Daily Archives

May 29, 2022

ಆಭರಣ ಪ್ರಿಯರೇ, ನಿಮ್ಮ ನಗರಗಳಲ್ಲಿ ಎಷ್ಟಿದೆ ಇಂದು ಚಿನ್ನದ ಬೆಲೆ ? ಎಲ್ಲಾ ಮಾಹಿತಿ ಇಲ್ಲಿದೆ

ಚಿನ್ನ ಅಂದರೆ ಮಹಿಳೆಯರಿಗೆ ವಿಶೇಷವಾದ ಆಕರ್ಷಣೆ. ಅದೆಷ್ಟೇ ಆಭರಣಗಳಿದ್ರೂ ಇನ್ನೂ ಖರೀದಿಸೋ ಬಯಕೆ. ಇದೇ ಕಾರಣಕ್ಕೆ ಪ್ರತಿದಿನ ಚಿನ್ನದ ಬೆಲೆ ಪರಿಶೀಲಿಸೋ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಅಂಥವರಿಗೆ ಇಂದಿನ ದರ ಕೊಂಚ ನಿರಾಳತೆ ಮೂಡಿಸಲಿದೆ.ಭಾರತದಲ್ಲಿ 4 ದಿನಗಳಿಂದ ಏರಿಕೆಯಾಗುತ್ತಿದ್ದ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಅಧ್ಯಕ್ಷರ ಆಯ್ಕೆ ! ಯಾರಿಗೆ ಒಲಿದ ಪಟ್ಟ ?

ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ 64ನೇ ವರ್ಷದ ವಾರ್ಷಿಕ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ.ಚುನಾವಣೆಯಲ್ಲಿ ನಿರ್ಮಾಪಕರಾದ ಭಾಮಾ ಹರೀಶ್​ ಮತ್ತು ಸಾರಾ ಗೋವಿಂದು ಬಣಗಳ ನಡುವೆ ತೀವ್ರ ಪೈಪೋಟಿ ನಡೆದಿದ್ದು ಕೊನೆಗೂ ಭಾಮಾ ಹರೀಶ್​ ಬಣಕ್ಕೆ ಭರ್ಜರಿ ಜಯ

ಮದುವೆ ಸಮಾರಂಭವೊಂದರಲ್ಲಿ ಡ್ಯಾನ್ಸರ್ ಗಳ ಮೇಲೆ ಹಣ ಚೆಲ್ಲಿ ಕುಣಿದು ಕುಪ್ಪಳಿಸಿದ ಗ್ರಾಮ ಪಂಚಾಯತ್ ಸದಸ್ಯರು !! |…

ಮದುವೆ ಸಮಾರಂಭವೊಂದರಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಹುಚ್ಚಾಟ ಮೆರೆದಿದ್ದು, ಎಲ್ಲರೆದುರು ಯುವತಿಯರ ಮೈ ಕೈ ಮುಟ್ಟಿಕೊಂಡು ಅಸಹ್ಯವಾಗಿ ಕುಣಿದು ಕುಪ್ಪಳಿಸಿದ ಘಟನೆ ರಾಯಚೂರು ತಾಲೂಕಿನ ಚಂದ್ರಬಂಡಾ ಗ್ರಾಮದಲ್ಲಿ ನಡೆದಿದೆ.ಗ್ರಾಮ ಪಂಚಾಯತಿ ಸದಸ್ಯರೊಬ್ಬರ ಸಂಬಂಧಿ ಮದುವೆಯಲ್ಲಿ ಮೈಚಳಿ

ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಮೇಲೆ ಜೆಡಿಎಸ್ ಕಾರ್ಯಕರ್ತರ ಮಸಿ ದಾಳಿ | 8 ಮಂದಿ ಬಂಧನ

ಬೆಂಗಳೂರು: ರಾಜ್ಯ ರೈತ ಸಂಘದ ಪ್ರಭಾವಿ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಬಣದ ಸದಸ್ಯರ ಮೇಲೆ ಜೆಡಿಎಸ್ ಕಾರ್ಯಕರ್ತರು ಮಸಿ ಎರಚಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.ಶನಿವಾರ ಪತ್ರಿಕಾಗೋಷ್ಠಿ ನಡೆಸಲು ಬೆಂಗಳೂರಿನ ಪ್ರೆಸ್ ಕ್ಲಬ್'ಗೆ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಮತ್ತಿತರೆ ರೈತ ಮುಖಂಡರು

ಕೃಷಿಯನ್ನು ಯಾವತ್ತೂ ಮರೆಯಬಾರದು- ಗೀತಾ ಪ್ರಕಾಶ

ವಿಜಯನಗರ (ಹೊಸಪೇಟೆ): ಕೃಷಿ ನಮ್ಮ ಮೂಲಭೂತ ಅವಶ್ಯಕತೆಯಾಗಿದ್ದು, ಅದನ್ನು ನಾವು ಯಾವತ್ತೂ ಮರೆಯಬಾರದು ಎಂದು ವೃತ್ತಿಪರ ಗಾರ್ಡನರ್ ಗೀತಾ ಪ್ರಕಾಶ ಅಭಿಪ್ರಾಯಪಟ್ಟರು. ಅವರು ವಿಕಾಸ ಬ್ಯಾಂಕಿನ ಬೆಳ್ಳಿಹಬ್ಬದ ಸಂಭ್ರಮಾಚರಣೆಯ ಪ್ರಯುಕ್ತ ಆನ್ಲೈನ್ ನಲ್ಲಿ ನಡೆದ ಮಹಿಳಾ ವಿಕಾಸ ಕಾರ್ಯಕ್ರಮದ ಭಾಗವಾಗಿ

ಕಾರು ಡಿಕ್ಕಿ: ಬಾಲಕಿ ಸಾವು, ಏಳು ಜನರಿಗೆ ಗಾಯ

ಹೊಸಪೇಟೆ ಮೇ೨೮: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಬೈಲುವದ್ದಿಗೇರಿ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಬಾಲಕಿ ಮೃತಪಟ್ಟು ಏಳು ಜನರು ಗಾಯಗೊಂಡಿದ್ದಾರೆ.ನಗರದ ನಿವಾಸಿ ಬಾಲಕಿ ರೋಷಿಣಿ(೧೪) ಮೃತಪಟ್ಟ ಬಾಲಕಿ. ಹೊಸಪೇಟೆಯ

ಸೇನಾ ನೇಮಕಾತಿ ನಿಯಮದಲ್ಲಿ ಮಹತ್ವದ ಬದಲಾವಣೆ

ಭಾರತೀಯ ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಯ ನೇಮಕಾತಿ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಲಿದೆ.‌ಅಗ್ನಿಪಥ್‌ ಯೋಜನೆ ಅಡಿಯಲ್ಲಿ ಈ ಬದಲಾವಣೆಗಳನ್ನು ತರಲಾಗಿದೆ.ಹೊಸ ನಿಯಮದ ಪ್ರಕಾರ ನೇಮಕಾತಿಯಾಗಿ 4 ವರ್ಷಗಳ ಬಳಿಕ ಎಲ್ಲಾ ಯೋಧರನ್ನು ಸೇವೆಯಿಂದ ಬಿಡುಗಡೆ ಮಾಡಲಾಗುವುದು.