Daily Archives

May 30, 2022

ಕರಾವಳಿಯ ಲವ್ ಜಿಹಾದ್ ಪ್ರಕರಣ : ಹಿಂದೂ ಯುವತಿಯ ಜೊತೆ ಪ್ರೀತಿ ನಾಟಕವಾಡಿ ಸಾವಿಗೆ ಕಾರಣನಾದವ ಅರೆಸ್ಟ್ !!!

ಕುಂದಾಪುರ: ಯುವತಿಯನ್ನು ಪ್ರೀತಿಸುವ ನಾಟಕವಾಡಿಲೈಂಗಿಕವಾಗಿ ಬಳಸಿಕೊಂಡು ಬ್ಲಾಕ್ ಮೇಲೆ ಮಾಡಿದ ಹಿನ್ನೆಲೆಯಲ್ಲಿ ಉಡುಪಿಯ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಂದಾಪುರದಲ್ಲಿ ಇತ್ತೀಚೆಗೆ ನಡೆದಿತ್ತು.ಉಪ್ಪಿನಕುದ್ರು ಗ್ರಾಮದ 25 ವರ್ಷದ ಹಿಂದೂ ಯುವತಿ ಕೋಟೇಶ್ವರದ ವಿವಾಹಿತ

ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯದ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಿ ಪ್ರತಿಭಟನೆ!!

ಬೆಂಗಳೂರು: ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯುದ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಮವಾರ ರಾಜ್ಯ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರೈತ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ಯದ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಲಾಗಿದೆ. ಕರ್ನಾಟಕದ

ಮಂಗಳೂರು : ಪಣಂಬೂರು ಬೀಚಿನಲ್ಲಿ ಈಜಾಡುತ್ತಿದ್ದ ಇಬ್ಬರು ಸಮುದ್ರಪಾಲು !

ಮಂಗಳೂರು : ಪಣಂಬೂರು ಬೀಚ್ ನಲ್ಲಿ ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.ಮೃತರನ್ನು ಮೈಸೂರು ಜಯನಗರ ನಿವಾಸಿಗಳಾದ ದಿವಾಕರ ಆರಾಧ್ಯ (45) ಮತ್ತು ನಿಂಗಪ್ಪ(60) ಎಂದು ಗುರುತಿಸಲಾಗಿದೆ.ಮಂಗಳೂರು

ವೇದಿಕೆ ಮೇಲೆ ಹಾಡುತ್ತಿರುವಾಗಲೇ ಕುಸಿದುಬಿದ್ದು ಖ್ಯಾತ ಗಾಯಕ ಸಾವು !!

ವೇದಿಕೆ ಮೇಲೆ ಹಾಡು ಹೇಳುತ್ತಿರುವಾಗಲೇ ಕುಸಿದು ಬಿದ್ದು ಮಲಯಾಳಂ ಗಾಯಕ ಎಡವ ಬಶೀರ್ ದುರಂತ ಸಾವನ್ನಪ್ಪಿದ್ದಾರೆ.ಕೇರಳದಲ್ಲಿ ನಡೆಯುವ ಆರ್ಕೆಸ್ಟ್ರಾಗಳಲ್ಲಿ ಹಾಡು ಹಾಡುವ ಮೂಲಕ ಎಡವ ಬಶೀರ್(47) ಹೆಚ್ಚು ಜನಪ್ರಿಯರಾಗಿದ್ದಾರೆ. ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಬ್ಲೂ ಡೈಮಂಡ್ಸ್ ಆರ್ಕೆಸ್ಟ್ರಾದ

ಮಂಗಳೂರು : ಡಿವೈಡರ್ ಗೆ ಸ್ಕೂಟರ್ ಡಿಕ್ಕಿ, ಇಬ್ಬರು ಗಂಭೀರ

ಮಂಗಳೂರು : ಅತೀವೇಗದಿಂದ ಚಲಾಯಿಸಿಕೊಂಡು ಬಂದ ಸ್ಕೂಟರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬಿಕರ್ನಕಟ್ಟೆಯಲ್ಲಿ ಸೋಮವಾರ ನಸುಕಿನ ಜಾವ ನಡೆದಿದೆ.ಗಾಯಾಳುಗಳನ್ನು ಬಿದ್ದ ಗಣೇಶ್ ಹಾಗೂ ಧೀರಜ್ ಎಂದು ಗುರುತಿಸಲಾಗಿದೆ.ಮೇ 29 ಭಾನುವಾರ

ಸಮಾಜದಲ್ಲಿ ಪೊಲೀಸ್ ಇಲಾಖೆಗೆ ಮಹತ್ತರದ ಜವಾಬ್ದಾರಿ ಇದೆ! ಜಾಗರೂಕತೆಯಿಂದ ಕೆಲಸ ಮಾಡಿ ಎಂದ ಆರ್ ಹಿತೇಂದ್ರ

ಪೊಲೀಸ್ ಇಲಾಖೆ ಬಹಳ ಶಿಸ್ತಿನ ಇಲಾಖೆ. ಬಹಳ ಜಾಗೂರಕತೆಯಿಂದ ಕಾರ್ಯ ನಿರ್ವಹಿಸಬೇಕೆಂದು ಕೆಎಸ್‌ಆರ್‌ಪಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್ ಹಿತೇಂದ್ರ ಕರೆ ನೀಡಿದರು. ಮಂಗಳವಾರ ನಗರದ ಕಂಗ್ರಾಳಿಯ ಕೆಎಸ್‌ಆರ್‌ಪಿ ಮೈದಾನದಲ್ಲಿ ಬೆಳಗಾವಿ 7 ನೇ ತಂಡ ಮತ್ತು ಹೆಚ್ಚುವರಿ ಪೊಲೀಸ್ ತರಬೇತಿ ಶಾಲೆ

ಜೂ. 12 ರಂದು ‘ಮಠಾಧೀಶರ ನಡೆ ಮೂಲ ಅನುಭವ ಮಂಟಪದ ಕಡೆ ‘ -ವೀರಶೈವ ಲಿಂಗಾಯತ ಸಂಘಟನೆ

ಬೆಳಗಾವಿ (ಮೇ. 30):  ಬಸವಕಲ್ಯಾಣದ(Basavakalyana) ಪೀರಪಾಷಾ (Peer Pasha Dargah) ಬಂಗ್ಲಾ ದರ್ಗಾದ ಆವರಣದಲ್ಲಿ ಹಿಂದೂ ಧಾರ್ಮಿಕ ಕುರುಹುಗಳಿದ್ದು, ಇದೇ ವಿಶ್ವದ ಮೊದಲ ಸಂಸತ್ತು ಎಂಬ ಅಭಿದಾನಕ್ಕೆ ಪಾತ್ರವಾದ ಬಸವಾದಿ ಶರಣರ ಕಾಲದ ಅನುಭವ ಮಂಟಪದ ಮೂಲ ಕಟ್ಟಡವಾಗಿದೆ ಎಂಬ ಕೂಗು ಕೇಳಿಬಂದಿದೆ.

ವಿಧಾನ ಪರಿಷತ್ ಚುನಾವಣೆ: ಬೆಳಗಾವಿಯಲ್ಲಿ ಕಟೀಲ್ ನೇತೃತ್ವದಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ

ವಿಧಾನ ಪರಿಷತ್‌ನ ವಾಯುವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣಾ ಅಖಾಡ ರಂಗೇರಿದ್ದು ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ನಡೆಸಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ

ಮೂರು ವರ್ಷದಿಂದಲೂ ಟಾಯ್ಲೆಟ್ ನಲ್ಲೇ ಜೀವನ ಕಳೆಯುತ್ತಿರುವ ಅಜ್ಜಿ!

ಆಕೆ ಅನಾಥೆ. ಇದ್ದ ಮನೆಯನ್ನು ಕಳೆದುಕೊಂಡು ಮಲಗಲು ಸೂರಿಲ್ಲದೆ, ಬಿಸಿಲು, ಮಳೆ, ಚಳಿಗೆ ದೇವಸ್ಥಾನ, ಬೀದಿ ಬದಿಗಳಲ್ಲಿ ದಿನಕಳೆಯುವ ಬಡ ಜೀವ. ಹೌದು. ಈಕೆಗೆ ಈಗ ಆಸರೆಯಾಗಿರುವುದು ಶೌಚಾಲಯ ಮಾತ್ರ. ಊಟ, ಅಡುಗೆ ಎಲ್ಲಾ ಅದರಲ್ಲೇ.ಇದು ತಿಮ್ಮಾಪುರ ಗ್ರಾಮದ ಸುಮಾರು 65 ವಯಸ್ಸಿನ ಹನುಮವ್ವ

ಬಡ ರೈತನ ಮನೆಗೆ ತಡರಾತ್ರಿ ಹಟ್ಟಿಗೆ ನುಗ್ಗಿದ ಗೋ ಕಳ್ಳರು ಪ್ರಕರಣ ದಾಖಲು//.

ಬಡ ರೈತನ ಮನೆಗೆ ನುಗ್ಗಿ ನಿನ್ನೆ ರಾತ್ರಿ ತೆಗೆದುಕೊಂಡು ಹೋಗಿರುವ ಘಟನೆಬಸವನಕೋಟೆ ಗ್ರಾಮದ ತುಂಬರಗುದ್ದಿ ಎಂಬಲ್ಲಿ ನಡೆದಿದೆಹಂಪಣ್ಣ ಎಂಬುವ ರೈತರಿಗೆ ಸೇರಿದ ಎತ್ತನ್ನು ದಿನಾಂಕ 29.5.2022 ತಡರಾತ್ರಿ ಕಳ್ಳತನ ಮಾಡಿರುತ್ತಾರೆ ಎತ್ತಿನ ಸುಳಿವು ಸಿಕ್ಕಲ್ಲಿ ಈ ಫೋನ್ ನಂಬರ್ 6360447783 ಕರೆ