Daily Archives

May 29, 2022

ಬಾಡಿಹೋಯಿತು ಕನಸಿನ ರಾಣಿಯನ್ನು ವಿವಾಹವಾದ ಸಂತೋಷ!! ಕೆಲವೇ ಗಂಟೆಗಳಲ್ಲಿ ತಿಳಿಯಿತು ‘ನಾನು ಅವಳಲ್ಲ ಅವನು’…

ಮದುವೆ ಪ್ರತಿಯೊಬ್ಬರ ಜೀವನದಲ್ಲೂ ವಿಶೇಷ ಘಟ್ಟ ಅಂತಾನೇ ಹೇಳಬಹುದು. ವಿವಾಹದ ನಂತರ ಪತಿ ಪತ್ನಿ ಜೀವನ ಪರ್ಯಂತ ಒಂದಾಗಿರುವ ಕನಸು ಕಾಣ್ತಾರೆ. ಒಂದಾಗಿ ಬಾಳ್ವೆ ಮಾಡಬೇಕೆನ್ನುವ ಪ್ರಮಾಣ ಮಾಡ್ತಾರೆ. ಆದ್ರೆ ಅನೇಕರು ಯಾಕಾದ್ರೂ ಮದುವೆಯಾದೆ ಎಂದು ಮರುಕಪಡುತ್ತಾರೆ.ಎಷ್ಟೋ ಜನರ ಬಾಳಲ್ಲಿ ನಾನಾ

ಕನ್ನಡದ ನಟರ ಹೆಸರಲ್ಲಿರುವ ರಸ್ತೆಗಳ ಬಗ್ಗೆ ನಿಮಗೆ ತಿಳಿದಿದೆಯೇ? ಏಷ್ಯಾದಲ್ಲೇ ಉದ್ದನೆಯ ರಸ್ತೆ ಯಾರ ಹೆಸರಲ್ಲಿದೆ?

ನಮ್ಮ‌ ರಾಜ್ಯದಲ್ಲಿ ಸಿನಿಮಾ ನಟರ ಹೆಸರಿನಲ್ಲಿ ಎಷ್ಟು ರಸ್ತೆಗಳಿಗೆ ಹೆಸರು ಇಡಲಾಗಿದೆ ಎಂದು ನಿಮಗೆ ತಿಳಿದಿದೆಯೇ ? ಯಾರ ಹೆಸರಲ್ಲಿ ಎಲ್ಲೆಲ್ಲಿ ರಸ್ತೆಗಳಿವೆ ಎಷ್ಟು ಉದ್ದ ರಸ್ತೆಗಳಿವೆ ಎಂದು ಇಲ್ಲಿ ನಾವು ನಿಮಗೆ ಹೇಳುತ್ತೇವೆ.ಡಾ.ಪುನೀತ್ ರಾಜ್‌ಕುಮಾರ್ ಹೆಸರಿನಲ್ಲಿ ಹೆಚ್ಚು ಉದ್ದದ ರಸ್ತೆ

ಬೆಳ್ತಂಗಡಿ: ಬಚ್ಚಲು ಮನೆಯಲ್ಲಿ ಅವಿತಿದ್ದ ಬೃಹತ್ ಆಕಾರದ ಕಾಳಿಂಗ ಸರ್ಪ ರಕ್ಷಣೆ!!

ಬೆಳ್ತಂಗಡಿ: ತಾಲೂಕಿನ ಮೊಗ್ರು ಗ್ರಾಮದ ಮುಗೇರಡ್ಕ ಸಮೀಪದ ಮನೆಯೊಂದರ ಬಚ್ಚಲು ಕೋಣೆಯಲ್ಲಿ ಆಶ್ರಯ ಪಡೆದಿದ್ದ ಸುಮಾರು ಎಂಟು ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವನ್ನು ರಕ್ಷಿಸಿದ ಘಟನೆಯೊಂದು ಮೇ 28ರಂದು ನಡೆದಿದ್ದು, ಸ್ಥಳೀಯರಿಗೆ ಇದೇ ಮೊದಲ ಬಾರಿಗೆ ಕಾಳಿಂಗ ಸರ್ಪ ನೋಡಿಲು ಸಿಕ್ಕಂತಾಗಿದೆ.

40 ದಿನದ ಶಿಶುವಿನ ಹೊಟ್ಟೆಯೊಳಗೆ ಭ್ರೂಣ ಬೆಳವಣಿಗೆ!

ವೈದ್ಯಕೀಯ ಕ್ಷೇತ್ರದಲ್ಲಿ ಒಂದೊಂದು ಅಪರೂಪದ ಘಟನೆ ಬೆಳಕಿಗೆ ಬರುತ್ತಲೇ ಇದ್ದು, ಇದೀಗ ಒಂದು ಘಟನೆ ಪ್ರಕೃತಿಯ ವಿಸ್ಮಯದ ಸೃಷ್ಟಿಗೆ ಸಾಕ್ಷಿಯಾಗಿದೆ. ಹೌದು. 40 ದಿನದ ಮಗುವಿನ ಹೊಟ್ಟೆಯೊಳಗೆ ಭ್ರೂಣವು ಬೆಳವಣಿಗೆಯಾಗುತ್ತಿರುವಂತಹ ಅಚ್ಚರಿಯ ಸಂಗತಿ ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ಕಂಡುಬಂದಿದೆ.

ಸೌಹಾರ್ದತೆಗೆ ಸಾಕ್ಷಿಯಾದ ಮುಸ್ಲಿಂ ಯುವತಿ-ಹಿಂದೂ ಯುವಕನ ವಿವಾಹ!! ಶುಭ ಕಾರ್ಯದಲ್ಲಿ ಅಪಾರ ಗಣ್ಯರು ಭಾಗಿ

ಪ್ರಸಕ್ತ ಕಾಲಮಾನದಲ್ಲಿ ರಾಜ್ಯದಲ್ಲಿ ಹಿಂದೂ ಮುಸ್ಲಿಂ ಕೋಮು ಸೌಹಾರ್ದತೆ ಎನ್ನುವ ಪದ ಮೂಲೆಗೆ ಸರಿಯುತ್ತಿರುವುದು ವಾಸ್ತವ ಸಂಗತಿಯಾದರೂ ಇದನ್ನು ಮೀರಿಸಿದ ಮದುವೆಯೊಂದು ಸೌಹಾರ್ದತೆಗೆ ಸಾಕ್ಷಿಯಾಗುವುದರೊಂದಿಗೆ ಎರಡೂ ಧರ್ಮಗಳ ಮುಖಂಡರು, ಅತಿಥಿಗಳು ಮದುವೆಯಲ್ಲಿ ಪಾಲು ಪಡೆದಿದ್ದರು.ಮೈಸೂರು

ಇರುವೆ ಗೂಡಿಗೆ ಹೊಕ್ಕಿರುವ ಹಾವು ಸಿದ್ದರಾಮಯ್ಯ

ಹುಬ್ಬಳ್ಳಿ: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇರುವೆಗಳು ಕಟ್ಟಿದ ಗೂಡಿನಲ್ಲಿ ಹಾವಿನಂತೆ ಹೊಕ್ಕಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡಿ ಮಾಡಿದರು.ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಆರ್.ಎಸ್.ಎಸ್. ಮತ್ತು ಬಿಜೆಪಿಯನ್ನು

ಅಕ್ರಮ ಮತಾಂತರ ಆರೋಪ; ಹೋಟೆಲ್ ಮೇಲೆ ಕ್ಷಿಪ್ರ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು

ಚರ್ಚೊಂದರ ಪಾದ್ರಿಗಳು ಅಕ್ರಮ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಜರಂಗ ದಳದ ಕಾರ್ಯಕರ್ತರು ದಾಳಿ ನಡೆಸಿದ ಘಟನೆಯೊಂದು ಭಾನುವಾರ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಮೇಲೆ ದಾಳಿ ನಡೆಸಲಾಗಿದ್ದು, ಪರಿಸ್ಥಿತಿ ಸ್ವಲ್ಪ ಮಟ್ಟಿಗೆ

ಆಧಾರ್ ಕಾರ್ಡ್ ಬಳಕೆ ಕುರಿತು ಸಾರ್ವಜನಿಕರಿಗೆ ಮಹತ್ವದ ಸಲಹೆ ನೀಡಿದ ಕೇಂದ್ರ ಸರ್ಕಾರ !!

ಆಧಾರ್ ಕಾರ್ಡ್ ಭಾರತದಲ್ಲಿ ಪ್ರಮುಖ ಗುರುತಿನ ಚೀಟಿಯಾಗಿದೆ. ಪ್ರತಿ ವ್ಯವಹಾರಕ್ಕೂ ಆಧಾರ್ ಕಡ್ಡಾಯ ಎಂದೇ ಹೇಳಬಹುದು. ಹೀಗಿರುವಾಗ ಆಧಾರ್ ಕಾರ್ಡ್ ದುರುಪಯೋಗವನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರ ನಾಗರಿಕರಿಗೆ ಸಂಪೂರ್ಣ ಮಾಹಿತಿ ಇರುವ ಆಧಾರ್ ಕಾರ್ಡ್‌ಗಳನ್ನು ಹಂಚಿಕೊಳ್ಳುವ ಬದಲು

ಅಯೋಧ್ಯೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಭೀಕರ ಅಪಘಾತ | ಬೀದರ್ ನ ಒಂದೇ ಕುಟುಂಬದ 7 ಜನರ ಬಲಿ

ಉತ್ತರ ಪ್ರದೇಶದ ಬಹರಾಯಿಚ್ ಜಿಲ್ಲೆಯ ನೌನಿಹಾ ಮಂಡಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಬೀದರ್ ನ ಏಳು ಜನ ಮೃತಪಟ್ಟು, ಎಂಟಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿರುವ ಘಟನೆ ರವಿವಾರ ನಡೆದಿದೆ.ತೀರ್ಥ ಯಾತ್ರೆಗೆ ಟ್ರಾವೆಲರ್ ನಲ್ಲಿ ಹೊರಟಿದ್ದ ಸಂದರ್ಭದಲ್ಲಿ ಈ ಅವಘಡ

‘ ಹುಲಿನ ಬೋನಲ್ಲಿ ಹಾಕಿಟ್ಟಿದೆ ಎಂದು ಅದು ಹುಲ್ಲು ತಿನ್ನಲ್ಲ ‘ BJP ಗೆ ನೇರ ಟಾಂಗ್ ನೀಡಿದ ಯಡಿಯೂರಪ್ಪ…

ರಾಜಕೀಯದಲ್ಲಿ ಯಾರೂ ಅಧಿಕಾರ ಬೇಡವೆಂದು ಕೈಕಟ್ಟಿ ಕೂರುವುದಿಲ್ಲ. ಎಲ್ಲರೂ ಕೂಡ ಟಿಕೆಟ್ ಆಕಾಂಕ್ಷಿಗಳೇ. ಇದೀಗ ವಿಧಾನಸಭೆ ಚುನಾವಣೆಯತ್ತ ರಾಜ್ಯ ದಾಪುಗಾಲಿಡುತ್ತಿರುವಾಗಲೇ ರಾಜಕೀಯ ಪ್ರಹಸನಗಳು, ಆರೋಪ-ಪ್ರತ್ಯಾರೋಪಗಳು, ಪರೋಕ್ಷ ಎಚ್ಚರಿಕೆಗಳು, ಅಸಮಾಧಾನ, ಬೇಗುದಿ ಒಂದೊಂದಾಗಿ ಉಕ್ಕಿ