Daily Archives

May 23, 2022

ಹರಕೆಯ ರೂಪದಲ್ಲಿ ಬಾಳೆಹಣ್ಣಿನಲ್ಲಿ ಪ್ರೇಮ ನಿವೇದನೆ | ” ಪಿ ಲವ್ಸ್ ಎಲ್ “!!! ವಿಶಿಷ್ಟ ರೀತಿಯ ಲವ್…

ಕಷ್ಟ ಅಂತಾ ಬಂದಾಗ ಮನುಷ್ಯನಿಗೆ ಮೊದಲಿಗೆ ನೆನಪಾಗುವುದು ದೇವರು. ಎಲ್ಲಾ ಕಷ್ಟಗಳನ್ನು ನಿವಾರಣೆ ಮಾಡಪ್ಪ ಅಂತ ಒಮ್ಮೆ ದೇವರ ಮೊರೆ ಹೋದರೆ ಒಮ್ಮೆ ನಿರಾಳ ಮೂಡುವುದು ಸಹಜ. ಹಾಗೆನೇ ಇಲ್ಲೊಬ್ಬ ಪ್ರೇಮಿ, ತನ್ನ ಪ್ರೀತಿ ಸಿಗಲಿ ಎಂದು ಹರಕೆ ರೂಪದಲ್ಲಿ ಬಾಳೆಹಣ್ಣನ್ನು ದೇವರಿಗೆ ಅರ್ಪಿಸುವ ಮೂಲಕ

ಇ-ಸೈಕಲ್ ಖರೀದಿದಾರರಿಗೆ ಗುಡ್ ನ್ಯೂಸ್ !! | ಸರ್ಕಾರದಿಂದ 5,500 ರೂ. ಸಬ್ಸಿಡಿ ಘೋಷಣೆ

ಆಧಾರ್ ಕಾರ್ಡ್ ಬಳಕೆದಾರರು ಇ-ಸೈಕಲ್ ಖರೀದಿಸಲು ಯೋಜಿಸುತ್ತಿದ್ದರೆ, ಅಂತಹವರಿಗೆ ದೆಹಲಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ದೆಹಲಿಯಲ್ಲಿ ಇ-ಸೈಕಲ್ ಖರೀದಿಸುವವರಿಗೆ ಸರ್ಕಾರ ಶೀಘ್ರದಲ್ಲೇ ಸಬ್ಸಿಡಿ ನೀಡಲಿದ್ದು, ಇದಕ್ಕಾಗಿ ದೆಹಲಿ ಸರ್ಕಾರ ಶೀಘ್ರದಲ್ಲೇ ಮಾರ್ಗಸೂಚಿಯನ್ನು ಹೊರಡಿಸಲಿದೆ. ಕಳೆದ

ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣ ಬೇಧಿಸಿದ ಪೊಲೀಸರು : ಈ ಕೃತ್ಯದ ಮಾಸ್ಟರ್ ಮೈಂಡ್ ಓರ್ವ ಅಪ್ರಾಪ್ತ ಬಾಲಕ|…

ಕಳೆದ ಏಪ್ರಿಲ್‌ನಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಲವು ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್ ಹಾಕಲಾಗಿದೆ ಎಂದು ಬೆದರಿಕೆ ಇ-ಮೇಲ್ ಬಂದಿದ್ದವು. ಈ ಬಗ್ಗೆ ವರದಿ ಕೂಡಾ ಮಾಡಲಾಗಿತ್ತು. ಪೊಲೀಸರ ತನಿಖೆ ಈ ‌ನಿಟ್ಟಿನಲ್ಲಿ ತೀವ್ರವಾಗಿತ್ತು. ಇದೀಗ ಈ ಇ-ಮೇಲ್ ಬೆನ್ನತ್ತಿರುವ

ಬೆಳ್ತಂಗಡಿ: ಲೌಡ್ ಸ್ಪೀಕರ್ ಹಾಕದಂತೆ ಎಲ್ಲಾ ಧರ್ಮದ ಸದಸ್ಯರೊಂದಿಗೆ ಪೊಲೀಸ್ ಸ್ಟೇಷನ್ ನಲ್ಲಿ ಸಭೆ

ಬೆಳ್ತಂಗಡಿ : ಲೌಡ್ ಸ್ಪೀಕರ್ ಹಾಕದಂತೆ ಎಲ್ಲ ಧರ್ಮದ ಸದಸ್ಯರೊಂದಿಗೆ ಸೇರಿ ಬೆಳ್ತಂಗಡಿ ಪೊಲೀಸ್ ಸ್ಟೇಷನ್ ನಲ್ಲಿ ಇಂದು ಸಮಾಲೋಚನಾ ಸಭೆ ನಡೆಸಿದರು.ಲೌಡ್ ಸ್ಪೀಕರ್‌ಗಳು ಮತ್ತು ಸಾರ್ವಜನಿಕ ವಿಳಾಸ ವ್ಯವಸ್ಥೆಯನ್ನು ಬಳಸುವ ಎಲ್ಲಾ ಆವರಣಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು,

ತಮ್ಮ ಅಭಿಮಾನಿಯ ಮಗುವಿಗೆ ತನ್ನದೇ ಹೆಸರಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ !!

ಸೆಲೆಬ್ರೆಟಿಗಳು ಹಾಗೂ ರಾಜಕಾರಣಿಗಳ ಬಳಿ ಅಭಿಮಾನಿಗಳು ತಮ್ಮ ಮಕ್ಕಳಿಗೆ ನಾಮಕರಣ ಮಾಡಿಸುವುದು ಸಹಜ. ಆದರೆ ತಮ್ಮದೇ ಹೆಸರನ್ನು ಆ ಮಗುವಿಗೆ ಇಡುವುದು ಬಹಳ ವಿರಳ. ಆದರೆ ಇಂತಹ ವಿಚಿತ್ರ ಕೆಲಸಕ್ಕೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಕೈ ಹಾಕಿದ್ದಾರೆ. ತಮ್ಮ ಅಭಿಮಾನಿಯ ಒತ್ತಾಸೆ ಮೇರೆಗೆ ಸಿದ್ದು,

‘ಅಂತರ್ಜಾತಿ ವಿವಾಹ’ವಾಗುವವರಿಗೆ ಗುಡ್ ನ್ಯೂಸ್: ಇನ್ನು ಮುಂದೆ ಯುವಕರಿಗೆ 2.50 ಲಕ್ಷ, ಯುವತಿಗೆ 3 ಲಕ್ಷ…

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಂತರ್ಜಾತಿ ವಿವಾಹ ಪ್ರೋತ್ಸಾಹಿಸೋ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದನ್ನು ಇಡಲಾಗಿದೆ. ಪರಿಶಿಷ್ಟ ಪಂಗಡದ( ST) ಯುವಕ ಯುವತಿಯರು ಅಂತರ್ಜಾತಿ ವಿವಾಹವಾದರೆ ಯುವಕ ಯುವತಿಯರಿಗೆ ತಲಾ 2.50, 3 ಲಕ್ಷ ಪ್ರೋತ್ಸಾಹಧನ ನೀಡೋದಾಗಿ ಘೋಷಿಸಿದೆ.

ಉಡುಪಿ: ಜಾರು ಬಂಡೆಯಲ್ಲಿ ಆಟವಾಡಲು ಹೋದ ಬಾಲಕ, ಕೈಕಾಲು ತೊಳೆಯಲು ಕೆರೆಗೆ ಇಳಿದಾಗ, ಕಾಲು ಜಾರಿ ಸಾವು

ಉಡುಪಿ: ಕಾಲು ತೊಳೆಯಲೆಂದು ಕೆರೆಗೆ ಇಳಿದಿದ್ದ ಬಾಲಕನೋರ್ವ, ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆಯೊಂದು ಉಡುಪಿಯ ಕಡೆಕಾರಿನ ಭಜನಾ ಮಂದಿರದ ಬಳಿ ನಡೆದಿದೆ.ಕಡೆಕಾರು ನಿವಾಸಿ ಗಿರೀಶ್ ಉಪಾಧ್ಯಾಯ ಎಂಬವರ ಮಗ ರಾಘವ (8) ಮೃತಪಟ್ಟ ದುರ್ದೈವಿ ಮಗು.ನಿನ್ನೆ ಸಂಜೆಯ ಸಮಯದಲ್ಲಿ ಬಾಲಕ

ಮತ್ತೆ ತೆರೆದ ಕೊಳವೆ ಬಾವಿಗೆ ಬಿದ್ದ 6 ರ ಬಾಲಕ, ಸತತ 9 ಗಂಟೆಗಳ ಸೇನಾ ಕಾರ್ಯಾಚರಣೆ ನಂತರ ಸಿಕ್ಕಿದ್ದು ಶೂನ್ಯ

100 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದ ಆರು ವರ್ಷದ ಬಾಲಕನನ್ನು ಸತತ 9 ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ಮೂಲಕ ರಕ್ಷಿಸಲಾಗಿತ್ತು. ಆದರೆ ದುರ್ವಿಧಿ ಬಾಲಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.ಈ ದುರ್ಘಟನೆ ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ನಡೆದಿದೆ. ಹೋಶಿಯಾರ್‌ಪುರದ ಬೈರಾಂಪುರ

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ | ಕನ್ನಡ ಕಡ್ಡಾಯ, ಅರ್ಜಿ ಸಲ್ಲಿಸಲು ಜೂನ್-6…

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಅರ್ಜಿ ಆಹ್ವಾನಿಸಿದೆ.ವಿದ್ಯಾರ್ಹತೆ: ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಅಧಿಕೃತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ

ಗ್ರಾಮಾಂತರ ಜಿಲ್ಲಾ‌ ಪಂಚಾಯತಿಯಲ್ಲಿ 50 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ |…

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.ಹುದ್ದೆಗಳ ವಿವರ :ಕರವಸೂಲಿಗಾರ- 04ಡಾಟಾ ಎಂಟ್ರಿ ಆಪರೇಟರ್ - 04ಅಟೆಂಡೆಂಟ್ - 08ಕ್ಲೀನರ್ - 34ಒಟ್ಟು ಹುದ್ದೆ : 50ಅರ್ಜಿ