ಉಡುಪಿ ಡಿಸಿ ಆಫೀಸಿನಲ್ಲಿ ಉದ್ಯೋಗವಕಾಶ | 41 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಹೆಚ್ಚಿನ ವಿವರ ಇಲ್ಲಿದೆ

0 38

ಉಡುಪಿ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಗಳನ್ನು ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶ ಅಥವಾ ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅರ್ಜಿಗಳನ್ನು ದಿನಾಂಕ:21- 06- 2022 ರೂಳಗಾಗಿ ದಾಖಲಾತಿಗಳೊಂದಿಗೆ ಸಲ್ಲಿಸತಕ್ಕದ್ದು.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 21-05-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-06-2022

ಹುದ್ದೆಗಳ ವಿವರ : ಲೋಡರ್ಸ್ – 33
ಕ್ಲೀನರ್ಸ್ : 08

ಅರ್ಹತೆ : ಕನ್ನಡ ಮಾತನಾಡಲು ಗೊತ್ತಿರಬೇಕು
ಮತ್ತು ಆಯಾ ಈಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರ್ಸ್/ ಕ್ಲೀನರ್ಸ್‌ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ ದಿನಗೂಲಿ ಗುತ್ತಿಗೆ ಸಮಾನ ಕೆಲಸಕ್ಕೆ ಸಮಾನ ವೇತನ / ಹೊರಗುತ್ತಿಗೆ ಕಾರ್ಯದಡಿ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಈ ನಿಯಮಗಳು ಜಾರಿಗೆ ಬಂದ ದಿನಾಂಕದಿಂದ ಕನಿಷ್ಠ 2 ವರ್ಷಗಳ ಸೇವೆಯಲ್ಲಿ ಮುಂದುವರೆದಿರುವ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ವೇತನ : ರೂ.17,000-ರೂ.28,950

ವಯೋಮಿತಿ : ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು ಗರಿಷ್ಠ ವಯೋಮಿತಿ 55 ವರ್ಷ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ನೋಟಿಫಿಕೇಶನ್ ಕ್ಲಿಕ್ ಮಾಡಿ

Leave A Reply