Daily Archives

May 27, 2022

ಮಾರುಕಟ್ಟೆಯಲ್ಲಿ ಜಗಮಗಿಸಲಿವೆ ಎರಡು ನೂತನ ಸ್ಮಾರ್ಟ್ ಎಲೆಕ್ಟ್ರಿಕ್ ಸ್ಕೂಟರ್ ಗಳು !! | ಇವುಗಳ ವೈಶಿಷ್ಟ್ಯತೆ ಹೇಗಿದೆ…

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಪ್ರವೃತ್ತಿಯು ವೇಗವಾಗಿ ಹೆಚ್ಚಾಗುತ್ತಿದೆ. ಮಾರುಕಟ್ಟೆಯಲ್ಲಿ ‌ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ನಿರಂತರವಾಗಿ ಬಿಡುಗಡೆ ಮಾಡಲಾಗುತ್ತಿದೆ. ಪ್ರಸಿದ್ದ ಎಲೆಕ್ಟ್ರಿಕ್ ವಾಹನಗಳ ತಯಾರಕ ಕೊಮಾಕಿ ಇದೀಗ ಭಾರತದಲ್ಲಿ ಕೊಮಾಕಿ ಎಲ್ವೈ ಮತ್ತು ಕೊಮಾಕಿ ಡಿಟಿ 3000

ಭಾರತೀಯ ಸೇನಾ ವಾಹನ ಸ್ಕಿಡ್ ಆಗಿ ಏಳು ಮಂದಿ ಯೋಧರು ಹುತಾತ್ಮ, ಹಲವರಿಗೆ ಗಾಯ

ಜಮ್ಮು-ಕಾಶ್ಮೀರ: ಭಾರತೀಯ ಸೇನಾ ವಾಹನ ಸ್ಕಿಡ್ ಆಗಿ ನದಿಗೆ ಬಿದ್ದ ಪರಿಣಾಮ ಏಳು ಮಂದಿ ಯೋಧರು ಹುತಾತ್ಮರಾಗಿದ್ದು, ಹಲವಾರು ಸೈನಿಕರು ಗಾಯಗೊಂಡಿರುವ ಘಟನೆ ಇಂದು ಲಡಾಖ್ ನ ಟುರ್ ಟುಕ್ ಸೆಕ್ಟರ್ ನಲ್ಲಿ ನಡೆದಿದೆ.26 ಸೈನಿಕರ ತಂಡ ಪಾರ್ತಾಪುರದ ಟ್ರಾನ್ಸಿಟ್​​ ಕ್ಯಾಂಪ್​​ನಿಂದ ಮುಂದಿನ

ಐತ್ತೂರು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

ಪಂಚಾಯತ್ ಕಛೇರಿಗೆ ಬಂದರೂ ಸಭೆಗೆ ಬಾರದ ಉಪಾಧ್ಯಕ್ಷರ ಸಹಿತ ಸದಸ್ಯರ ಮನವೊಲಿಕೆಉಪಾಧ್ಯಕ್ಷರು, ಸದಸ್ಯರ ಗಮನಕ್ಕೆ ತಾರದೆ ಪಂಚಾಯತ್ ಆವರಣದಲ್ಲಿ ಶೆಡ್ ನಿರ್ಮಾಣ ಆರೋಪಉಪಾಧ್ಯಕ್ಷರು ಸೇರಿದಂತೆ ಐವರು ಸದಸ್ಯರಿಂದ ಸಾಮಾನ್ಯ ಸಭೆಗೆ ಪತ್ರ ಸಲ್ಲಿಕೆಕಡಬ: ಉಪಾಧ್ಯಕ್ಷರು ಹಾಗೂ ಸದಸ್ಯರ

ಗ್ಲಾಮರಸ್ ಲೋಕದಲ್ಲಿ ಸಾವಿನ ಸರಮಾಲೆ | ಗೆಳತಿ ಸಾವಿನಿಂದ ಖಿನ್ನತೆಗೆ ಒಳಗಾಗಿ ಮತ್ತೊಬ್ಬ ಉದಯೋನ್ಮುಖ ಮಾಡೆಲ್ ನೇಣಿಗೆ…

ಗ್ಲಾಮರಸ್ ಲೋಕದಲ್ಲಿ ಇತ್ತೀಚೆಗೆ ಏನಾಗುತ್ತಿದೆ ಎಂಬ ಊಹೆ ಕೂಡಾ ಮಾಡುವುದು ಕಷ್ಟವಾಗುತ್ತಿದೆ. ಸಾಲು ಸಾಲು ಮಾಡೆಲ್ ಗಳ ಆತ್ಮಹತ್ಯೆ ಪ್ರಕರಣ ನಡೆಯುತ್ತಿದೆ. ಕೆಲ ದಿನಗಳ ಹಿಂದಷ್ಟೇ ಬಂಗಾಳಿ ಯುವನಟಿ ಪಲ್ಲವಿ ದೇ ಮೃತದೇಹ ಕೋಲ್ಕತದ ಗರ್ಫಾದಲ್ಲಿರುವ ಆಕೆಯ ಫ್ಲ್ಯಾಟ್‌ನಲ್ಲಿ ನೇಣು ಬಿಗಿದ

ಪತ್ನಿಗೆ ಜೀವನದಲ್ಲಿ ಎಂದೂ ಮರೆಯಲಾಗದ ಸರ್ಪ್ರೈಸ್ ನೀಡಿದ ಪೈಲೆಟ್ ಗಂಡ !! | ಹೇಗಿತ್ತು ಗೊತ್ತಾ ಆತನ ಸರ್ಪ್ರೈಸ್ !?

ಸರ್ಪ್ರೈಸ್ ಅಂದ್ರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ!?. ಪ್ರತಿಯೊಬ್ಬರು ಕೂಡ ಸಾಮಾನ್ಯವಾಗಿ ಇಷ್ಟಪಡುತ್ತಾರೆ. ಅದರಲ್ಲೂ ಮಹಿಳೆಯರು ಎತ್ತಿದ ಕೈ ಎಂದೇ ಹೇಳಬಹುದು. ಫ್ರೆಂಡ್ಸ್ ಗಳಿಗೆ, ಅಣ್ಣ- ತಂಗಿಯರ ನಡುವೆ ಇಂತಹುದು ಸಾಮಾನ್ಯ. ಆದರೆ ದಂಪತಿಗಳ ನಡುವೆ ಸರ್ಪ್ರೈಸ್ ಗಳು ಹೆಚ್ಚಿನವರಲ್ಲಿ ವಿರಳ.

ಕೆಲಸ ನಿರ್ವಹಿಸುವಾಗ ಬ್ರೇಕ್ ವೈಫಲ್ಯ!! ಹಿಮ್ಮುಖವಾಗಿ ಚಲಿಸಿದ ಜೆಸಿಬಿ ಯಂತ್ರದಡಿಗೆ ಸಿಲುಕಿ ಓರ್ವ ಮೃತ್ಯು

ಜೆಸಿಬಿಯೊಂದರ ಬ್ರೇಕ್ ವಿಫಲಗೊಂಡು ಹಿಮ್ಮುಖವಾಗಿ ಚಲಿಸಿ ಓರ್ವ ಮೃತಪಟ್ಟ ಘಟನೆಯೊಂದು ಮಡಿಕೇರಿ ಸಮೀಪದ ಕೂಟುಹೊಳೆ ಎಂಬಲ್ಲಿ ನಡೆದಿದೆ.ಮೃತ ಯುವಕನನ್ನು ಹಾಸನ ಮೂಲದ ಸಂತೋಷ್(22) ಎಂದು ಗುರುತಿಸಲಾಗಿದ್ದು, ಈತ ಅಲ್ಲೇ ಕಾರ್ಮಿಕನಾಗಿದ್ದ.ಘಟನೆ ವಿವರ: ಕೂಟುಹೊಳೆ ಸಮೀಪ ಜೆಸಿಬಿ

ಚರಂಡಿಗೆ ಬಿದ್ದ ತನ್ನ ಕರುಳ ಬಳ್ಳಿಯನ್ನು ರಕ್ಷಿಸಲು ಜೀವದ ಹಂಗು ತೊರೆದು ‌20 ಅಡಿ ಆಳಕ್ಕೆ ಹಾರಿದ ಮಹಿಳೆ | ಮಗುವನ್ನು…

ತನ್ನ ಕರುಳಬಳ್ಳಿಗಾಗಿ ತಾಯಿ ಏನು ಮಾಡಲೂ ಕೂಡ ಸಿದ್ಧಳಿರುತ್ತಾಳೆ. ಅದರಲ್ಲೂ ತನ್ನ ಮಗುವಿಗೆ ಏನಾದರೂ ಅಪಾಯ ಎದುರಾದರೆ ಹೇಗಾದರೂ ಮಾಡಿ ತನ್ನ ಕೂಸನ್ನು ಬಚಾವ್ ಮಾಡುತ್ತಾಳೆ ಆಕೆ. ಇದಕ್ಕೆ ‌ನೈಜ ಉದಾಹರಣೆ ಈ ಘಟನೆ. ತನ್ನ ಮಗುವನ್ನು ರಕ್ಷಿಸಲು ಮಹಿಳೆಯೊಬ್ಬರು 20 ಅಡಿ ಚರಂಡಿಗೆ ಹಾರಿರುವ ಭಯಾನಕ

ಎಣ್ಣೆ ಪ್ರಿಯರಿಗೆ ಇಲ್ಲಿದೆ ಕಿಕ್ಕೇರಿಸುವ ನ್ಯೂಸ್ | ರಾಜ್ಯದಲ್ಲಿ ಶೀಘ್ರವೇ ಅಗ್ಗವಾಗಲಿದೆ ದುಬಾರಿ ಮದ್ಯದ ಬೆಲೆ!

ಬೆಂಗಳೂರು :ಎಲ್ಲವೂ ಸುಸೂತ್ರವಾಗಿ ನಡೆದರೆ ಕರ್ನಾಟಕದಲ್ಲಿ ದುಬಾರಿ ಬೆಲೆಯ ಮದ್ಯ ಅಗ್ಗವಾಗಲಿದ್ದು, ಈ ಮೂಲಕ ಎಣ್ಣೆ ಪ್ರಿಯರಿಗೆ ಸಿಹಿಸುದ್ದಿ ಸಿಗಲಿದೆ.ರಾಜ್ಯ ಅಬಕಾರಿ ಇಲಾಖೆಯು ಇತರ ರಾಜ್ಯಗಳಲ್ಲಿನ ಮದ್ಯದ ದರದ ಮಾದರಿಯನ್ನು ಅಧ್ಯಯನ ಮಾಡಿದ ನಂತರ ದುಬಾರಿ ಮದ್ಯದ ಬೆಲೆಯನ್ನು ಕಡಿಮೆ ಮಾಡಲು

ಟೂಮ್ ಆಫ್ ಸ್ಯಾಂಡ್ ಕಾದಂಬರಿಗೆ ಬೂಕರ್ ಪ್ರಶಸ್ತಿ

ಲಂಡನ್: ಲೇಕಖಿ ಗೀತಾಂಜಲಿ ಶ್ರೀ ಅವರ ಟೂಮ್ ಆಫ್ ಸ್ಯಾಂಡ್ ಕಾದಂಬರಿ ಬೂಕರ್ ಪ್ರಶಸ್ತಿಗೆ ಆಯ್ಕೆಯಾಗಿದೆ.ಗುರುವಾರ ಲಂಡನನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೀತಾಂಜಲಿ ಶ್ರೀ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ. ಪ್ರಶಸ್ತಿ 50 ಸಾವಿರ ಪೌಂಡ್ 50 ಲಕ್ಷ ಮೌಲ್ಯದ ಬಹುಮಾನವನ್ನು ಒಳಗೊಂಡಿದೆ.

ಮಂಗಳೂರು : ವೀಳ್ಯದೆಲೆ ಮೂಲಕ ಭವಿಷ್ಯ ನಿಖರವಾಗಿ ಹೇಳಿದವರಿಗೆ 1 ಲಕ್ಷ ರೂ. ಬಹುಮಾನ – ನರೇಂದ್ರ ನಾಯಕ್ ಸವಾಲ್

ರಾಷ್ಟ್ರೀಯ ವಿಚಾರವಾದಿ ಸಂಘದ ಅಧ್ಯಕ್ಷ ನರೇಂದ್ರ ನಾಯಕ್ ಅವರು, ತಾಂಬೂಲ ಪ್ರಶ್ನೆ ಚಿಂತನೆ ಮೂಲಕ ಭವಿಷ್ಯವನ್ನು ಹೇಳುವ ಚಿಂತಕರಿಗೆ ಸವಾಲು ಎಸೆದಿದ್ದು ನಿಖರವಾಗಿ ಉತ್ತರಿಸುವವರಿಗೆ ಒಂದು ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ.ಸಾಮಾಜಿಕ ಜಾಲತಾಣದ ಮೂಲಕ ನರೇಂದ್ರ ನಾಯಕ್ ಅವರು ಈ