Daily Archives

May 30, 2022

‘ ದಲಿತರ ಬಾಹುಗಳಲ್ಲಿ ದನದ ಮಾಂಸ ತಿಂದ ರಕ್ತ ಹರಿಯುತ್ತಿರುವುದು, ಇಡ್ಲಿ ಸಾಂಬಾರ್ ತಿಂದ ರಕ್ತ ಅಲ್ಲ ‘…

ಮಂಗಳೂರು: ಕಣ್ಣೂರು ಮೈದಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಎಸ್ ಡಿ ಪಿ ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಹಲ್ ಕೊಡ್ಲಿಪೇಟೆ ದಲಿತರ ಕುರಿತು ಮಾಡಿದ ಪ್ರಚೋದನಕಾರಿ ಭಾಷಣ ಇದೀಗ ವೈರಲ್ ಆಗಿದೆ.ದಲಿತರು ಕೂಡಾ ದನದ ಮಾಂಸ ತಿಂತಾರೆ ಎಂಬ ಹೇಳಿಕೆ ಈಗ ವಿವಾದ ಪಡೆದುಕೊಂಡಿದೆ.ಈ ಮಧ್ಯೆ ದಲಿತ

ಹೊಸ ಗೌಪ್ಯತೆ ನೀತಿ ನವೀಕರಿಸಲು ಮುಂದಾದ ಫೇಸ್ಬುಕ್ – ಜುಲೈ 26ರಿಂದಲೇ ಬದಲಾವಣೆ!

ಜನಪ್ರಿಯ ಮಾಧ್ಯಮಗಳಲ್ಲಿ ಒಂದಾದ ಫೇಸ್​​ಬುಕ್, ಹೊಸ ಹೊಸ ಫೀಚರ್ ಗಳನ್ನು ಅಪ್ಡೇಟ್ ಮಾಡುತ್ತಲೇ ಬಂದಿದೆ. ಇದೀಗ ಹೊಸ ಗೌಪ್ಯತೆ ನೀತಿ ನವೀಕರಿಸಲು ಹೊರಟಿದ್ದು, ಜುಲೈ 26 ರಿಂದಲೇ ಅನ್ವಯಿಸಲಿದೆ ಎಂದು ತಿಳಿಸಿದೆ.ಬಳಕೆದಾರರ ಡೇಟಾ ಮತ್ತು ಗೌಪ್ಯತೆ ನೀತಿಗೆ ಸಂಬಂಧಿಸಿದಂತೆ ಕಳೆದ ಕೆಲವು

ಮುಸ್ಲಿಂ ಹುಡುಗಿಯರಿಗೆ ಶುಭ ಸುದ್ದಿ !

ಕಲಬುರಗಿ: ಕರ್ನಾಟಕ ರಾಜ್ಯದ ಮಹಿಳೆಯರಿಗೆ ಶುಭ ಸುದ್ದಿ ಒಂದಿದೆ. ರಾಜ್ಯದ ಒಟ್ಟು 10 ಕಡೆ ಮಹಿಳೆಯರಿಗಾಗಿ ಪದವಿ ಕಾಲೇಜು ಸ್ಥಾಪನೆ ಮಾಡುವುದಾಗಿ ಕರ್ನಾಟಕ ವಕ್ಫ್ ಮಂಡಳಿ ಘೋಷಿಸಿದೆ.ವಕ್ಫ್ ಮಂಡಳಿ ವತಿಯಿಂದ ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆ ಸೇರಿದಂತೆ ರಾಜ್ಯದ 10 ಕಡೆ ಮಹಿಳೆಯರಿಗಾಗಿ 10

ಮಂಗಳೂರಿನಲ್ಲಿ ಹಿಜಬ್ ವಿವಾದವನ್ನು ಜೀವಂತವಾಗಿಸುವ ಪ್ರಯತ್ನದಲ್ಲಿ ಮುಸ್ಲಿಂ ಹುಡುಗಿಯರು | ಪಿಕ್ ನಿಕ್ ಗೆಂದು…

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಕಾಲೇಜಿನಲ್ಲಿ ಇಂದು ಕೂಡ 12 ಮಂದಿ ವಿದ್ಯಾರ್ಥಿನಿಯರು ಹಿಜಬ್ ಧರಿಸಿ ಆಗಮಿಸಿದ್ದರು. ಆದರೆ ಹಿಜಬ್ ತೊಟ್ಟು ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡದ ಹಿನ್ನೆಲೆ 12 ವಿದ್ಯಾರ್ಥಿನಿಯರು ಮನೆಗೆ ತೆರಳಿದ್ದಾರೆ.ಹಿಜಾಬ್ ಧರಿಸಿ ಕ್ಲಾಸ್ ಅಟೆಂಡ್

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ; ಕರಾವಳಿ ಸೇರಿದಂತೆ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ !!!

3-4 ದಿನಗಳಲ್ಲಿ ಮುಂಗಾರು ಈಶಾನ್ಯ ರಾಜ್ಯಗಳಿಗೆ ಮುಂದುವರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಹೇಳಿದೆ. ನೈಋತ್ಯ ಮಾನ್ಸೂನ್ 3-4 ದಿನಗಳಲ್ಲಿ ಬಂಗಾಳಕೊಲ್ಲಿಯ ಹೆಚ್ಚಿನ ಭಾಗಗಳನ್ನು ಆವರಿಸಬಹುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.ರಾಜ್ಯಕ್ಕೆ ಜೂನ್ 2 ರಂದು ಮುಂಗಾರು

ಇದು ಹೂವಿನ ಹಾರ ಅಲ್ಲ, ಹಾವಿನ ಹಾರ | ಹಾರದ ಬದಲು ಹಾವನ್ನೇ ಬದಲಾಯಿಸಿ ಮದುವೆ ಮಾಡಿಕೊಂಡ ವಧು ವರರು |

ಮದುವೆಯ ದಿನ ಗಂಡು ಹೆಣ್ಣು ಪರಸ್ಪರ ಹಾರ ಬದಲಾಯಿಸುವುದನ್ನು ನೋಡಿದ್ದೇವೆ. ಆದರೆ ಎಲ್ಲಾದರೂ ನೀವು ಹೂವಿನ ಹಾರದ ಬದಲು ಹಾವನ್ನೇ ಹೂವಿನ ಹಾರದ ರೀತಿಯಲ್ಲಿ ಯಾವುದೇ ಭಯವಿಲ್ಲದೆ ಹಾಕಿದ್ದನ್ನು ನೋಡಿದ್ದೀರಾ? ವಿಚಿತ್ರ ಎನಿಸಿದರೂ ಮಹಾರಾಷ್ಟ್ರದಲ್ಲಿ ಇಂತಹ ಘಟನೆಯೊಂದು ನಡೆದಿದೆ.ಮದುವೆ

ನಾಪತ್ತೆಯಾಗಿದ್ದ ನಾಲ್ವರು ಭಾರತೀಯರು ಸೇರಿದಂತೆ 22 ಮಂದಿ ಪ್ರಯಾಣಿಕರಿದ್ದ ವಿಮಾನದ ಅವಶೇಷ ಪತ್ತೆ !!

ಹಿಮಾಲಯದಲ್ಲಿ ನಾಲ್ವರು ಭಾರತೀಯರು ಸೇರಿದಂತೆ 22 ಮಂದಿಯೊಂದಿಗೆ ನಾಪತ್ತೆಯಾಗಿದ್ದ ಪ್ರಯಾಣಿಕ ವಿಮಾನದ ಅವಶೇಷಗಳಿಂದ 16 ಮೃತದೇಹಗಳನ್ನು ನೇಪಾಳ ಸೇನಾ ಸಿಬ್ಬಂದಿ ಇಂದು ಹೊರತೆಗೆದಿದ್ದಾರೆ.ನಿನ್ನೆ ಬೆಳಗ್ಗೆ ಪಶ್ಚಿಮ ನೇಪಾಳದ ಪೊಖರಾದಿಂದ ಜನಪ್ರಿಯ ಟ್ರೆಕ್ಕಿಂಗ್ ತಾಣವಾದ ಜೋಮ್ಸಮ್‌ಗೆ ಹೊರಟ

2021 ನೇ ಸಾಲಿನ UPSC ಪರೀಕ್ಷೆಯ ರಿಸಲ್ಟ್ ಪ್ರಕಟ | ಕರ್ನಾಟಕದ 24 ಅಭ್ಯರ್ಥಿಗಳು ಉತ್ತೀರ್ಣ

ನವದೆಹಲಿ: 2021ನೇ ಸಾಲಿನ ನಾಗರೀಕ ಸೇವಾ ಪರೀಕ್ಷೆ( UPSC )ಯ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದ್ದು, ಈ ಪರೀಕ್ಷೆಯಲ್ಲಿ ಕರ್ನಾಟಕದ 22 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ದಾವಣಗೆರೆಯ ಅವಿನಾಶ್ ಎಂಬುವರು 31ನೇ ರ್ಯಾಂಕ್ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದು, 24

ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಸೂಪರ್ ಸ್ಟಾರ್ ಜೆಕೆ !! | ನಟನ ಕೈ ಹಿಡಿಯುತ್ತಿರುವ ಹುಡುಗಿ ಇವರೇ…

ಚಂದನವನದಲ್ಲಿ ಇನ್ನೊಂದು ಮದುವೆ ಸೆಟ್ಟೇರಲಿದೆ. ನಟ ಜೆಕೆ ಅಲಿಯಾಸ್ ಕಾರ್ತಿಕ್ ಜಯರಾಮ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಸದ್ಯದಲ್ಲೇ ಅವರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.ಕಿರುತೆರೆಯ ಅತ್ಯಂತ ಜನಪ್ರಿಯ ಧಾರಾವಾಹಿ ‘ಅಶ್ವಿನಿ ನಕ್ಷತ್ರ’ದಲ್ಲಿ ‘ಹೆಂಡ್ತಿ..’ ಡೈಲಾಗ್

ವೆಸ್ಟ್ ನೈಲ್ ಸೋಂಕಿಗೆ ಓರ್ವ ಬಲಿ | ಈ ಹೊಸ ಸೋಂಕಿನ ಕುರಿತಾದ ಮಾಹಿತಿ ಇಲ್ಲಿದೆ ನೋಡಿ

ಕೊರೋನ, ಮಂಕಿಪೋಕ್ಸ್ ಆತಂಕದ ನಡುವೆ ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಭೀತಿ ಶುರುವಾಗಿದ್ದು, ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರಿಂದ ಕೇರಳ ಆರೋಗ್ಯ ಇಲಾಖೆಯನ್ನು ಹೈ ಅಲರ್ಟ್ ಮಾಡಲಾಗಿದೆ.ಕೇರಳದ ತ್ರಿಶೂರ್ ಜಿಲ್ಲೆಯ 47 ವರ್ಷದ ವ್ಯಕ್ತಿಯೊಬ್ಬರು ಪಶ್ಚಿಮ ನೈಲ್ ಜ್ವರದಿಂದ ಭಾನುವಾರ