ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಗುಡ್ ಬೈ !!!

ಬೆಂಗಳೂರು : ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಇಂದು ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿ ಚಂದ್ರು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಮುಖ್ಯಮಂತ್ರಿ ಚಂದ್ರುಗೆ ಟಿಕಟ್ ನೀಡದ ಹಿನ್ನೆಲೆಯಲ್ಲಿ ಬೇಸರಗೊಂಡು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ರಾಜೀನಾಮೆ ನೀಡಿರುವ ಕುರಿತು ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಜನಸೇವೆ ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ಪಕ್ಷದಲ್ಲಿದ್ದ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇಲ್ಲಿವರೆಗೂ ನನಗೆ ಪಕ್ಷದಲ್ಲಿ ಬೆಂಬಲಿಸಿ, ಪ್ರೀತಿ ನೀಡಿದ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ.

Leave a Reply

error: Content is protected !!
Scroll to Top
%d bloggers like this: