Daily Archives

May 23, 2022

ಮದರಸಾಗಳಲ್ಲಿ ಓದಿದ ಬಳಿಕ ಡಾಕ್ಟರ್, ಇಂಜಿನಿಯರ್ ಆಗಲು ಸಾಧ್ಯವಿಲ್ಲ- ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ

ಶಾಲೆಗಳು ಆಧುನಿಕ ಶಿಕ್ಷಣವನ್ನು ನೀಡಬೇಕು ಇದರಿಂದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಏನು ಬೇಕಾದರೂ ಮಾಡುವ ಆಯ್ಕೆಯನ್ನು ಹೊಂದಿರುತ್ತಾರೆ. ಆದರೆ ಧಾರ್ಮಿಕ ಶಿಕ್ಷಣವನ್ನು ಮನೆಯಲ್ಲಿಯೇ ನೀಡಬಹುದು, ಅದಕ್ಕೆ ಮದರಸಾಗಳ ಅವಶ್ಯಕತೆ ಇಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ

30 ವರ್ಷಗಳ ನಂತರ ಮತ್ತೆ ಕಾಣಿಸಿಕೊಂಡ ಪೋಲಿಯೋ ಪ್ರಕರಣ!

ಪೋಲಿಯೋ ಭೀತಿಯಿಂದ ದೂರ ಸರಿದಿದ್ದ ಜನರಿಗೆ, ಮತ್ತೆ ಆತಂಕ ಎದುರಾಗಿದ್ದು, 30 ವರ್ಷಗಳ ನಂತರ ಮೊಜಾಂಬಿಕ್‌ನಲ್ಲಿ ಮೊದಲ ಪೋಲಿಯೋ ಪ್ರಕರಣ ದಾಖಲಾಗಿದೆ. ಇದು 1992 ರ ನಂತರದಿಂದ ಮೊಜಾಂಬಿಕ್‌ನಲ್ಲಿ ಕಾಣಿಸಿಕೊಂಡ ಮೊದಲ ಪ್ರಕರಣವಾಗಿದೆ.ಈ ವರ್ಷದ ಆರಂಭದಲ್ಲಿ ಮಲಾವಿಯಲ್ಲಿ ಪ್ರಕರಣ ವರದಿಯಾದ

ನಾನ್ ಗೆಜೆಟೆಡ್ ಹುದ್ದೆಗಳ ನೇಮಕಾತಿಗೆ ಗೇಮ್ ಚೇಂಜರ್ ಸಿಇಟಿ: ಕನ್ನಡದಲ್ಲೂ ಪರೀಕ್ಷೆ

ರಾಷ್ಟ್ರೀಯ ನೇಮಕಾತಿ ಏಜೆನ್ಸಿಯುವರ್ಷಾಂತ್ಯದೊಳಗೆ ನಾನ್-ಗೆಜೆಟೆಡ್ ಹುದ್ದೆಗಳಿಗೆ ನೇಮಕಾತಿಗಾಗಿ ಕಂಪ್ಯೂಟರ್ ಆಧಾರಿತ ಆನ್‌ಲೈನ್ ಸಿಇಟಿಯನ್ನು ನಡೆಸುತ್ತದೆ.ಈ ವರ್ಷದಿಂದ ನಾನ್ ಗೆಜೆಟೆಡ್ ಹುದ್ದೆಗಳ ನೇಮಕಾತಿಗಾಗಿ ಸಾಮಾನ್ಯ ಅರ್ಹತಾ ಪರೀಕ್ಷೆ ಸಿಇಟಿ ಇರುತ್ತದೆ. ಅಂತಹ ಮೊದಲ ಪರೀಕ್ಷೆಯನ್ನು

ಜ್ಞಾನವ್ಯಾಪಿ ಮಸೀದಿಯೊಳಗೆ ಮತ್ತೊಂದು ಶಿವಲಿಂಗ !!? | ಸ್ಫೋಟಕ ಹೇಳಿಕೆ ನೀಡಿದ ಕಾಶಿ ವಿಶ್ವನಾಥ ದೇವಸ್ಥಾನದ ಮಾಜಿ…

ವಾರಣಾಸಿಯ ಜ್ಞಾನವಾಪಿ ಮಸೀದಿ ಇದೀಗ ಬಿಸಿಬಿಸಿ ಸುದ್ದಿಯಲ್ಲಿದೆ. ವಾರಣಾಸಿಯ ಜಿಲ್ಲಾ ಕೋರ್ಟ್‍ನಲ್ಲಿ ಇಂದು ಕಾಶಿಯ ಜ್ಞಾನವಾಪಿ ಮಸೀದಿ ವಿಚಾರಣೆ ನಡೆಯೋ ಸಾಧ್ಯತೆ ಇದೆ. ಪ್ರಕರಣವನ್ನು ಸಿವಿಲ್ ಕೋರ್ಟ್‍ನಿಂದ ಜಿಲ್ಲಾ ಕೋರ್ಟ್ ಗೆ ವರ್ಗಾಯಿಸಬೇಕು ಎಂದು ದೆಹಲಿ ಮೂಲದ ಮಹಿಳೆ ಕೇಳಿಕೊಂಡಿದ್ದರು.

‘ಮಂಕಿಪಾಕ್ಸ್‌’ ಗಾಗಿ 21 ದಿನಗಳ ಕ್ವಾರಂಟೈನ್ ಕಡ್ಡಾಯ!!

'ಮಂಕಿಪಾಕ್ಸ್‌' ಎಂಬುದು ಅಪರೂಪದ ವೈರಲ್‌ ಸೋಂಕಾಗಿದ್ದು, ರೋಗಗ್ರಸ್ಥ ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ. ಕೊರೋನ ಸೋಂಕು ಕಡಿಮೆ ಆಗುತ್ತಿದೆ ಅನ್ನುವಷ್ಟರಲ್ಲೇ ಈ ಭಯಾನಕ ಕಾಯಿಲೆ ಹರಡುತ್ತಿದೆ. ಇದರಿಂದ ಸೌಮ್ಯ ಲಕ್ಷಣಗಳಿದ್ದ ರೋಗಿಗಳು ಕೆಲವೇ ವಾರಗಳಲ್ಲಿ ಚೇತರಿಸಿಕೊಳ್ಳುತ್ತಾರೆ. ಆದರೆ

ಚಿನ್ನದ ಬೆಲೆಯಲ್ಲಿ ತಟಸ್ಥತೆ | ಆಭರಣ ಪ್ರಿಯರು ಚಿನ್ನ ಖರೀದಿಸಬಹುದೇ? ಗೋಲ್ಡ್, ಸಿಲ್ವರ್ ರೇಟ್ ನ ಕಂಪ್ಲೀಟ್ ವಿವರ…

ಚಿನ್ನದ ಬೆಲೆ ನಿನ್ನೆಯಿಂದ ತಟಸ್ಥತೆ ಕಾಯ್ದುಗೊಂಡಿದೆ. ಹಾಗಾಗಿ ಜನ ಸ್ವಲ್ಪ ನಿರಾಳತೆಯನ್ನು ಹೊಂದಿದ್ದಾರೆ ಎನ್ನಬಹುದು. ಹೀಗಾಗಿ ಚಿನ್ನದ ಬೆಲೆ ಇಂದು ದೇಶದ ಹಲವು ಕಡೆಗಳಲ್ಲಿ ಎಷ್ಟೆಷ್ಟಿದೆ ಎಂದು ಈ ಕೆಳಗೆ ನೀಡಲಾಗಿದೆ.ಇಂದು ಮೇ 23 ರಂದು ಸೋಮವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24

ಬೆಳ್ತಂಗಡಿ : SDM ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಬಿ.ಯಶೋವರ್ಮ ನಿಧನ

ಬೆಳ್ತಂಗಡಿ : ಎಸ್ ಡಿ ಎಂ ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ(66) ಅನಾರೋಗ್ಯದಿಂದ ಭಾನುವಾರ ಮಧ್ಯರಾತ್ರಿ ನಿಧನರಾಗಿದ್ದಾರೆ.ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಡಾ.ಬಿ.ಯಶೋವರ್ಮರವರು ಸಿಂಗಾಪೂರಕ್ಕೆ

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿಷೇಧಿಸಿದ ಸೌದಿ ಅರೇಬಿಯಾ !!

ವಿಶ್ವದಲ್ಲಿ ಕೊರೋನಾ ಇನ್ನೂ ಅದೃಶ್ಯವಾಗಿಲ್ಲ. ಇತ್ತೀಚೆಗೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಸೌದಿ ಅರೇಬಿಯಾ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಕೋವಿಡ್-19 ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತನ್ನ ನಾಗರಿಕರನ್ನು ಭಾರತ ಸೇರಿದಂತೆ 15 ದೇಶಗಳಿಗೆ

ಮಂಗಳೂರು : ದರ್ಗಾ ಕೆಡವಿದಾಗ ದೇವಸ್ಥಾನ ಪ್ರತ್ಯಕ್ಷ | ತಾಂಬೂಲ ಪ್ರಶ್ನೆಗೆ ಡೇಟ್ ಫಿಕ್ಸ್

ಮಂಗಳೂರು : ದರ್ಗಾ ಕೆಡವಿದಾಗ ದೇವಸ್ಥಾನ ಕಂಡಿರುವ ಘಟನೆಯೊಂದು ಕಳೆದ ತಿಂಗಳು ನಡೆದಿತ್ತು. ಮಂಗಳೂರು ಹೊರ ವಲಯದ ಗಂಜಿಮಠ ಬಳಿಯ ಮಳಲಿ ಬಳಿ ಅಸಯ್ಯದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾದಲ್ಲಿ ಹಿಂದೂ ದೇವಸ್ಥಾನ ಇರುವ ಬಗ್ಗೆ ಮಸೀದಿ ಕೆಡಹಿದಾಗ ಪತ್ತೆಯಾಗಿದೆ.ಹಿಂದೂ ದೇವಾಲಯ ಗಂಭೀರವಾಗಿ

ಮಂಗಳೂರು: ಜಿಲ್ಲೆಯ ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ಬ್ರೇಕ್!! ಪರಿಸರವಾದಿಗಳ ದೂರಿಗೆ ಸಿಕ್ಕ…

ಮಂಗಳೂರು: ಜಿಲ್ಲೆಯ ಕರಾವಳಿ ನಿಯಂತ್ರಣ ವ್ಯಾಪ್ತಿ(ಸಿ. ಆರ್.ಝಡ್ )ಯಲ್ಲಿ ಮರಳುಗಾರಿಕೆ ನಡೆಸದಂತೆ ಹಾಗೂ ದೋಣಿಗಳು-ಮರಳು ಸಾಗಟದ ವಾಹನಗಳನ್ನು ಸ್ಥಳಾಂತರಿಸಲು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಆದೇಶಿಸಿದ್ದಾರೆ.ಕರಾವಳಿ ನಿಯಂತ್ರಣ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ಅವಕಾಶ ನೀಡದಂತೆ ಪರಿಸರ