Daily Archives

May 29, 2022

ಈ ಫೋಟೋದಲ್ಲಿ ಅಡಗಿರುವ ಆನೆಯನ್ನು ಹುಡುಕಿ | ಬಹಳಷ್ಟು ಜನರಿಗೆ ಇದು ಸಾಧ್ಯವಾಗಿಲ್ಲ ; ನೀವು ಕಂಡುಹಿಡಿಯಿರಿ ನೋಡೋಣ !

ಹಲವಾರು ಆಪ್ಟಿಕಲ್ ಭ್ರಮೆಗಳನ್ನು ನೀವು ನೋಡಿರಬಹುದು, ಅದರಲ್ಲಿ ಅಡಕವಾಗಿರುವ ಹಲವಾರು ಚಿತ್ರಗಳನ್ನು ಕಂಡು ಹಿಡಿದಿರಬಹುದು. ಇಂತಹ ಒಗಟು ಅಥವಾ ಚಿತ್ರಕಲೆಯೊಳಗೆ ಅಡಗಿರುವ ಯಾವುದಾದರೂ ಆಪ್ಟಿಕಲ್ ಭ್ರಮೆಗಳು ಪರಿಹರಿಸಲು ವಿನೋದಮಯವಾಗಿರುತ್ತವೆ. ಈ ಚಿತ್ರದಲ್ಲಿ ಅಡಗಿರುವ ಆನೆಯನ್ನು ಗುರುತಿಸುವಂತೆ

ಕಲ್ಲಡ್ಕ: ಬಾವಿಗೆ ಬಿದ್ದು ನವ ವಿವಾಹಿತೆ ಮೃತ್ಯು

ಬಂಟ್ವಾಳ : ನವ ವಿವಾಹಿತೆಯೋರ್ವಳು ನೀರು ಸೇದುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮೃತಪಟ್ಟ ಘಟನೆಯೊಂದು ಕಲ್ಲಡ್ಕದಲ್ಲಿ ಇಂದು ಬೆಳಗ್ಗೆ ನಡೆದಿದೆ.ಬಿ.ಸಿ.ರೋಡ್ ತಲಪಾಡಿ ನಿವಾಸಿ, ಪ್ರಸಕ್ತ ಫರಂಗಿಪೇಟೆ ಸಮೀಪದ ಅಮ್ಮೆಮ್ಮಾರ್ ನಲ್ಲಿ ವಾಸವಿರುವ ಮುಹಮ್ಮದ್ ಎಂಬವರ ಪುತ್ರಿ ಮುನೀಝಾ (20) ಎಂಬಾಕೆಯೇ

ಬಿರುವೆರ್ ಕುಡ್ಲ ಸುಳ್ಯ ಘಟಕದಿಂದ ಎಸ್ ಎಸ್ ಎಲ್ ಸಿಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಪ್ರದೀಪ್ ಟಿ ಗೆ ಸನ್ಮಾನ

ಬಿರುವೆರ್ ಕುಡ್ಲ ಸುಳ್ಯ ಘಟಕದ ವತಿಯಿಂದ ಎಸ್ ಎಸ್ ಎಲ್ ಸಿಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ವಿದ್ಯಾರ್ಥಿ, ಬಾಳಿಲ ಗ್ರಾಮದ ತೋಟಮೂಲೆ ಸದಾನಂದ ಪೂಜಾರಿ ಮತ್ತು ದೇವಕಿ ದಂಪತಿಯ ಪುತ್ರ ಪ್ರದೀಪ್ ಟಿ ಅವರನ್ನು ವಿದ್ಯಾರ್ಥಿಯ ಮನೆಯಲ್ಲಿ

ಹೈಕೋರ್ಟ್ ನ್ಯಾಯಮೂರ್ತಿಗಳ ಒಳ ಉಡುಪು ಕೇಸರಿ ಬಣ್ಣದ್ದಾಗಿರುತ್ತದೆ : ಪಿಎಫ್‌ಐ ಮುಖಂಡನ ವಿವಾದಾತ್ಮಕ ಹೇಳಿಕೆ

ಕಳೆದ ವಾರ ಪಿಎಫ್‌ಐ ಅಲಪ್ಪುಳದಲ್ಲಿ ನಡೆದ ಮೆರವಣಿಗೆಯಲ್ಲಿ ಬಾಲಕನೊಬ್ಬ ಹಿಂದೂ ಮತ್ತು ಕ್ರೈಸ್ತರು ಅಂತ್ಯಕ್ರಿಯೆಗಳಿಗೆ ಸಿದ್ಧರಾಗುವಂತೆ ಘೋಷಣೆ ಕೂಗಿದ್ದು ಭಾರಿ ವಿವಾದ ಸೃಷ್ಟಿಸಿತ್ತು. ಅದರ ಬಗ್ಗೆ ಕೇರಳ ಹೈಕೋರ್ಟ್ ಆತಂಕ ವ್ಯಕ್ತಪಡಿಸಿತ್ತು. ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಕ್ಕೆ

ಉನ್ನತ ಶಿಕ್ಷಣಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಜೂನ್ 10…

2020-21ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ, 3 ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ, ಮೆಡಿಕಲ್ ಮತ್ತು ಇಂಜಿನೀಯರಿಂಗ್, ಮೆಟ್ರಿಕ್ ನಂತರದ ಇತರೆ ಕೋರ್ಸ್ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು

ವಿಮಾನ ದಿಢೀರ್ ಕಣ್ಮರೆ | ನಾಲ್ವರು ಭಾರತೀಯರ ಸಹಿತ 22 ಮಂದಿ ನಾಪತ್ತೆ

22 ಮಂದಿ ಪ್ರಯಾಣಿಕರಿದ್ದ ವಿಮಾನವೊಂದು ಸಂಪರ್ಕ ಕಳೆದುಕೊಂಡಿರುವ ಘಟನೆಯೊಂದು ನೇಪಾಳದಲ್ಲಿ ನಡೆದಿದೆ. ಪೋಖರಾದಿಂದ ನೇಪಾಳದ ಜೋಮ್ಸೋಮ್ ಗೆ ಹಾರುತ್ತಿದ್ದ ವಿಮಾನವು ಭಾನುವಾರ ಬೆಳಗ್ಗೆ ಸಂಪರ್ಕ ಕಳೆದುಕೊಂಡಿದೆ ಎಂದು ಅಧಿಕಾರಿಗಳುತಿಳಿಸಿದ್ದಾರೆ.ತಾರಾ ಏರ್‌ನ 9 NAET ಅವಳಿ-ಎಂಜಿನ್ ವಿಮಾನವು

ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಮೂತ್ರದ ಬಿಯರ್! ಟೇಸ್ಟ್ ಮಾಡಿದ ಗ್ರಾಹಕರು ಕಂಪ್ಲೀಟ್ ಫಿದಾ !!!

ಈ ಸುದ್ದಿ ನೋಡಿದರೆ ನೀವು ,ಛೀ ಅಂತ ಮೂಗು ಮುರಿಯೋದು ಗ್ಯಾರೆಂಟಿ! "ಹೀಗೆಲ್ಲಾ ಮಾಡುತ್ತಾರಾ ? ಅಂತ ಅಸಹ್ಯ ಪಟ್ಟುಕೊಳ್ಳೋದೂ ಗ್ಯಾರೆಂಟಿ. ಬಿಯರ್ ಈ ರೀತಿಯಾಗಿ ಕೂಡಾ ಮಾಡ್ತಾರೆ ಅಂದರೆ ಒಮ್ಮೆ ಎಲ್ಲರಿಗೂ ವಾಕರಿಕೆ ಬರುವುದು ಸಹಜ. ಯಾಕೆಂದ್ರೆ ಇದು ಮಾನವನ ಮೂತ್ರದಿಂದ ಬಿಯರ್ ಮಾಡುವ ಸುದ್ದಿ.

ಗುಜರಾತ್ ಟೈಟಾನ್ಸ್ ಕೆಂಪಗೆ ಕಾದ ಉಕ್ಕಿನ ಉರಿ ಚೆಂಡುಗಳ ಜತೆ ಹಾಜರ್ | ಬಲಿಷ್ಟ ಕಬ್ಬಿಣದ ಬ್ಯಾಟ್ ಹಿಡಿದು ವಿಕೆಟ್ ಕವರ್…

ಮುಂಬೈ: ಐಪಿಎಲ್-15 ರ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗ ಅಗ್ರ ಕ್ರಮಾಂಕ ಪಡೆದು ಹುರುಪಿನಲ್ಲಿ ತಂಡವನ್ನು ಹುರಿಗೊಳಿಸಿಕೊಂಡು ನಿಂತಿರುವ ತಂಡಗಳಾದ ಗುಜರಾತ್ ಟೈಟಾನ್ಸ್ ಹಾಗೂ ಮತ್ತು ರಾಜಸ್ಥಾನ ರಾಯಲ್ಸ್ ಚಾಂಪಿಯನ್ ಪಟ್ಟಕ್ಕಾಗಿ ಕೊಂಬು ಮಸೆಯುತ್ತಾ ನಿಂತಿವೆ.ಗುಜರಾತ್ ನ

ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮಹಿಳೆಯರು ದುಡಿಯುವಂತಿಲ್ಲ !! | ಸರ್ಕಾರದಿಂದ ಖಡಕ್ ಆದೇಶ

ಮಹಿಳೆಯರಿಗೆ ಒಂದಿಲ್ಲೊಂದು ರೀತಿಯಲ್ಲಿ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿರುವ ಸಿಎಂ ಯೋಗಿ ಆದಿತ್ಯನಾಥ್ ಇದೀಗ ಮಹತ್ವದ ಆದೇಶವನ್ನು ಪ್ರಕಟಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಮಹಿಳಾ ಉದ್ಯೋಗಿಗಳ ಲಿಖಿತ ಒಪ್ಪಿಗೆ ಇಲ್ಲದೇ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ದುಡಿಸುವಂತಿಲ್ಲ ಎಂದು

ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಗುಡ್ ಬೈ !!!

ಬೆಂಗಳೂರು : ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಇಂದು ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿ ಚಂದ್ರು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಮುಖ್ಯಮಂತ್ರಿ