ಭಾರತೀಯ ಜನತಾ ಪಾರ್ಟಿ ವಿಜಯನಗರ ಜಿಲ್ಲೆ ಯುವ ಮೋರ್ಚಾ ಕಾರ್ಯಕಾರಿಣಿ

ವಿಜಯನಗರ, ಹೊಸಪೇಟೆ : ಹೊಸಪೇಟೆಯಲ್ಲಿ ಸೋಮವಾರ ನಡೆದ ವಿಜಯನಗರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸಭೆಯು ಯುವ ಮೋರ್ಚಾ ಅಧ್ಯಕ್ಷರಾದ ಕಿರಣ್ ಶಂಕರಿರವರ ನೇತೃತ್ವದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಅಂತಹ ವಿಜಯನಗರ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ರವರು ವಿಭಾಗ ಸಹ ಪ್ರಭಾರಿ ಗಳಾದ ಚಂದ್ರಶೇಖರ್ ಪಾಟೀಲ್ ಹಲಗೇರಿ ರವರು,ಹಾಗೂ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನರವರು,ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ರುದ್ರೇಶ್ ,ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕೆ.ಎಸ್ ರವರು ಹಾಗೂ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜಶೇರ‍್ರವರು ಹಾಗೂ ಹನುಮಂತಪ್ಪ ಶಿಂದೆ ರವರು ಹಾಗೂ ಯುವ ಮೋರ್ಚಾದ ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು ಹಾಗೂ ಯುವ ಮೋರ್ಚಾ ಎಲ್ಲ ಮಂಡಲದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ,ಪದಾಧಿಕಾರಿಗಳು., ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

error: Content is protected !!
Scroll to Top
%d bloggers like this: