Daily Archives

May 24, 2022

ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಬಾಲಾಪರಾಧಿಗೆ ಕೋರ್ಟ್ ನೀಡಿದ ಶಿಕ್ಷೆ ಏನು ಗೊತ್ತಾ…

ಯುಪಿಯಲ್ಲಿ ದಿನಕ್ಕೊಂದು ಹೊಸ ಹೊಸ ಕಾನೂನುಗಳು ಜಾರಿಗೆ ಬರುತ್ತಿರುತ್ತವೆ. ಎರಡನೇ ಬಾರಿಗೆ ಯೋಗಿ ಸರ್ಕಾರ ಬಂದ ಮೇಲೆ ಅಪರಾಧಗಳ ಸಂಖ್ಯೆಯೂ ಕಡಿಮೆಯಾಗಿದೆ ಎಂದು ಹೇಳಬಹುದು. ಇದೀಗ ಬಾಲಾಪರಾಧಿಯೊಬ್ಬನಿಗೆ ವಿಲಕ್ಷಣ ಶಿಕ್ಷೆ ನೀಡಿದ್ದು, 15 ದಿನಗಳ ಕಾಲ ಕೊಟ್ಟಿಗೆಯಲ್ಲಿ ಕೆಲಸ ಮಾಡುವಂತೆ ಉತ್ತರ

ಹುಬ್ಬಳ್ಳಿ: ಖಾಸಗಿ ಬಸ್ ಹಾಗೂ ಲಾರಿ ನಡುವೆ ಅಪಘಾತ | 8 ಮಂದಿ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ಹುಬ್ಬಳ್ಳಿ: ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 8 ಮಂದಿ ಸಾವನ್ನಪ್ಪಿದ ಘಟನೆ ಸೋಮವಾರ ತಡರಾತ್ರಿ ಹುಬ್ಬಳ್ಳಿ-ಪೂನಾ ರಸ್ತೆಯಲ್ಲಿ ನಡೆದಿದೆ.ಹುಬ್ಬಳ್ಳಿಯಿಂದ ಮಹಾರಾಷ್ಟ್ರಕ್ಕೆ ಬಸ್ ಹೋಗುತ್ತಿದ್ದ ವೇಳೆ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಈ ಅವಘಡ ಸಂಭವಿದೆ.

Ayushman Card : ಇನ್ಮುಂದೆ ನವಜಾತ ಶಿಶುವಿಗೂ ಸಿಗಲಿದೆ ‘ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್’ ಐಡಿ

ನವಜಾತ ಶಿಶುವಿಗೆ ಸಂಬಂಧಿಸಿದಂತೆ ಮಾಹಿತಿಯ ಸಂಪೂರ್ಣ ವಿವರ ಆಯುಷ್ಮಾನ್ ಆರೋಗ್ಯ ಭಾರತ್ ಐಡಿಯಲ್ಲಿ ದಾಖಲಿಸಲಾಗುತ್ತಿರಲಿಲ್ಲ. ಹೀಗಾಗಿ ಕೆಲವು ಸಂದರ್ಭದಲ್ಲಿ ಮಗುವಿನ ಸಂಪೂರ್ಣ ಹಿಸ್ಟರಿ ದೊರೆಯದೇ ವೈದ್ಯರು ಚಿಕಿತ್ಸೆಗಾಗಿ ಗೊಂದಲಕ್ಕೆ ಒಳಗಾಗುವಂತೆ ಆಗಿತ್ತು. ಇನ್ಮುಂದೆ ಇದಕ್ಕೆ ತೆರೆ ಬೀಳಲಿದೆ.

‘Sorry sorry’ ಎಂದು ಸಿಕ್ಕಿದ್ದಲ್ಲೆಲ್ಲ ಗೀಚಿದ ವಿಚಿತ್ರ ವ್ಯಕ್ತಿ!

ಈ ಜಗತ್ತು ಎಷ್ಟು ವಿಸ್ಮಯವೋ, ಅಷ್ಟೇ ವಿಚಿತ್ರವಾದ ಜನಗಳು ಇದ್ದಾರೆ ಎಂದರೆ ತಪ್ಪಾಗಲ್ಲ. ಯಾಕಂದ್ರೆ ದಿನದಿಂದ ದಿನಕ್ಕೆ ವಿಚಿತ್ರವಾದ ವರ್ತನೆಯ ಜನರು ಕಾಣ ಸಿಗುತ್ತಿದ್ದಾರೆ. ಹೌದು. ಇಲ್ಲೊಬ್ಬ ವ್ಯಕ್ತಿ ಊರು ತುಂಬಾ 'ಸ್ವಾರಿ ಸ್ವಾರಿ' ಎಂದು ಸಿಕ್ಕಿದ್ದಲ್ಲೇಲ್ಲಾ ಗೀಚಿದ್ದಾನೆ.

ಈ ಶಾಲೆಯ ಪ್ರಿನ್ಸಿಪಾಲರಿಂದ ಹಿಡಿದು ವಿದ್ಯಾರ್ಥಿನಿಯವರೆಗೆ ಎಲ್ಲಾರಿಗೂ ಒಬ್ಬನೇ ಗಂಡ !!

ಇಲ್ಲೊಬ್ಬ ಮಹಾಶಯ ಒಂದಲ್ಲ, ಎರಡಲ್ಲ, ಮೂರು ಕೂಡಾ ಅಲ್ಲ, ಒಟ್ಟು ನಾಲ್ಕ್ ಮದುವೆಯಾಗಿದ್ದಾನೆ. ಇಂತಹ ಹಲವು ಮದುವೆಯಾದ ಸಾಧಕರ (!) ಬಗ್ಗೆ ಆಗಿಂದಾಗ್ಗೆ ನಾವು ಅಲ್ಲಲ್ಲಿ ಓದುತ್ತಲೇ ಇದ್ದೇವೆ. ಆದ್ರೇ ಈತ ಸಾಧನೆಯಲ್ಲೂ ಒಳಸಾಧನೆ ಬರೆದ ಮನುಷ್ಯ !!!ಸೌದಿ ಅರೇಬಿಯಾದ ವ್ಯಕ್ತಿಯೊಬ್ಬ ನಾಲ್ಕು

ಕರ್ನಾಟಕದ ಹುಡುಗನಿಗೆ ಮನಸ್ಸು ನೀಡಿದ ರಾಖಿ ಸಾವಂತ್ ಲವ್ ಲೈಫ್ ನಲ್ಲಿ ‘ಮೂರನೇ ಹುಡುಗಿ’ ಎಂಟ್ರಿ |…

ವಿವಾದಗಳ ಮೂಲಕ ತನ್ನನ್ನು ತಾನು ಲೈಮ್ ಲೈಟ್ ನಲ್ಲಿಡಲು ಸದಾ ಸುದ್ದಿಯಲ್ಲಿರಲು ಬಯಸುವ ವ್ಯಕ್ತಿ ಎಂದರೆ ಅದು ಲ ನಟಿ ರಾಖಿ ಸಾವಂತ್. ಒಂದಿಲ್ಲೊಂದು ವಿಚಾರಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಇದೀಗ ರಾಖಿ ಪ್ರೀತಿ ವಿಚಾರವಾಗಿ ಸದ್ದು ಮಾಡುತ್ತಿದ್ದಾರೆ. ಪ್ರೀತಿ,ಮದುವೆ, ಬ್ರೇಕಪ್ ಇದೆಲ್ಲಾ ರಾಖಿ

ವಿಜಯೇಂದ್ರಗೆ ತಪ್ಪಿದ ಪರಿಷತ್ ಟಿಕೆಟ್ | ಮತ್ತೊಮ್ಮೆ ಅಚ್ಚರಿಯ ಆಯ್ಕೆ ಮಾಡಿದ ಬಿಜೆಪಿ ಹೈಕಮಾಂಡ್

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿ ಲಕ್ಮ್ಮಣ ಸವದಿ, ಚಲವಾದಿ ನಾರಾಯಣ ಸ್ವಾಮಿ, ಹೇಮಲತಾ ನಾಯಕ್ ಮತ್ತು ಕೇಶವಪ್ರಸಾದ್ ಬಹುತೇಕ ಫೈನಲ್ ಆಗಿದೆ ಬಿಜೆಪಿ ಮೂಲಗಳು ಹೇಳಿವೆ.ರಾಜ್ಯದಿಂದ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರ ಹೆಸರೂ ಕಳುಹಿಸಲಾಗಿತ್ತು.ಆ

ಅಲ್ಪ ಏರಿಕೆ ಕಂಡ ಚಿನ್ನ | ಇಂದಿನ ಬೆಳ್ಳಿ ದರ ಎಷ್ಟು ? ಇಲ್ಲಿದೆ ಕಂಪ್ಲೀಟ್ ವಿವರ

ಕಳೆದೆರಡು ತಿಂಗಳಿನಿಂದ ಏರಿಳಿತ ಕಾಣುತ್ತಿರುವ ಚಿನ್ನದ ದರದಲ್ಲಿ ಮಂಗಳವಾರ ಏರಿಕೆಯಾಗಿದೆ. 24 ಕ್ಯಾರೆಟ್ ಹಾಗೂ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರದಲ್ಲಿ ರೂ.100 ಏರಿಕೆಯಾಗಿದೆ. ಆ ಮೂಲಕ ಸತತ ಎರಡನೇ ದಿನವೂ ಚಿನ್ನದ ದರದಲ್ಲಿ ತಲಾ ರೂ.100 ರಷ್ಟು ಏರಿಕೆಯಾಗಿದೆ.ದೈನಂದಿನ ಬೆಲೆ

ಡಾ. ಯಶೋವರ್ಮ ಅವರ ಪಾರ್ಥಿವ ಶರೀರದ ನಿರೀಕ್ಷೆಯಲ್ಲಿ ಬೆಳ್ತಂಗಡಿ ಜನತೆ | ಚಾರ್ಮಾಡಿ ತಲುಪಲು ಕ್ಷಣಗಣನೆ ಆರಂಭ

SDM ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು, ದಕ್ಷ ಆಡಳಿತಗಾರ, ಆತ್ಮೀಯರಾದ ಡಾ.ಯಶೋವರ್ಮ ಅವರ ನಿಧನದ ಸುದ್ದಿ ಅತೀವ ದುಃಖವನ್ನು ತಂದಿದೆ. ಮೇ 22ರಂದು ಸಿಂಗಾಪೂರದಲ್ಲಿ ನಿಧನರಾದ ಯಶೋವರ್ಮರವರ ಪಾರ್ಥಿವ ಶರೀರದ ಕಾನೂನು ಪ್ರಕ್ರಿಯೆ ಮೇ.23 ಮಧ್ಯಾಹ್ನ ಮುಗಿದಿದ್ದು, ರಾತ್ರಿ 12 ಗಂಟೆಗೆ

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ
ವಿಜಯನಗರ

ಹೊಸಪೇಟೆ : ರೈತರು, ರೈತರ ಕೃಷಿ ನಿರ್ನಾಮ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವ್ಯವಸ್ಥಿತ ಕಾರ್ಯತಂತ್ರ ಅನುಸರಿಸುತ್ತಿವೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಳಿದರು.ಈ ಕುರಿತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣದಲ್ಲಿ ಜಿಲ್ಲಾ ಘಟಕವನ್ನು ಘೋಷಣೆ ಮಾಡಿದ ಅವರು ಮಾತನಾಡಿ