ಉಪ್ಪಿನಂಗಡಿ: ಬಸ್ಸಿನಲ್ಲಿ ಅನ್ಯಕೋಮಿನ ಯುವಕನಿಂದ ಹಿಂದೂ ಮಹಿಳೆಗೆ ಕಿರುಕುಳ!! ಬಸ್ ಸಿಬ್ಬಂದಿಯ ಅಸಡ್ಡೆಯ ವರ್ತನೆಗೆ ಅರ್ಧದಲ್ಲೇ ಇಳಿದ ಸಂತ್ರಸ್ತೆ
ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಅನ್ಯ ಕೋಮಿನ ಯುವಕನೊಬ್ಬ ಹಿಂದೂ ಮಹಿಳಾ ಪ್ರಯಾಣಿಕೆಗೆ ಕಿರುಕುಳ ನೀಡಿದ್ದರಿಂದ ಮನನೊಂದು ಮಹಿಳೆ ನಡು ದಾರಿಯಲ್ಲಿ ಇಳಿದು ಸಂಬಂಧಿಕರ ಮನೆಗೆ ತೆರಳಿ ಬಚಾವಾದ ಘಟನೆ ಉಪ್ಪಿನಂಗಡಿ ಸಮೀಪ ನಡೆದಿದೆ. ಘಟನೆಯ ವಿವರ: ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಮಹಿಳೆಯೊಬ್ಬರು ತನ್ನ ಮಗುವಿನ ಜೊತೆಗೆ ಉಪ್ಪಿನಂಗಡಿ ಸಮೀಪದ ತನ್ನ ಸಂಬಂಧಿಕರ ಮನೆಗೆ ಬಂದು ಮತ್ತೆ ಬೆಂಗಳೂರಿಗೆ ಪ್ರಯಾಣಿಸಲೆಂದು ರೆಡ್ ಬಸ್ ಆಪ್ ಮುಖಾಂತರ ಭಾರತಿ ಬಸ್ ನಲ್ಲಿ ಸ್ಲೀಪರ್ ಸೀಟ್ ಬುಕ್ ಮಾಡಿದ್ದರು. …