Daily Archives

May 24, 2022

ಮಂಗಳೂರು : ಎರಡು ತಿಂಗಳುಗಳ ಕಾಲ ತಾತ್ಕಾಲಿಕವಾಗಿ ಮೀನುಗಾರಿಕೆ ನಿಷೇಧ!

ಮಂಗಳೂರು : ಮೀನುಗಾರರ ಹಿತದೃಷ್ಟಿಯಿಂದ ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಜೂನ್ 1ರಿಂದ ಜುಲೈ 31ರ ವರೆಗೆ ಅಂದರೆ ಎರಡು ತಿಂಗಳುಗಳ ಕಾಲ ತಾತ್ಕಾಲಿಕವಾಗಿ ಮೀನುಗಾರಿಕೆಯನ್ನು ನಿಷೇಧಿಸಲಾಗುವುದು ಎಂದು ಮೀನುಗಾರಕಾ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.ಜಿಲ್ಲೆಯಲ್ಲಿ ಬಲೆ, ಮೀನುಗಾರಿಕಾ

ಪುರುಷರೇ, ಮಹಿಳೆಯರ ಈ ಗುಟ್ಟು ನಿಮಗೆ ತಿಳಿದಿರಲಿ

ಮನುಷ್ಯನ ಮನಸ್ಸು ಚಂಚಲ. ಅದರಲ್ಲೂ ಮಹಿಳೆಯರ ಮನಸ್ಸು ಒಂದು ಕ್ಷಣ ಒಂಥರಾ ಇದ್ದರೆ, ಇನ್ನೊಂದು ಕ್ಷಣ ಬೇರೆ ಇರುತ್ತದೆ. ಹಾಗಾಗಿ ಮಹಿಳೆಯರ ಇಷ್ಟ ಕಷ್ಟಗಳನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ಹಾಗಾಗಿ ಮಹಿಳೆ ಚಂಚಲೆ ಎಂಬ ಹೆಸರು ಪಡೆದಿದ್ದಾಳೆ. ಇದರ ಜೊತೆಗೆ ಒಂದು ಹೆಣ್ಣು, ತನ್ನ ಸಂಗಾತಿ

ಬ್ರಹ್ಮಾವರ:ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ ಜೋಡಿ ಆತ್ಮಹತ್ಯೆ ಪ್ರಕರಣ!! ಮಂಗಳೂರಿನಿಂದ ಕಾರನ್ನು…

ಉಡುಪಿಯ ಬ್ರಹ್ಮಾವರದಲ್ಲಿ ಮೇ 22 ರ ಮುಂಜಾನೆಯ ಹೊತ್ತಿನಲ್ಲಿ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಕಾರಿನಲ್ಲಿ ಯುವ ಜೋಡಿಯೊಂದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ರಾಜ್ಯಾದ್ಯಂತ ಸುದ್ದಿ ಮಾಡಿದ್ದು, ಉಡುಪಿ ಜಿಲ್ಲಾ ಪೊಲೀಸರ ತನಿಖೆ ತೀವ್ರಗೊಂಡ ಬೆನ್ನಲ್ಲೇ ಸಾವಿನ ಸುತ್ತ ಅನುಮಾನಗಳು

ಮತ್ತೆ ಗ್ರಾಹಕರ ಕೈ ತಲುಪಲು ಹಾತೊರೆಯುತ್ತಿದೆ ನೋಕಿಯಾ ಬೇಸಿಕ್ ಸೆಟ್ !! | Nokia 8110 ಫೋನ್ ಕೊಳ್ಳಲು ನಿಮಗಿದೆ ಒಂದು…

ಕಾಲ ಬದಲಾಗುತ್ತಾ ಬಂದಂತೆ ಜನರು ಬಳಸುವಂತಹ ವಸ್ತುಗಳಿಂದ ಹಿಡಿದು ಎಲ್ಲವೂ ಕಾಲಕ್ಕೆ ತಕ್ಕಂತೆ ಬದಲಾಗಿದೆ. ಆದರೆ, ಇತ್ತೀಚೆಗೆ ಪುರಾತನ ಕಾಲದಲ್ಲಿ ಬಳಸುತ್ತಿದ್ದ ವಸ್ತುಗಳು ಟ್ರೆಂಡ್ ಆಗಿದೆ ಅಂದರೆ ತಪ್ಪಾಗಲ್ಲ. ಸಾಮಾನ್ಯವಾಗಿ ನಾವು ಬಟ್ಟೆಗಳನ್ನೇ ಗಮನಿಸಬಹುದು. ಹಿಂದೆ ಇದ್ದಂತಹ ಕೆಲವು ಓಲ್ಡ್

ಸದ್ದಿಲ್ಲದೆ ನಡೆದೇ ಹೋಯಿತು ಕುತುಬ್ ಮಿನಾರ್ ಆವರಣ ಸಮೀಕ್ಷೆ | ಹಿಂದೂ ಹಾಗೂ ಜೈನ ದೇವರುಗಳ ಅನೇಕ ವಿಗ್ರಹಗಳು ಪತ್ತೆ !!

ವಾರಣಾಸಿಯ ಜ್ಞಾನವಾಪಿ ಸರ್ವೇ ವಿವಾದ ಇನ್ನೂ ಕೂಡ ಬೂದಿ ಮುಚ್ಚಿದ ಕೆಂಡದಂತಿದೆ. ಹೀಗಿರುವಾಗ ಇದರ ನಡುವೆ ಮತ್ತೊಂದು ವಿವಾದ ತೆರೆ ಮೇಲೆ ಬಂದಿದೆ. ಹೌದು. ವಿಶ್ವ ಪಾರಂಪರಿಕ ತಾಣಗಳಲ್ಲಿ ಒಂದಾದ ಕುತುಬ್ ಮಿನಾರ್ ಬಳಿ ರಾಷ್ಟ್ರೀಯ ಸ್ಮಾರಕ ಪ್ರಾಧಿಕಾರ ಸದ್ದಿಲ್ಲದೇ ಸಮೀಕ್ಷೆ ಮಾಡಿ

4 ಮಕ್ಕಳ ಹೆತ್ತಳಾ ಮಹಾತಾಯಿ | 2 ಹೆಣ್ಣು, 2 ಗಂಡು- ಅಮ್ಮ ಮಗು ಆರೋಗ್ಯ – ಡಾಕ್ಟರ್ ಹೇಳಿಕೆ

ಶಿವಮೊಗ್ಗದಲ್ಲಿ ಮಹಿಳೆಯೋರ್ವರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಘಟನೆಯೊಂದು ನಡೆದಿದೆ. ಸರ್ಜಿ ಆಸ್ಪತ್ರೆಯಲ್ಲಿ ನಿನ್ನೆ ಬೆಳಗ್ಗೆ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದ್ದು, ನಾಲ್ಕು ಮಕ್ಕಳು ಮತ್ತು ತಾಯಿ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ಭದ್ರಾವತಿ ತಾಲೂಕು

RSS ನ್ನು ಹಾಡಿಹೊಗಳಿದ ನೆಹರು |’ಖಾಕಿ ಚಡ್ಡಿ, ಕಪ್ಪು ಟೋಪಿ, ಕೈಯಲ್ಲೊಂದು ದೊಣ್ಣೆ ಹಿಡಿಯುವವರಿಂದ ದೇಶದ ರಕ್ಷಣೆ…

'ಖಾಕಿ ಚಡ್ಡಿ, ಕಪ್ಪು ಟೋಪಿ, ಕೈಯಲ್ಲೊಂದು ದೊಣ್ಣೆ ಹಿಡಿಯುವವರಿಂದ ದೇಶದ ರಕ್ಷಣೆ ಮಾಡಲು ಸಾಧ್ಯವಿಲ್ಲ' ಎಂಬ ಬಿ.ಕೆ.ಹರಿಪ್ರಸಾದರವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ.ಅವರು ಸೋಮವಾರದಂದು ಭಟ್ಕಳದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ

ಫ್ರೆಂಡ್ ಶಿಪ್ ಅಂದರೆ ಇದೆ ತಾನೇ!!! ಗಾಲಿಕುರ್ಚಿಯಲ್ಲಿದ್ದ ತನ್ನ ಸ್ನೇಹಿತನನ್ನು ಆಟಕ್ಕೆ ಸೇರಿಸಿದ ಸ್ನೇಹಿತ: ಇಬ್ಬರು…

ಇದೊಂದು ನಿಷ್ಕಲ್ಮಶ ಸ್ನೇಹ. ಯಾಕೆ ಗೊತ್ತಾ ? ಇಲ್ಲಿ ಯಾವುದೇ ಕಪಟವಿಲ್ಲ. ಶಾಲೆಯ ಆಟಗಳಲ್ಲಿ ಭಾಗವಹಿಸಲು ಸಾಧ್ಯವಾಗದ ತನ್ನ ಸ್ನೇಹಿತನಿಗೆ ಸಹಾಯ ಮಾಡುವ ಬಾಲಕನ ಹೃದಯಸ್ಪರ್ಶಿ ವೀಡಿಯೋ ಇದಾಗಿದೆ.ಗಾಲಿಕುರ್ಚಿಯಲ್ಲಿ ಕುಳಿತುಕೊಂಡು ಸುಮ್ಮನೆ ಉಳಿದ ಮಕ್ಕಳು ಆಡುತ್ತಿರುವುದನ್ನು ನೋಡುತ್ತಾ ಇದ್ದ

ಪತ್ನಿಗೆ 90,000 ಮೌಲ್ಯದ ಉಡುಗೊರೆ ನೀಡಿದ ಭಿಕ್ಷುಕ

ಭಿಕ್ಷುಕನೊಬ್ಬ ತನ್ನ ಪತ್ನಿಗೆ ಉಡುಗೊರೆ ನೀಡಲು 90,000 ರೂ. ಮೌಲ್ಯದ ಮೊಪೆಡ್‌ನ್ನು ಖರೀದಿಸಿದ ಘಟನೆ ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ನಡೆದಿದೆ.ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯ ಅಮರವಾರ ಗ್ರಾಮದ ಸಂತೋಷ್ ಎಂಬ ಭಿಕ್ಷುಕ ಅಂಗವಿಕಲನಾಗಿದ್ದಾನೆ. ಈತನಿಗೆ ಕಾಲುಗಳಿಲ್ಲದಿದ್ದರಿಂದ

ಜಪಾನಿ ಮಗು ಬಾಯಲ್ಲಿ ಹಿಂದಿ ಕೇಳಿ ಖುಷಿಪಟ್ಟ ಪ್ರಧಾನಿ ಮೋದಿ

ಕ್ವಾಡ್ ರಾಷ್ಟ್ರಗಳ ನಾಯಕರ ಶೃಂಗಸಭೆಯ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಜಪಾನ್‌ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದು, ಟೋಕಿಯೋದಲ್ಲಿ ಮೋದಿಯವರಿಗೆ ಸಂಭ್ರಮದ ಸ್ವಾಗತ ನೀಡಲಾಯಿತು.ಈ ವೇಳೆ ಜಪಾನಿ ಬಾಲಕನೊಬ್ಬ ಭಾರತದ ತ್ರಿವರ್ಣ ಧ್ವಜದ ಫೆಕಾರ್ಡ್ ಹಿಡಿದು, ಮೋದಿ