Daily Archives

May 26, 2022

ಬ್ಯಾಂಕ್ ಗ್ರಾಹಕರ ಗಮನಕ್ಕೆ | ಜೂನ್ ತಿಂಗಳ ಬ್ಯಾಂಕ್ ರಜಾ ಪಟ್ಟಿ ಇಂತಿದೆ ನೋಡಿ

ಬ್ಯಾಂಕ್ ಗ್ರಾಹಕರಿಗೆ ಆರ್ ಬಿಐ ಕಡೆಯಿಂದ ಜೂನ್ ತಿಂಗಳ ಬ್ಯಾಂಕ್ ರಜಾದಿನಗಳ ಕುರಿತು ಮಾಹಿತಿ ಹೊರಬಿದ್ದಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಜೂನ್ 2022 ರಲ್ಲಿ ರಜಾದಿನಗಳ ಕ್ಯಾಲೆಂಡರ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯ ಪ್ರಕಾರ ಜೂನ್ 2022 ರಲ್ಲಿ ಎಂಟು ದಿನಗಳವರೆಗೆ

ಮಂಗಳೂರು : ಮತ್ತೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು | ವಿರೋಧಿಸಿ ಪ್ರತಿಭಟನೆ

ಮಂಗಳೂರು : ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ ಸದ್ದು ಮಾಡುತ್ತಿದ್ದು, ಮಂಗಳೂರಿನ ಯುನಿವರ್ಸಿಟಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಹಾಕಿ ಬಂದಿರವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.ಮಂಗಳೂರಿನ ಹಂಪನ ಕಟ್ಟೆ ಕಾಲೇಜಿನಲ್ಲಿ

ವಾಹನ ಸವಾರರೇ ಇಂದೇ ಇಂಧನ ಭರ್ತಿ ಮಾಡಿಕೊಳ್ಳಿ!

ಇಂದೇ ನಿಮ್ಮ ವಾಹನಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಹಾಕಿಸಿಕೊಳ್ಳಿ. ಇಲ್ಲದಿದ್ದರೆ 31ರ ನಂತರ ಪೆಟ್ರೋಲ್ ಬಂಕ್‍ಗಳಲ್ಲಿ ಇಂಧನ ಸಿಗುವ ಸಾಧ್ಯತೆಗಳಿಲ್ಲ!ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಪೆಟ್ರೋಲಿಯಂ ಮಾರಾಟಗಾರರ ಒಕ್ಕೂಟವು ಇದೇ 31ರ ನಂತರ ಡಿಫೋಗಳಿಂದ ತೈಲ

ಸುಳ್ಯ:ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಸಾವು!!

ಸುಳ್ಯ:ಎರಡು ವಾರಗಳ ಹಿಂದೆ ಸುಳ್ಯದಲ್ಲಿ ಬೈಕ್ ಮತ್ತು ಕಾರು ನಡುವೆ ನಡೆದ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಮೃತ ಯುವಕನನ್ನು ವಿಷ್ಣುಪ್ರಸಾದ್ ಮೇನಾಲ ಎಂದು ಗುರುತಿಸಲಾಗಿದೆ.ಯುವಕನು ಎರಡು ವಾರಗಳ ಹಿಂದೆ

ಸಾಬ್ರೆ.. ಒಳ ಉಡುಪು ಸರಿಯಾಗಿ ಧರಿಸಿ!! ಅನ್ಯಮತೀಯನ ವಾಟ್ಸಪ್ ಸ್ಟೇಟಸ್ ನಲ್ಲಿ ಹಿಂದೂ ದೇವರ ನಿಂದನೆ!!

ಅನ್ಯಮತೀಯ ವ್ಯಕ್ತಿಯೊಬ್ಬ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಹಿಂದೂ ದೇವರನ್ನು ಅವಮಾನಿಸಿದ ಪ್ರಕರಣವೊಂದು ವಿಟ್ಲದಲ್ಲಿ ಬೆಳಕಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆ ವಿಟ್ಲದ ಪ್ರಮುಖರು ಠಾಣೆಗೆ ದೂರು ನೀಡಿದ್ದಾರೆ.ವಿಟ್ಲ ಕಸಬಾ ಒಕ್ಕೆತ್ತೂರು ನಿವಾಸಿ ರಶೀದ್ ಎಂಬಾತ ತನ್ನ

ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಕಂಟಕ! ಡಿಕೆಶಿ ವಿರುದ್ಧ ಚಾರ್ಜ್ ಶಿಟ್ ಸಲ್ಲಿಸಿದ ಇಡಿ

ಜಾರಿ ನಿರ್ದೇಶನಾಲಯ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ವಿರುದ್ಧ ಹೊಸದಾಗಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ನಿರಂತರ ಆದಾಯ ಹೆಚ್ಚಳ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ವಿರುದ್ಧ ಇಡಿ ಅಧಿಕಾರಿಗಳು ಗುರುವಾರ ದೆಹಲಿ ಕೋರ್ಟ್​ಗೆ ಚಾರ್ಜ್​ಶೀಟ್

ಪುತ್ತೂರು: ಬೆಂಕಿ ತಗುಲಿ ಹೊತ್ತಿ ಉರಿದ ಅಂಗಡಿ!! ಮಾಲೀಕನಿಗೆ ಗಾಯ-ಆಸ್ಪತ್ರೆಗೆ ದಾಖಲು

ಪುತ್ತೂರು: ಅಂಗಡಿಯೊಂದಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿ ಉರಿದು ಮಾಲೀಕ ಗಾಯಗೊಂಡ ಘಟನೆಯೊಂದು ನರಿಮೊಗರಿನಲ್ಲಿ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ನರಿಮೊಗರಿನ ಬಾಲಕೃಷ್ಣ ಮಡಿವಾಳ ಎಂಬವರಿಗೆ ಸೇರಿದ ಮಹಾಲಿಂಗೇಶ್ವರ ಲಾಂಡ್ರಿ ಅಂಗಡಿಯಲ್ಲಿ

ದೀಪಾವಳಿಯ ಪಟಾಕಿಗಳ ಕಾರಣದಿಂದಲ್ಲ ವಾಯುಮಾಲಿನ್ಯ !!| IIT ವಿಜ್ಞಾನಿಗಳ ಸಂಶೋಧನೆಯಿಂದ ಬಹಿರಂಗ

ದೀಪಾವಳಿಯ ಪಟಾಕಿಗಳಿಂದ ರಾಷ್ಟ್ರರಾಜಧಾನಿಯಲ್ಲಿ ವಾಯುಮಾಲಿನ್ಯ ಉಂಟಾಗುತ್ತದೆ ಎಂದು ಇಷ್ಟು ದಿನ ಪಟಾಕಿ ನಿಷೇಧಕ್ಕೆ ಒತ್ತಾಯ ಮಾಡುತ್ತಿದ್ದ ಸೋ ಕಾಲ್ಡ್ 'ಪರಿಸರ ಪ್ರೇಮಿ'ಗಳ ಬಾಯಿಮುಚ್ಚಿಸುವಂತಹ ವರದಿಯೊಂದು ಹೊರಬಿದ್ದಿದೆ. ಬಾಲಿವುಡ್ ಕೂಡ ಹಿಂದೂ ಹಬ್ಬದ ಕುರಿತು ಗೂಬೆ ಕೂರಿಸಿತ್ತು. ಆದರೆ

ವಿದೇಶಿ ವಿದ್ಯಾಭ್ಯಾಸದ ಕನಸು ಕಂಡಿದ್ದೀರಾ? ಉನ್ನತ ಶಿಕ್ಷಣಕ್ಕೆ ವಿದೇಶಕ್ಕೆ ತೆರಳಬೇಕು ಎನ್ನುವವರು ಈ ವಿಷಯಗಳ ಬಗ್ಗೆ…

ಸಾಮಾನ್ಯವಾಗಿ ವಿದ್ಯಾರ್ಥಿಗಳು ವಿದೇಶದಲ್ಲಿ ಓದಬೇಕು ಎನ್ನುವ ಹಂಬಲ ಸಾಧಾರಣವಾಗಿ ಇಟ್ಟುಕೊಂಡಿರುತ್ತಾರೆ. ಆದರೆ ವಿದೇಶದಲ್ಲಿ ಅಧ್ಯಯನಕ್ಕಾಗಿ ಹೋಗುವಾಗ ಕೆಲವೊಂದು ಮಾಹಿತಿಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳುವುದು ಉತ್ತಮ. ದೇಶದಿಂದ ದೇಶಕ್ಕೆ ತೆರಳುತ್ತಿರುವ ಕಾರಣ ಮಾನಸಿಕವಾಗಿಯೂ

ಸುಳ್ಯ: ಬೇಂಗಮಲೆ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ವೃದ್ಧ

ಸುಳ್ಯ: ಬೇಂಗಮಲೆ ಕಾಡಿನಲ್ಲಿ ವೃದ್ಧರೊಬ್ಬರು ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.ಮೃತರನ್ನು ಕಳಂಜ ಗ್ರಾಮದ ನಾಗಪ್ಪ ಎಂದು ಗುರುತಿಸಲಾಗಿದೆ.ಬೇಂಗಮಲೆ ರಸ್ತೆ ಬದಿಯ ರಕ್ಷಿತಾರಣ್ಯದ ಒಳಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ಬಿಗಿದು