Daily Archives

May 26, 2022

ವಾಹನ ಸವಾರರೇ ಗಮನಿಸಿ: ಜೂನ್ 1 ರಿಂದ ಥರ್ಡ್ ಪಾರ್ಟಿ ಮೋಟಾರು ವಾಹನ ವಿಮಾ ಕಂತು ಹೆಚ್ಚಳ

ವಿವಿಧ ವಿಭಾಗಗಳ ವಾಹನಗಳಿಗೆ ಸಂಬಂಧಿಸಿದಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮೋಟಾರು ವಾಹನಗಳ ವಿಮಾ ಕಂತುಗಳನ್ನು ಮುಂಬರುವ ಜೂನ್ 1 ರಿಂದ ಹೆಚ್ಚಿಸಿ ಕ್ರಮ ಕೈಗೊಂಡಿದೆ. ಈ ನಿರ್ಧಾರದ ಮೂಲಕ ಕಾರು ಮತ್ತು ದ್ವಿಚಕ್ರ ವಾಹನದ ಇನ್ನೂರೆನ್ಸ್ ವೆಚ್ಚ ಹೆಚ್ಚಾಗಲಿದ್ದು ವಾಹನ

ಜಿಲ್ಲಾಡಳಿತದ ವೈಫಲ್ಯವೇ ಮಳಲಿ ವಿವಾದಕ್ಕೆ ಕಾರಣ: ಎಸ್‌ಡಿಪಿಐ ಆರೋಪ

ಪದೇ ಪದೇ ಮುಸ್ಲಿಂ ಸಮುದಾಯದ ತಾಳ್ಮೆಯನ್ನು ಪರೀಕ್ಷಿಸದಿರಿ:-ಅಬೂಬಕ್ಕರ್ ಕುಳಾಯಿಮಂಗಳೂರು,ಮೇ 25 : ಮಳಲಿಪೇಟೆಯಲ್ಲಿ ಹಲವಾರು ವರ್ಷಗಳಿಂದ ಮುಸ್ಲಿಮರು ಆರಾಧನೆ ಮಾಡುತ್ತಿದ್ದ ಮಸೀದಿಯನ್ನು ನವೀಕರಣ ಕಾರ್ಯಕ್ಕಾಗಿ ಕಾಮಗಾರಿ ನಡೆಸುತ್ತಿರುವ ಸಂದರ್ಭದಲ್ಲಿ, ಆ ಮಸೀದಿಯ ರಚನೆ ಮಂದಿರಕ್ಕೆ

ದೌರ್ಜನ್ಯದಿಂದ ಮೃತಪಟ್ಟಂತ ಪರಿಶಿಷ್ಟ ಜಾತಿ, ವರ್ಗದ ವ್ಯಕ್ತಿಗಳ ಕುಟುಂಬದ ಸದಸ್ಯರಿಗೆ ಅನುಕಂಪದ ನೌಕರಿ-ರಾಜ್ಯ ಸರ್ಕಾರ

ಬೆಂಗಳೂರು: ಪರಿಶಿಷ್ಟ ಜಾತಿ, ವರ್ಗದ ವ್ಯಕ್ತಿಗಳ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ನೌಕರಿ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೆಲ ದಿನಗಳ ಹಿಂದಷ್ಟೇ ದೌರ್ಜನ್ಯಕ್ಕೆ ಒಳಗಾಗಿ ಮೃತಪಟ್ಟಂತ ಪರಿಶಿಷ್ಟ ಜಾತಿ, ವರ್ಗದ

ಸಮಗ್ರ £Ãರಾವರಿ ಯೋಜನೆಗಾಗಿ ಪಾದಯಾತ್ರೆ
ಹೊಸಪೇಟೆ:

ವಿಜಯನಗರ ಜಿಲ್ಲೆಯ ಉತ್ತರ ತಾಲೂಕುಗಳು ಸಮಗ್ರ ಅಭಿವೃದ್ಧಿಯಾಗಬೇಕು. ಜಿಲ್ಲೆಯ ರೈತರ ಹೊಲಗಳಿಗೆ £Ãರಾವರಿ ಮಾಡಬೇಕು. ಜೊತೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ £ರ್ಮಾಣ ಮಾಡಬೇಕು ಎಂದು ಯುವ ಮುಖಂಡ ಕಿಚಿಡಿ ಕೊಟ್ರೇಶ್ ಹೇಳಿದರು.ವಿಜಯನಗರ ಜಿಲ್ಲೆಯ ಕೊಟ್ಟೂರಿನ ದೂಪದಹಳ್ಳಿ, ಹಾಳ್ಯಾ

ಮಾನವೀಯತೆ ಮೆರೆದ ನಗರ ಆಟೋ ಚಾಲಕ

ಸಿರುಗುಪ್ಪ : ನಗರದ ಪೋಲಿಸ್ ಠಾಣೆಯಲ್ಲಿ ಆಟೋ ಚಾಲಕ ರೆಹಮಾನ್ £ನ್ನೆ ತನ್ನ ಆಟೋದಲ್ಲಿ ೬ನೇ ವಾರ್ಡಿ£ಂದ ಬಸ್‌£ಲ್ದಾಣಕ್ಕೆ ಪ್ರಯಾಣಿಸಿ ಆಟೋದಲ್ಲಿ ಹಣ ಮತ್ತು ಬಂಗಾರದ ಆಭರಣಗಳಿರುವ ಚೀಲವನ್ನು ಆಟೋದಲ್ಲಿ ಬಿಟ್ಟು ಅವಸರವಾಗಿ ಹೋಗಿದ್ದ ಪ್ರಯಾಣಿಕರಿಗೆ ಚಾಲಕ ರೆಹಮಾನ್ ಪೋಲೀಸ್ ಠಾಣೆಯಲ್ಲಿ ಮಾಹಿತಿ

ಪ್ರತಿದಿನವೂ ಮಗನ ಕ್ರಿಕೆಟ್ ಬ್ಯಾಟ್ ನಲ್ಲಿ ಗಂಡನೇ ಬಾಲ್ ಎಂಬಂತೆ ಹಿಗ್ಗಾಮುಗ್ಗಾ ಬಾರಿಸುವ ಪತ್ನಿ ‌!! | ರಕ್ಷಣೆ ಕೋರಿ…

ಸಂಸಾರದಲ್ಲಿ ಸಣ್ಣಪುಟ್ಟ ಜಗಳ ಮಾಮೂಲಿ. ಆದರೆ ಇಲ್ಲಿ ‌ಮಹಿಳೆಯೊಬ್ಬಳು ಮಗನ ಮುಂದೆಯೇ ಕ್ರಿಕೆಟ್ ಬ್ಯಾಟ್‍ನಿಂದ ಪತಿಯನ್ನು ಹಿಗ್ಗಾ-ಮುಗ್ಗಾ ಥಳಿಸಿದ್ದು, ಈ ಹಿನ್ನೆಲೆ ಪತಿಯೂ ತನ್ನ ರಕ್ಷಣೆ ಕೋರಿ ನ್ಯಾಯಾಲಯದ ಮೊರೆ ಹೋಗಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ. ಈ ಕೌಟುಂಬಿಕ

ಕುಂದಾಪುರದ ಖ್ಯಾತ ಉದ್ಯಮಿ, ಕಟ್ಟೆ ಭೋಜಣ್ಣ ರಿವಾಲ್ವರ್ ನಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆ!!!

ಕುಂದಾಪುರದ ಖ್ಯಾತ ಉದ್ಯಮಿ, ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಗೋಪಾಲಕೃಷ್ಣ ರಾವ್ ( ಕಟ್ಟೆ ಭೋಜಣ್ಣ) (80) ಗುರುವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿರುವ ದುರದೃಷ್ಟಕರ ಘಟನೆಯೊಂದು ನಡೆದಿದೆ.ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್

SSC ಯಲ್ಲಿ ಆಯ್ದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಹುದ್ದೆ ಸಂಖ್ಯೆ-797, ಅರ್ಜಿ ಸಲ್ಲಿಸಲು ಕೊನೆಯ ದಿನ…

ನವದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC), ಲಡಾಖ್ , ಆಯ್ದ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಆಗಸ್ಟ್ 2022 ರಲ್ಲಿ ನಡೆಸಲು ನಿರ್ಧರಿಸಲಾಗಿದೆ.ಅರ್ಜಿ ಸಲ್ಲಿಕೆ ಮಾಹಿತಿ :ಹಂತ 1: ಅಧಿಕೃತ ವೆಬ್‌ಸೈಟ್‌ಗೆ

ಏರಿಕೆ ಹಾದಿ ಹಿಡಿದ ಚಿನ್ನದ ದರ | ಸ್ಥಿರತೆ ಕಾಯ್ದುಕೊಂಡ ಬೆಳ್ಳಿ ಬೆಲೆ!

ನಿನ್ನೆ ಏರಿಕೆ ಕಂಡು ಬಂದಿದ್ದ ಚಿನ್ನದ ಬೆಲೆಯಲ್ಲಿ ಇಂದು ಕೂಡಾ ಏರಿಕೆ ಕಂಡು ಬಂದಿದೆ. ಹಾಗಾಗಿ ಜನ ಸಾಮಾನ್ಯರಿಗೆ ಇದೊಂದು ಬೇಸರದ ವಿಷಯ. ಚಿನ್ನ ಬೆಳ್ಳಿ ಖರೀದಿ ಮಾಡಿದರೆ ನಿಮ್ಮ ಕೈ ಸುಡಬಹುದು. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟೆಷ್ಟಿದೆ ಬನ್ನಿ ತಿಳಿಯೋಣ.ಇಂದು ಮೇ 26 ರಂದು

ಉಗ್ರರ ಗುಂಡಿನ ದಾಳಿಗೆ ಟಿಕ್ ಟಾಕ್ ಕಲಾವಿದೆ ಬಲಿ !!

35 ವರ್ಷದ ಟಿಕ್ ಟಾಕ್ ಕಲಾವಿದೆಯನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದು, ದಾಳಿಯಲ್ಲಿ ಮಹಿಳೆಯ ಸೋದರಳಿಯ 10 ವರ್ಷದ ಬಾಲಕ ಕೂಡಾ ಗಂಭೀರ ಗಾಯಗೊಂಡಿರುವ ಘಟನೆ ಜಮ್ಮು- ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ನಡೆದಿದೆ.ರಾತ್ರಿ 7.55ರ ಸುಮಾರಿನಲ್ಲಿ ಭಯೋತ್ಪಾದಕರು ಅಮ್ರೀನ್ ಭಟ್ ಎಂಬ