Daily Archives

May 24, 2022

ಕೇವಲ 5 ದಿನ ಈ ಕೆಲಸ ಮಾಡಿದರೆ ಸಿಗುತ್ತೆ 5 ಲಕ್ಷ ರೂ. ಸಂಬಳ !

ಕೆಲಸ ಖಾಲಿ ಇದೆ ಎಂದು ಇಲ್ಲಲ್ಲೇ ಬೋರ್ಡ್ ನೋಡಿರಬಹುದು, ದಿನ ಪತ್ರಿಕೆ ಇನ್ನಿತರ ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ಕಂಡಿರಬಹುದು.ಆದರೆ ಕೆಲವೊಂದು ಕಡೆಗಳಲ್ಲಿ ಕೆಲಸ ಖಾಲಿ ಇದೆ ಎಂದು ಸೇರಿಕೊಂಡರೂ ಸರಿಯಾಗಿ ಸಂಬಳ ನೀಡುವುದಿಲ್ಲ, ಹಾಗಾಗಿ ಬಹುತೇಕರು ಕಡಿಮೆ ಅವಧಿಯಲ್ಲಿ ಹೆಚ್ಚಿನ ದುಡಿಮೆಗೆ

ಸಾವಿನ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ !! | ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 7 ಮಂದಿ ಸ್ಥಳದಲ್ಲೇ…

ಮಧ್ಯರಾತ್ರಿ ಹುಬ್ಬಳ್ಳಿ ಹೊರವಲಯದ ತಾರಿಹಾಳದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಚಾಲಕ, ಕ್ಲೀನರ್ ಸೇರಿದಂತೆ 7 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 26 ಜನರಿಗೆ ಗಂಭೀರ ಗಾಯಗಳಾಗಿವೆ. ಹಲವರ ಸ್ಥಿತಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ ‘ಬೊಂಬೆಯಾಟ’ ಸಿನಿಮಾ ನಿರ್ದೇಶಕ, ವನ್ಯಜೀವಿ ಛಾಯಾಗ್ರಾಹಕ…

ಅಂತಾರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕ, ನಿರ್ದೇಶಕ ಕಿರುತೆರೆಯ ನಿರೂಪಕ ಕೆ ಎನ್ ಮೋಹನ್ ಕುಮಾರ್ (56) ಹೃದಯಾಘಾತದಿಂದ ಸೋಮವಾರ ನಿಧನರಾದರು.ಮೊದಲಿಗೆ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾದ 'ಜಾನಪದ' ಕಾರ್ಯಕ್ರಮದ ಮೂಲಕ ಕಿರುತೆರೆಗೆ ಪ್ರವೇಶ ಪಡೆದ ಮೋಹನ್ ಇಂಜಿನಿಯರ್ ಆಗಿ ಕರ್ತವ್ಯ

ಹವಾಮಾನ ಇಲಾಖೆಯಿಂದ ಮುನ್ಸೂಚನೆ; ಈ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ

ರಾಜ್ಯದ ಕರಾವಳಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ತುಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ಕರ್ನಾಟಕದ ಕರಾವಳಿ, ಉತ್ತರ ಕರ್ನಾಟಕ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ

ಕೋವಿಡ್ ಲಸಿಕೆ ಸರ್ಟಿಫಿಕೇಟ್‌ನಿಂದ ಬಯಲಾಯ್ತು ಗಂಡನ 2ನೇ ಹೆಂಡತಿ ರಹಸ್ಯ!

ತನ್ನ ಗಂಡನ ಇನ್ನೊಂದು ಸಂಸಾರ ಬಯಲು ಮಾಡಲು ಸಹಾಯ ಮಾಡಿತು ಒಂದು ಕೋವಿಡ್ ಲಸಿಕೆ ವ್ಯಾಕ್ಸಿನೇಷನ್‌ ಸರ್ಟಿಫಿಕೇಟ್ ಅಂದರೆ ನಂಬುತ್ತೀರಾ ? ಹೌದು..ಹೆಂಡ್ತಿ ಪ್ರತಿಸಲ ತನ್ನ ಗಂಡನಿಗೆ ಬೇರೊಂದು ಸಂಸಾರ ಇದೆ ಎಂದು ವಾದ ಮಾಡುತ್ತಲೇ ಇದ್ದರೂ, ಆಕೆಯ ಮಾತನ್ನು ಯಾರೂ ಕೇಳ್ತಾ ಇರಲಿಲ್ಲ. ಬದಲಾಗಿ ಆಕೆಗೇ

ಕನಸು ನನಸಾದರೂ ಹೆಚ್ಚು ಕಾಲ ಉಳಿಯಲಿಲ್ಲ ಖುಷಿ!! ಯುವತಿಯ ದುರಂತ ಅಂತ್ಯಕ್ಕೆ ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ!!

ಎಲೆಕ್ಟ್ರಿಕ್ ಬೈಕ್ ನ್ನು ಚಾರ್ಜ್ ಗೆ ಇಡುವಾಗ ವಿದ್ಯುತ್ ಸ್ಪರ್ಶಸಿ ಯುವತಿಯೋರ್ವಳು ಮೃತಪಟ್ಟ ಘಟನೆಯೊಂದು ಮಹಾರಾಷ್ಟ್ರದ ಕರಡ್ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.ಮೃತ ಯುವತಿಯನ್ನು ಶಿವಾನಿ(23) ಎಂದು ಗುರುತಿಸಲಾಗಿದ್ದು,ಯುವತಿಯು ತನ್ನ ಎಲೆಕ್ಟ್ರಿಕ್ ಬೈಕ್ ನನ್ನು ಘಟನೆ ನಡೆದ ದಿನ

ಭಾರತೀಯ ಜನತಾ ಪಾರ್ಟಿ ವಿಜಯನಗರ ಜಿಲ್ಲೆ ಯುವ ಮೋರ್ಚಾ ಕಾರ್ಯಕಾರಿಣಿ

ವಿಜಯನಗರ, ಹೊಸಪೇಟೆ : ಹೊಸಪೇಟೆಯಲ್ಲಿ ಸೋಮವಾರ ನಡೆದ ವಿಜಯನಗರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸಭೆಯು ಯುವ ಮೋರ್ಚಾ ಅಧ್ಯಕ್ಷರಾದ ಕಿರಣ್ ಶಂಕರಿರವರ ನೇತೃತ್ವದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಅಂತಹ ವಿಜಯನಗರ ಜಿಲ್ಲಾಧ್ಯಕ್ಷ ಚನ್ನಬಸವನಗೌಡ

ರೈತರ ಕೃಷಿ ನಿರ್ನಾಮ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವ್ಯವಸ್ಥಿತ ಕಾರ್ಯತಂತ್ರ – ಕರ್ನಾಟಕ ರಾಜ್ಯ ರೈತ…

ಹೊಸಪೇಟೆ : ರೈತರು, ರೈತರ ಕೃಷಿ ನಿರ್ನಾಮ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವ್ಯವಸ್ಥಿತ ಕಾರ್ಯತಂತ್ರ ಅನುಸರಿಸುತ್ತಿವೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಳಿದರು.ಈ ಕುರಿತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣದಲ್ಲಿ ಜಿಲ್ಲಾ ಘಟಕವನ್ನು ಘೋಷಣೆ ಮಾಡಿದ ಅವರು ಮಾತನಾಡಿ