ಕೊನೆಯುಸಿರೆಳೆದ ಕಾಡುಗಳ್ಳ ವೀರಪ್ಪನ್​ ಅಣ್ಣ

ಕಾಡುಗಳ್ಳ ವೀರಪ್ಪನ್​ ಅಣ್ಣ ಇಂದು ಜೈಲಿನಲ್ಲಿ ಮೃತಪಟ್ಟಿದ್ದಾನೆ. ಕಳೆದ 34 ವರ್ಷಗಳಿಂದ ಜೈಲಿನಲ್ಲಿಯೇ ಇದ್ದ ಮಾದಯ್ಯನ್​​ ಸೇಲಂ(80) ಮೃತಪಟ್ಟಿದ್ದಾರೆ. ತೀವ್ರ ಎದೆನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಇಂದು ಮೃತಪಟ್ಟಿದ್ದಾನೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

1987ರ ಅರಣ್ಯ ಸಿಬ್ಬಂದಿ ಚಿದಂಬರಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈರೋಡ್​​ನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಹೀಗಾಗಿ, ಕಳೆದ 34 ವರ್ಷಗಳಿಂದ ಜೈಲಿನಲ್ಲಿಯೇ ಇದ್ದ. ಕೊಲೆ ಪ್ರಕರಣದಲ್ಲಿ ಮೈಸೂರಿನಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದ ಈತನನ್ನು ಕೊನೆಗೆ ಕೊಯಮತ್ತೂರು ಮತ್ತು ಸೇಲಂ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು.

Leave a Reply

error: Content is protected !!
Scroll to Top
%d bloggers like this: