Daily Archives

May 26, 2022

ವೇಶ್ಯಾವಾಟಿಕೆ ಅಪರಾಧವಲ್ಲ, ಇನ್ನು ಮುಂದೆ ‘ವೃತ್ತಿ’| ಕಿರುಕುಳ ಕೊಟ್ಟರೆ ಪೊಲೀಸರ ವಿರುದ್ಧವೇ ಕ್ರಮ-…

ವೇಶ್ಯಾವಾಟಿಕೆಯನ್ನು ಕಾನೂನುಬದ್ಧಗೊಳಿಸಬೇಕು ಮತ್ತು ಅದರಲ್ಲಿ ತೊಡಗಿಕೊಂಡ ಮಹಿಳೆಯರನ್ನು ಸಮಾಜದಲ್ಲಿ ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂಬ ವಾದ ಈ ಹಿಂದಿನಿಂದಲೂ ಕೇಳಿ ಬಂದಿತ್ತು.ಈ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಇನ್ನು ಮುಂದೆ ವೇಶ್ಯಾವಾಟಿಕೆ ಕಾನೂನು ಬದ್ಧ ಎಂಬ

ಮುಸ್ಲಿಂ ಯುವತಿಯೊಂದಿಗೆ ದಲಿತ ಯುವಕನ ಪ್ರೀತಿ, ಜನನಿಬಿಡ ರಸ್ತೆಯಲ್ಲೇ ಕೊಚ್ಚಿ ಕೊಂದ ದುಷ್ಕರ್ಮಿಗಳು!

ದಲಿತ ಯುವಕನೋರ್ವ ಮುಸ್ಲಿಂ ಯುವತಿಯ ಜೊತೆ ಎರಡು ವರ್ಷದಿಂದ ಲವ್. ಇಬ್ಬರ ನಡುವೆ ವಾಟ್ಸಪ್ ಚಾಟಿಂಗ್, ತಡರಾತ್ರಿವರೆಗೂ ಕಾಲಿಂಗ್, ಕದ್ದು ಮುಚ್ಚಿ ಭೇಟಿ ನಡೆಯುತ್ತಿದ್ದವು ಎನ್ನಲಾಗಿದೆ. ಆದರೆ ಯುವತಿ ಮನೆಯವರ ವಿರೋಧದಿಂದ ಯುವಕನ ಹತ್ಯೆಯಾಗಿದೆ.ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ್ದಕ್ಕಾಗಿ

ಕಾಡು ಹಂದಿಗಳ ಹತ್ಯೆಗೆ ಅನುಮತಿ ನೀಡಿದ ಸರ್ಕಾರ

ಕೇರಳ: ಕೃಷಿ ಜಮೀನುಗಳಲ್ಲಿ ಬೆಳೆ ಹಾಳು ಮಾಡುವ ಹಾಗೂ ಮನುಷ್ಯರಿಗೆ ಅಪಾಯಕಾರಿಯಾಗುವಂತಹ ಕಾಡು ಹಂದಿಗಳ ಹತ್ಯೆಗೆ ಕೇರಳ ಸರ್ಕಾರ ಅನುಮತಿ ನೀಡಿದೆ.ಕಾಡು ಪ್ರದೇಶದ ಸುತ್ತಮುತ್ತ ವಾಸಿಸುವ ರೈತರು, ಕಾಡುಹಂದಿಗಳಿಂದ ಆಗುತ್ತಿರುವ ತೊಂದರೆ ಹಾಗು ಬೆಳೆ ಹಾನಿ ಕುರಿತು ಸರ್ಕಾರದ ಗಮನಕ್ಕೆ

ಅದಮ್ಯ ಆತ್ಮವಿಶ್ವಾಸದ ಗಣಿ ಈ ಬಾಲಕಿ !! | ಒಂಟಿ ಕಾಲಿನಲ್ಲಿ ಶಾಲೆಗೆ ತೆರಳಿ ಶಿಕ್ಷಕಿಯಾಗಬೇಕೆಂಬ ಕನಸು ಹೊತ್ತಿರುವ…

ಆತ್ಮವಿಶ್ವಾಸ ಒಂದಿದ್ದರೆ ಸಾಧಿಸಲು ಅಸಾಧ್ಯ ಎಂಬುದು ಯಾವುದೂ ಇಲ್ಲ. ಅಂತೆಯೇ ಇಲ್ಲೊಬ್ಬಳು ಬಾಲಕಿ ಅದಮ್ಯ ಆತ್ಮವಿಶ್ವಾಸದ ಗಣಿಯಾಗಿ ರಾರಾಜಿಸುತ್ತಿದ್ದಾಳೆ. ಬಿಹಾರದ ನಕ್ಸಲ್ ಪೀಡಿತ ಜಿಲ್ಲೆಯ 10ನೇ ತರಗತಿ ವಿದ್ಯಾರ್ಥಿನಿ ಸೀಮಾ ಕುಮಾರಿ ಸಾಮಾನ್ಯ ಬಾಲಕಿಯಲ್ಲ, ಇತರ ಅನೇಕ ವಿಕಲಚೇತನ ಮಕ್ಕಳಿಗೆ

ಸ್ಕೂಲ್ ಬಸ್ – ಬೈಕ್ ಆ್ಯಕ್ಸಿಡೆಂಟ್ | ಕಾಲೇಜು ದಾಖಲಾತಿಗೆಂದು ಹೋದ ಬಾಲಕಿ ಅಪಘಾತದಲ್ಲಿ ದಾರುಣ ಸಾವು !

ಎಸ್ ಎಸ್ ಎಲ್ ಸಿ ಮುಗಿಯಿತು, ಹಾಗಾಗಿ ಕಾಲೇಜು ದಾಖಲಾತಿಗೆಂದು ಬಾಲಕಿ ಬೈಕ್ ನಲ್ಲಿ ಹೋಗಿದ್ದಾಳೆ. ಆದರೆ ಆಕೆಯ ಕಾಲೇಜು ದಾಖಲಾತಿ ಆಗುವ ಮೊದಲೇ ಬಾಲಕಿ ಭೀಕರ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾಳೆ.ಇಂದು ಗುರುವಾರ ಖಾಸಗಿ ಸ್ಕೂಲ್ ಬಸ್ ಮತ್ತು ಬೈಕ್ ನಡುವೆ ನಗರದ ಬನಶಂಕರಿಯಲ್ಲಿ ಭೀಕರ

ಟಾಯ್ಲೆಟ್‌ನಲ್ಲಿ ಕೂತು ವೀಡಿಯೋ ಗೇಮ್ಸ್ ಆಟದಲ್ಲಿ ತಲ್ಲೀನನಾದ ಯುವಕ | ಹಾವು ಬಂದು ಕಚ್ಚಿದ್ದು ಗೊತ್ತಾಗಲಿಲ್ಲ,…

ನೀವು ಗಮನಿಸಿರಬಹುದು, ಹೆಚ್ಚಾಗಿ ಕೆಲವು ಜನರು ಟಾಯ್ಲೆಟ್ ಗೆಂದು ಹೋದಾಗ, ಮೊಬೈಲ್ ತಗೊಂಡು ಹೋಗುತ್ತಾರೆ. ಇದು ಆರೋಗ್ಯಕ್ಕೆ ಒಳ್ಳೆದಲ್ಲ ಎಂದು ಡಾಕ್ಟರ್ ನವರು ಹೇಳುತ್ತಾರೆ. ಆದರೂ ಕೆಲವರು ಈ ಅಭ್ಯಾಸದಿಂದ ಹೊರಬರುವುದಿಲ್ಲ. ಅಂತವರು ಈ ಸುದ್ದಿಯೊಂದನ್ನು ಓದಲೇಬೇಕು.28 ವರ್ಷದ ಯುವಕನೋರ್ವ

Samsung ನಿಂದ ದಿಟ್ಟ ನಿರ್ಧಾರ | ಈ ಫೋನ್ ಗಳು ಮಾರುಕಟ್ಟೆಯಿಂದ ನಿರ್ಗಮನ

ಸ್ಯಾಮ್ ಸಾಂಗ್ ಉತ್ತಮವಾದ ಫೀಚರ್ ಗಳಿರುವ ಫೋನ್ ಗಳನ್ನು ಗ್ರಾಹಕರಿಗೆ ತಲುಪಿಸುತ್ತಾ ದಕ್ಷಿಣ ಕೊರಿಯಾದ ಜನಪ್ರಿಯ ಕಂಪನಿ ಎಂದೇ ಹೆಸರುವಾಸಿಯಾಗಿದೆ. ಆದರೆ ಈ ಎಲೆಕ್ಟ್ರಾನಿಕ್ಸ್ ದೈತ್ಯ ಸ್ಯಾಮ್​ಸಂಗ್ ಇದೀಗ ಭಾರತದಲ್ಲಿ ಫೀಚರ್ ಫೋನ್ ಮಾರುಕಟ್ಟೆಯಿಂದ ನಿರ್ಗಮಿಸಲು ಯೋಜಿಸುತ್ತಿದೆ ಎಂದು

ಮುರುಳ್ಯದಿಂದ ನಾಪತ್ತೆಯಾದ ಮಹಿಳೆಯನ್ನು ತಮಿಳುನಾಡಿನಲ್ಲಿ ಪತ್ತೆ ಮಾಡಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ: ಇಲ್ಲಿನ ಮುರುಳ್ಯ ಗ್ರಾಮದ ನಿಂತಿಕಲ್ಲಿನಲ್ಲಿ ಮಹಿಳೆಯೋರ್ವರು ಕಾಣೆಯಾಗಿದ್ದು ತಮಿಳುನಾಡಿನಲ್ಲಿ ಪತ್ತೆಯಾದ ಘಟನೆ ನಡೆದಿದೆ.ಮುರುಳ್ಯ ಗ್ರಾಮದ ವಿಜಯಂಬಲ್ (48) ಎಂಬವರು ಮೇ.9 ರಂದು ಮದ್ಯಾಹ್ನ ಮನೆಯಿಂದ ಹೇಳದೆ ನಿಂತಿಕಲ್ಲು ಕಡೆಗೆ ಹೋದವರು ಮರಳಿ ಮನೆಗೆ ಬಾರದೆ ಇದ್ದುದರಿಂದ ಇವರ

ಈ ಸೈಕಲ್ ಬಳಸಿದ್ರೆ 10,000 ಬಂಪರ್ ನಗದು ಬಹುಮಾನ ಖಂಡಿತ!

ಇತ್ತೀಚೆಗೆ ಪರಿಸರ ಸ್ನೇಹಿ ವಸ್ತುಗಳು ಬಹಳ ಟ್ರೆಂಡ್ ನಲ್ಲಿದೆ. ಎಲ್ಲರಿಗೂ ಅದರತ್ತ ಗಮನ ಒಲವು ಹೆಚ್ಚು.ಈ ನಿಟ್ಟಿನಲ್ಲಿ ದೆಹಲಿಯಲ್ಲಿ ಮಾದರಿ ಹೆಜ್ಜೆಯೊಂದನ್ನು ಇಡಲಾಗಿದೆ. ಈ ಮೂಲಕ ದೆಹಲಿಯಲ್ಲಿ ವಾಯು ಮಾಲಿನ್ಯ ಕಡಿಮೆ ಮಾಡಲು ದೆಹಲಿ ಸರ್ಕಾರವು ಒಂದು ದಿಟ್ಟ ಹೆಜ್ಜೆ ಇಟ್ಟಿದೆ. ಬುಧವಾರ ಸಂಜೆ

ಪುತ್ತೂರು : ನರಿಮೊಗರಿನಲ್ಲಿ ವಿದ್ಯುತ್ ಶಾಕ್ ಹೊಡೆದು ಮರದಿಂದ ಬಿದ್ದು ಯುವಕ ಮೃತ್ಯು

ಪುತ್ತೂರು: ಮರ ಕಡಿಯುತ್ತಿದ್ದ ವೇಳೆ ವಿದ್ಯುತ್ ತಂತಿ ತಾಗಿ ಮರದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ.ಮೃತರನ್ನು ಮಾಡನ್ನೂರು ನಿವಾಸಿ ವಸಂತ್ ಎಂ (33) ಎನ್ನಲಾಗಿದೆ.ವಸಂತ್ ರವರು ನರಿಮೊಗರಿನಲ್ಲಿ