Daily Archives

May 25, 2022

ಮಂಗಳೂರು : ಮಸೀದಿ ವರ್ಸಸ್ ದೇವಸ್ಥಾನ | ಭವಿಷ್ಯ ಹೇಳುವವರನ್ನು ಕೂಡಲೇ ಬಂಧಿಸಬೇಕು – ತಾಂಬೂಲ ಪ್ರಶ್ನೆಗೆ…

ಬೆಂಗಳೂರು: ಮಂಗಳೂರಿನ ಮಳಲಿಮಸೀದಿ ಮತ್ತು ದೇವಸ್ಥಾನ ಹಾಗೂ ಅದಕ್ಕೆ ಸಂಬಂಧಿಸಿದಂತೆ ಇಂದು ನಡೆದ ತಾಂಬೂಲ ಪ್ರಶ್ನೆ ವಿಚಾರ ಈಗ ಭಾರಿ ಚರ್ಚೆಗೆ ಕಾರಣವಾಗಿದೆ.ಈ ವಿಷಯ ಈಗ ಎಲ್ಲೆಡೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಭಾರೀ ಚರ್ಚೆಗೆ ಕಾರಣವಾಗಿದೆ. ಈ ವಿಚಾರಕ್ಕೆ ಡಿಕೆ ಶಿವಕುಮಾರ್ ಕೂಡ

ನನ್ನ ತಂದೆಯನ್ನು ದ್ವೇಷಿಸುತ್ತೇನೆ, ಅಪ್ಪಾ ಎನ್ನಲು ಹೇಸಿಗೆಯಾಗುತ್ತಿದೆ, ನಾನೇ ಸಾಯುತ್ತಿದ್ದೇನೆ – ಡೆತ್ ನೋಟ್…

ತಾಯಿ ಇಲ್ಲದ ಅನಾಥ ಮಕ್ಕಳು ಪಟ್ಟ ವೇದನೆಯ ಘಟನೆ ಇದು. ತಾಯಿ ಸತ್ತ ಮೇಲೆ ತಂದೆಯಿಂದಲೇ ಅಮ್ಮನ ಪ್ರೀತಿ ಬಯಸುವ ಮಕ್ಕಳು ಅತ್ತ ಕಡೆ ತಂದೆಯಿಂದ ಪ್ರೀತಿ ಸಿಗದೇ ಹೋದಾಗ ಬೇಸತ್ತಾಗ ಬಾಲಕಿ ತಗೊಂಡ ದುಡುಕಿನ ನಿರ್ಧಾರ ಇದು.ತಾಯಿ ತೀರಿಕೊಂಡ ಮೇಲೆ ಪ್ರತಿ ದಿನ ಕುಡಿದು ಬರುತ್ತಿದ್ದ ಕುಡುಕ ಅಪ್ಪ

ರಕ್ಷಿತ್ ಶೆಟ್ಟಿ ಮುಖದ ಮೇಲೆ ಗಾಯಗಳಾಗಿದ್ದು ಏಕೆ ? ಇಲ್ಲಿದೆ ಉತ್ತರ

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಈ ವರ್ಷವಿಡೀ ಅಭಿಮಾನಿಗಳಿಗೆ ಹಲವಾರು ಸಿನಿಮಾ ಊಟವನ್ನು ಬಡಿಸಲಿದ್ದಾರೆ. ಸಿಂಪಲ್​ ಸ್ಟಾರ್' ರಕ್ಷಿತ್​ ಶೆಟ್ಟಿ  ಅವರು ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿದ್ದಾರೆ.ನಿರ್ದೇಶಕ ಹೇಮಂತ್​ ಎಂ. ರಾವ್​ ಆಯಕ್ಷನ್​-ಕಟ್​ ಹೇಳುತ್ತಿರುವ 'ಸಪ್ತ ಸಾಗರದಾಚೆ

ಹೊಸ ಸಿಮ್ ಕಾರ್ಡ್ ಖರೀದಿಸುವ ನಿಯಮಗಳಲ್ಲಿ ಬದಲಾವಣೆ ತಂದ ಸರ್ಕಾರ

ಹೊಸ ಸಿಮ್ ಖರೀದಿಸಲು ಸರ್ಕಾರ ಹೊಸ ನಿಯಮವನ್ನು ಜಾರಿಗೊಳಿಸಿದ್ದು , ಇನ್ನು ಮುಂದೆ ಈ ನಿಯಮದಂತೆ ಸಿಮ್ ಖರೀದಿಸಬೇಕಾಗುತ್ತದೆ.ಈ ಹಿಂದೆ ಮೊಬೈಲ್ ಶಾಪ್ ಗಳಿಗೆ ತೆರಳಿ ಗುರುತಿನ ಚೀಟಿಯ ಮೂಲಕ ಸಿಮ್ ಅನ್ನು ಖರೀದಿಸಿದ ಬಳಿಕ ಕೆಲವೇ ಹೊತ್ತಿನಲ್ಲಿ ಸಿಮ್ ಸಕ್ರಿಯಗೊಳ್ಳುತ್ತಿತ್ತು. ಆದರೀಗ ಸಿಮ್

ಪ್ರಿಯಕರನೊಂದಿಗೆ ಲೈಂಗಿಕ ಕ್ರಿಯೆ ನಡೆಸುವ ವೇಳೆ ಸಿಕ್ಕಿಬಿದ್ದ ನರ್ಸಿಂಗ್ ವಿದ್ಯಾರ್ಥಿನಿ…| ಬೆತ್ತಲೆ ಚಾಟ್ ಮಾಡುವಂತೆ…

ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಲೈಂಗಿಕ ಕ್ರಿಯೆ ನಡೆಸಿದಾಗ ಅದನ್ನು ವೀಡಿಯೋ ಮಾಡಿದ ಆತನ ಸ್ನೇಹಿತರು ನಂತರ ಆಕೆಗೆ ಆ ವೀಡಿಯೋ ತೋರಿಸಿ, ಬೆದರಿಸಿ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡಿದ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ.ವಿದ್ಯಾರ್ಥಿನಿಗೆ, ಯುವಕರು ಒಂದು

ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗವಾಕಾಶ | ಅರ್ಜಿ ಸಲ್ಲಿಕೆಗೆ ಕೊನೆದಿನ-ಜೂನ್​ 2

ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಸಂಸ್ಥೆ: ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಹುದ್ದೆ: ಹೆಚ್ಚುವರಿ ನಿರ್ದೇಶಕ (ತಾಂತ್ರಿಕ), ಉಪ ನಿರ್ದೇಶಕರು

ಬಸ್ ನಿಂದ ಇಳಿಯಲು ತಡ ಮಾಡಿದ್ದಕ್ಕೆ ಮಹಿಳೆಗೆ ಕಪಾಳಮೋಕ್ಷ ಮಾಡಿದ ಬಸ್ ಕಂಡಕ್ಟರ್ !!

ಬಸ್ ನಿಲ್ದಾಣದ ಬಳಿ ಬೆಳ್ಳಂಬೆಳಗ್ಗೆ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದಿದೆ.39 ವರ್ಷದ ಮಹಿಳೆ ತಮ್ಮ ಇಬ್ಬರು ಮಕ್ಕಳೊಂದಿಗೆ ಕೊಪ್ಪದಿಂದ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು

ಚಿನ್ನದ ದರದಲ್ಲಿ ಭಾರೀ ಬದಲಾವಣೆ | ಇಂದಿನ ಗೋಲ್ಡ್, ಸಿಲ್ವರ್ ರೇಟ್ ಹೀಗಿದೆ

ಚಿನ್ನದ ದರ ನಿನ್ನೆಗೆ ಹೋಲಿಸಿದರೆ ಇಂದು ಭಾರತದ ಮಾರುಕಟ್ಟೆಯಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆಗಳಲ್ಲಿ ಅಲ್ಪ ಪ್ರಮಾಣದ ಏರಿಳಿತಗಳು ಆಗುತ್ತಲೇ ಇದೆ‌. ಬೆಂಗಳೂರಿನಲ್ಲಿ ಇಂದು 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 47,750 ಆಗಿದೆ. ಒಂದು ವಾರದಿಂದ

ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ | ಇನ್ನು ಮುಂದೆ ವಾಟ್ಸಪ್ ನಲ್ಲೇ ಡೌನ್‌ಲೋಡ್ ಮಾಡಬಹುದು DL-RC…

ಅದೆಷ್ಟೋ ಬಾರಿ ನಾವು ಮನೆಯಿಂದ ಹೊರಡುವಾಗ ಆತುರದಲ್ಲಿ ಗಾಡಿ ಲೈಸೆನ್ಸ್ ಜೊತೆಯಲ್ಲಿ ಕೊಂಡೊಯ್ಯುವುದನ್ನು ಮರೆಯುತ್ತೇವೆ. ಅಂದು ಎಲ್ಲಿಯಾದರೂ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡರೆ ತುಂಬಾನೇ ತೊಂದರೆ ಅನುಭವಿಸಬೇಕಾಗುತ್ತದೆ. ಆದರೆ ಇದೀಗ ಜನರ ಈ ಸಮಸ್ಯೆಗೆ ಸರ್ಕಾರ ಬ್ರೇಕ್ ಹಾಕಿದೆ.ಹೌದು.

ದ.ಕ.ಜಿಲ್ಲೆಯಲ್ಲಿ ಆರಂಭವಾಗಲಿದೆ ಮೊತ್ತಮೊದಲ “ಕತ್ತೆ ಹಾಲು ಮಾರಾಟ ಡೇರಿ” | ಬಂಟ್ವಾಳದ ಮಂಚಿಯಲ್ಲಿ…

ಮಂಗಳೂರು : ರಾಜ್ಯದಲ್ಲೇ ಮೊತ್ತ ಮೊದಲ ಬಾರಿಗೆ ಕತ್ತೆ ಹಾಲು ಮಾರಾಟ ಮಾಡುವ ಡೇರಿ ಫಾರ್ಮೊಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಶೀಘ್ರದಲ್ಲೇ ಪ್ರಾರಂಭಗೊಳ್ಳಲಿದ್ದು, ರೈತರಿಗೆ ಇದು ಅನುಕೂಲವಾಗಲಿದೆ. ಇದರಿಂದ ಕತ್ತೆ ಸಾಕಣೆಯೊಂದು ಹೈನು ಉದ್ಯಮವಾಗಿ ಬೆಳೆಯಲು ಅವಕಾಶ ಸಿಗಲಿದೆ.