುಳ ಸಾವು ಪ್ರಕರಣ: ಪತಿಯೇ ಅಪರಾಧಿ ಎಂದು ಮಹತ್ವದ ತೀರ್ಪು ನೀಡಿದ…

ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾದ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ, ವಿಸ್ಮಯ ಆತ್ಮಹತ್ಯೆ ಪ್ರಕರಣದ ಅಂತಿಮ ತೀರ್ಪು ಕೋರ್ಟ್ ನೀಡಿದೆ.ಜೂನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾ ವಿ

ಮೇ 25 ರಂದು ಭಾರತ್ ಬಂದ್‌!

ಅಖಿಲ ಭಾರತ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನೌಕರರ ಒಕ್ಕೂಟವು ಮೇ 25 ರಂದು ಭಾರತ್ ಬಂದ್‌ಗೆ ಕರೆ ನೀಡಿದೆ."ಒಬಿಸಿ ಆಧಾರಿತ ಜನಗಣತಿ ನಡೆಸಬೇಕೆಂದು ಹಲವಾರು ರಾಜಕೀಯ ನಾಯಕರುಗಳು, ಸಂಘಟನೆಗಳು ಒತ್ತಾಯ ಮಾಡಿದ್ದವು. ಆದರೆ ಕೇಂದ್ರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿಲ್ಲ. ಈಗಾಗಲೇ

ಉಡುಪಿ ಡಿಸಿ ಆಫೀಸಿನಲ್ಲಿ ಉದ್ಯೋಗವಕಾಶ | 41 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಹೆಚ್ಚಿನ ವಿವರ ಇಲ್ಲಿದೆ

ಉಡುಪಿ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.ಅರ್ಜಿ ನಮೂನೆಗಳನ್ನು ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶ ಅಥವಾ ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅರ್ಜಿಗಳನ್ನು ದಿನಾಂಕ:21-

ನಾಯಿ ಕಚ್ಚಿದಕ್ಕೆ 4ಲಕ್ಷ ರೂ ದಂಡ ವಿಧಿಸಿದ ಗ್ರಾಹಕರ ವೇದಿಕೆ

ನಾಯಿ ಕಚ್ಚಿದ ಘಟನೆಗೆ ಸಂಬಂಧಿಸಿದಂತೆ ಸುರಕ್ಷತೆಯ ಲೋಪಕ್ಕೆ ಎಂದು ಗುರುಗ್ರಾಮದ ಜಿಲ್ಲಾ ಗ್ರಾಹಕರ ವೇದಿಕೆಯು ಗೇಟೆಡ್ ಹೌಸಿಂಗ್ ಸೊಸೈಟಿಯ ನಿರ್ವಹಣೆ ಮತ್ತು ಅದರ ಭದ್ರತಾ ಏಜೆನ್ಸಿಯ ಮೇಲೆ ಸುಮಾರು ನಾಲ್ಕು ಲಕ್ಷ ರೂ ದಂಡ ವಿಧಿಸಿದೆ.ಹರಿಯಾಣದ ಗುರುಗ್ರಾಮ ನಿವಾಸಿಯಾದ ಪಂಕಜ್ ಅಗರ್‌ವಾಲ್

ಹಾಡಹಗಲೇ ಕಾಫೀನಾಡಿನಲ್ಲಿ ಮಾರಕಾಸ್ತ್ರಗಳ ಸದ್ದು!! ಪೂರ್ವದ್ವೇಷದ ಹಿನ್ನೆಲೆ ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ…

ಮೂಡಿಗೆರೆ:ಬೈಕಿನಲ್ಲಿ ತೆರಳುತ್ತಿದ್ದ ಯುವಕನೋರ್ವನ ಮೇಲೆ ಹಾಡಹಗಲೇ ದುಷ್ಕರ್ಮಿಗಳ ತಂಡವೊಂದು ಕತ್ತಿಯಿಂದ ಕಡಿದು ಗಂಭೀರ ಹಲ್ಲೆ ನಡೆಸಿದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ.ಗಾಯಗೊಂಡ ಯುವಕನನ್ನು ಮೇಕನಗದ್ದೆ ನಿವಾಸಿ ಕಿರಣ್ ಎಂದು ಗುರುತಿಸಲಾಗಿದ್ದು,

ಶಾಲಾ ಬಾಲಕಿಗೆ ಮನಬಂದಂತೆ ಕಾಲಿನಿಂದ ಒದೆಯುತ್ತಿರುವ ಯುವಕ | ಎಲ್ಲೆಡೆ ಆಕ್ರೋಶ, ಆರೋಪಿ ಅಂದರ್!!!

ಶಾಲಾ ಸಮವಸ್ತ್ರದಲ್ಲಿದ್ದ ಹುಡುಗಿಯೊಬ್ಬಳನ್ನು ಯುವಕನೊಬ್ಬ ಮನಬಂದಂತೆ ಕಾಲಿಂದ ಒದೆಯುತ್ತಿರುವ ಆಘಾತಕಾರಿ ಘಟನೆಯ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಾಲಕಿಗೆ ಥಳಿಸುವ ದೃಶ್ಯ ಕಂಡು ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.ಈ ಘಟನೆ ಜಾರ್ಖಂಡ್‌ನ ಪಾಕುರ್‌ನಲ್ಲಿ

ಭಾರಿ ಗಾತ್ರದ ಅಲೆಗೆ ಮುಳುಗಿದ ಮೀನುಗಾರಿಕಾ ದೋಣಿ !! | ಬೋಟ್ ನಲ್ಲಿದ್ದ ಐವರು ಮೀನುಗಾರರ ರಕ್ಷಣೆ

ಆಳ ಸಮುದ್ರದ ಮೀನುಗಾರಿಕೆಗೆ ತೆರಳಿ ವಾಪಸಾಗುತ್ತಿದ್ದ ವೇಳೆ ಭಾರೀ ಗಾತ್ರದ ಅಲೆಗೆ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿದ್ದು, ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನ ಕಡಲ ತೀರದಲ್ಲಿ ಈ

ಪುತ್ತೂರು : ಗಾಂಜಾ ಸಾಗಾಟ ಆರೋಪಿಯ ಬಂಧನ |5.86 ಲಕ್ಷ ಮೌಲ್ಯ ಗಾಂಜಾ ವಶಕ್ಕೆ

ಪುತ್ತೂರು: ಗಾಂಜಾ ಸರಬರಾಜುದಾರ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಕೆದಿಲ ಗ್ರಾಮದ ಪೇರಮೊಗ್ರು ಎಂಬಲ್ಲಿ ರವಿವಾರ ಸಂಜೆ ನಡೆದಿದೆ.ವಿಟ್ಲ ಕುಂಡಡ್ಕ ನಿವಾಸಿ ಮಹಮ್ಮದ್ ಮುವಾಝ್(30) ಬಂಧಿತ ಆರೋಪಿ. ಈತನಿಂದ ಪಿಸ್ತೂಲ್, ಸಜೀವ ಗುಂಡು, ಕಾರು, ಗಾಂಜಾ ಸೇರಿದಂತೆ ಸುಮಾರು ರೂ. 5.86

ಉಪ್ಪಳ : ಕಾರು ಹಾಗೂ ಬೈಕ್ ನಡುವೆ ಅಪಘಾತ | ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು

ಉಪ್ಪಳ: ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ.ಮೃತ ಪಟ್ಟ ವಿದ್ಯಾರ್ಥಿಯನ್ನು ಉಪ್ಪದಳ ತುರುತಿಯ ಮೂಸಾ ಮತ್ತು ಜೈನಾಬ್ ದಂಪತಿಯ ಪುತ್ರ ಅಬೂಬಕ್ಕರ್ ಇಶಾನ್ (19) ಎಂದು ಗುರುತಿಸಲಾಗಿದೆ.ಇಶಾನ್

ಬಜ್ಪೆ:ಇಬ್ಬರು ಪುಟ್ಟ ಮಕ್ಕಳೊಂದಿಗೆ ತಾಯಿ ನಾಪತ್ತೆ!! ಠಾಣೆಯಲ್ಲಿ ಪ್ರಕರಣ ದಾಖಲು-ಪತ್ತೆಗೆ ಮನವಿ

ತನ್ನ ಇಬ್ಬರು ಮಕ್ಕಳೊಂದಿಗೆ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾದ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ನಾಪತ್ತೆಯಾದ ಮಹಿಳೆಯನ್ನು ಭವ್ಯಶ್ರೀ(26) ಹಾಗೂ ಅವರಿಬ್ಬರು ಪುಟ್ಟ ಮಕ್ಕಳು ಎಂದು ಗುರುತಿಸಲಾಗಿದೆ.ಮೇ 17ರಂದು ಆಧಾರ್ ಕಾರ್ಡ್