Daily Archives

May 31, 2022

400 ಕೋಟಿ ವೆಚ್ಚದ ಸುವರ್ಣ ವಿಧಾನಸೌಧದ ಮೆಟ್ಟಿಲಲ್ಲಿ ಬಿಸಿಲಿಗೆ ಒಣಹಾಕಿದ “ಸಂಡಿಗೆ ಶಾವಿಗೆ” !!!

ಶಾವಿಗೆ ಹಾಗೂ ಸಂಡಿಗೆ, ಹಪ್ಪಳವನ್ನು ಸುವರ್ಣ ವಿಧಾನ ಸೌಧದ ಆವರಣದ ಪ್ರವೇಶದ್ವಾರದ ಮೆಟ್ಟಿಲಿನ ಮೇಲೆ ಒಣಗಲು ಹಾಕಿರುವ ಘಟನೆಯೊಂದು ನಡೆದಿದೆ. ಇವುಗಳ ಫೋಟೋಗಳು ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇದು ನಿಜಕ್ಕೂ ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯ ಎಂದೇ ಹೇಳಬಹುದು. ಸುಮಾರು…

ವಿಕಾಸ ಥಟ್ ಅಂತ ಹೇಳಿ- ಸಿಂಧನೂರಿನ ದೇವರಾಜ ಪಾಟೀಲ್ ಪ್ರಥಮ.

ವಿಕಾಸ ಬ್ಯಾಂಕಿನ ಬೆಳ್ಳಿಹಬ್ಬದ ಸಂಭ್ರಮಾಚರಣೆಯ ಪ್ರಯುಕ್ತ, ಯಾಜಿ ಪ್ರಕಾಶನ ಮತ್ತು ವಿವಿಡ್ಲಿಪಿ ಸಹಯೋಗದೊಡನೆ ಡಾ.ನಾ. ಸೋಮೇಶ್ವರ ಅವರ ನೇತೃತ್ವದಲ್ಲಿ ಕನ್ನಡಿಗರಿಗಾಗಿ ಕನ್ನಡದ ಜನಪ್ರಿಯ ವಿಕಾಸ ಥಟ್ ಅಂತ ಹೇಳಿ ಸರಣಿ ಕಾರ್ಯಕ್ರಮ, ಸೋಮವಾರದಂದು ಆನ್ಲೈನ್ ವೇದಿಕೆಯಲ್ಲಿ ನಡೆಯಿತು. ಈ ವಾರದ…

ಈಶಾನ್ಯ ಗಡಿ ರೈಲ್ವೆಯಲ್ಲಿ ಭರ್ಜರಿ ಉದ್ಯೋಗಾವಕಾಶ | 5636 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ |
ಐಟಿಐ

ಈಶಾನ್ಯ ಗಡಿ ರೈಲ್ವೆಯೂ 5636 ಆಕ್ಟ್ ಅಪ್ರೆಂಟಿಸ್ ಪೋಸ್ಟ್‌ಗಳ ಭರ್ತಿಗೆ ನೇಮಕ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಇತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಉದ್ಯೋಗ ಇಲಾಖೆ : ಭಾರತೀಯ ರೈಲ್ವೆ ಉದ್ಯೋಗ…

ಪ್ರಕಾಶ ಹುಕ್ಕೇರಿ-ಸುನೀಲ್‌ ಸಂಕ ಗೆಲುವಿಗೆ ಶ್ರಮಿಸಿ : ಸತೀಶ್ ಜಾರಕಿಹೊಳಿ

ಹುಕ್ಕೇರಿ: ಶಿಕ್ಷಕರ ಮತಕ್ಷೇತ್ರದ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಮತ್ತು ಪದವೀಧರರ ಮತಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಸಂಕ ಅವರಿಗೆ ಹೆಚ್ಚಿನ ಮತ ನೀಡಿ ಆಯ್ಕೆ ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಕರೆ ನೀಡಿದರು. ಇಲ್ಲಿನ ರವದಿ…

ಸರಕಾರದಿಂದ ಬರುವ ಎಲ್ಲಾ ಅನುದಾನಗಳು ಕಾರ್ಮಿಕರಿಗೆ ತಲುಪಬೇಕು: ಶಾಸಕ ಎಸ್ ರಾಮಪ್ಪ

ದಾವಣಗೆರೆ ಜಿಲ್ಲೆಯ ಹರಿಹರ ಬ್ಲಾಕ್ ಕಾಂಗ್ರೇಸ್ ನ ಕಾರ್ಮಿಕ ವಿಭಾಗದಿಂದ ಹರಿಹರದ ಜನ ಪ್ರಿಯ ಶಾಸಕರಾದ ಎಸ್. ರಾಮಪ್ಪ ರವರ ನೇತೃತ್ವದಲ್ಲಿ ಇಂದು ಕಾರ್ಮಿಕ ದಿನಾಚರಣೆಯನ್ನು ಹಾಗೂ ಆರೋಗ್ಯ ತಪಪಾಣೆ ಶಿಬಿರವನ್ನು ಏರ್ಪಡಿಸಲಾಗಿತ್ತು.ಕಾರ್ಯಕ್ರಮದಲ್ಲಿ ಹರಿಹರ ಶಾಸಕ ಎಸ್ ,ರಾಮಪ್ಪನವರು ಈ ಭಾಗವು ಅತಿ…

`ಹೊಸ ದಿಗಂತ’ ವರದಿಗಾರ ಮಿಥುನ ಕೊಡೆತ್ತೂರುಗೆ ಪ.ಗೋ.ಪ್ರಶಸ್ತಿ ಪ್ರದಾನ

ಪತ್ರಿಕಾ ಧರ್ಮ ಎತ್ತಿ ಹಿಡಿಯುವ ಕೆಲಸ ಪತ್ರಕರ್ತರಿಂದಾಗಲಿ: ಡಿಸಿಪಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲ್ಪಡುವ ೨೦೨೧ನೆಯ ಸಾಲಿನ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಯನ್ನು ಹೊಸ ದಿಗಂತ' ಪತ್ರಿಕೆಯ ವರದಿಗಾರ ಮಿಥುನ ಕೊಡೆತ್ತೂರು ಅವರಿಗೆ…

ಮಂಗಳೂರು : ಎಸ್ ಎಸ್ ಎಲ್ ಸಿ ಬಾಲಕಿಯ ಕಿಡ್ನಿ ವೈಫಲ್ಯ; ಬೆಂಗಳೂರಿಗೆ ಒಯ್ಯುತ್ತಿದ್ದ ವೇಳೆ ನೆಲ್ಯಾಡಿಯಲ್ಲಿ ಸಾವು !

ಮಂಗಳೂರು : ಎರಡೂ ಕಿಡ್ನಿ ವಿಫಲಗೊಂಡ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯೋರ್ವಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಒಯ್ಯಲಾಗುತ್ತಿದ್ದ ಸಂದರ್ಭ ಆರೋಗ್ಯ ಹದಗೆಟ್ಟು ಸಾವಿಗೀಡಾದ ಘಟನೆಯೊಂದು ನಡೆದಿದೆ. ಸೇವಂತಿಗುಡ್ಡೆಯ ತೇಜಸ್ವಿನಿ(15) ಎಂಬಾಕೆಯೇ ಆಸ್ಪತ್ರೆಗೆ ಸಾಗಿಸುವ ಸಂದರ್ಭ ದಾರಿ…

ಎಂಡೋಪೀಡಿತ ರೋಗಕ್ಕೆ ತುತ್ತಾಗಿದ್ದ ಪುತ್ರಿಯನ್ನು ಕೊಲೆಗೈದ ತಾಯಿ!

ಕಾಸರಗೋಡು: ಎಂಡೋಸಲ್ಫಾನ್ ರೋಗಕ್ಕೆ ತುತ್ತಾಗಿದ್ದ ಪುತ್ರಿಯನ್ನು ತಾಯಿಯೋರ್ವಳು ಕೊಲೆಗೈದು ತಾನೂ ಆತ್ಮಹತ್ಯೆಗೈದ ಘಟನೆ ರಾಜಪುರ ಸಮೀಪದ ಚಾಮುಂಡಿಕುನ್ನು ಎಂಬಲ್ಲಿ ನಡೆದಿದೆ. ಎಂಡೋಸಲ್ಫಾನ್ ಸಂತ್ರಸ್ಥೆ ರೇಶ್ಯಾ(28)ರನ್ನು ತಾಯಿ ವಿಮಲಕುಮಾರಿ (58) ಕೊಲೆಗೈದಿದ್ದು, ನಂತರದಲ್ಲಿ ತಾವು…

ಸೆಕ್ಸ್ ನಿಲ್ಲಿಸಿ, ಇಲ್ಲವಾದರೆ….ಸರ್ಕಾರದ ಆರೋಗ್ಯ ಸಲಹೆ!!! ಯಾಕಾಗಿ?

ಮಂಕಿಪಾಕ್ಸ್ ಹರಡದಂತೆ ನಿಯಂತ್ರಿಸಲು ಸೆಕ್ಸ್ ನಡೆಸದಿರಲು ಆರೋಗ್ಯ ಪ್ರಾಧಿಕಾರಗಳು ಮಂಗಳವಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಸೋಂಕಿನ ಲಕ್ಷಣವಿರುವವರೊಂದಿಗೆ ಸೆಕ್ಸ್ ಹೊಂದುವುದನ್ನು ತಡೆಗಟ್ಟಬೇಕು ಎಂದು ಪ್ರಮುಖವಾಗಿ ಹೇಳಿದೆ. ಈ ವಾರದಲ್ಲಿ 71 ಪ್ರಕರಣಗಳ ಪತ್ತೆಯಾಗುವುದರೊಂದಿಗೆ ಒಟ್ಟಾರೆ…

ಉಡುಪಿ : ಬಹುಕೋಟಿ ಉದ್ಯಮಿ ಬಿ.ಆರ್.ಶೆಟ್ಟಿ ಆಸ್ಪತ್ರೆ ಸರಕಾರದ ತೆಕ್ಕೆಗೆ !!!

ಉದ್ಯಮಿ ಬಿ ಆರ್ ಶೆಟ್ಟಿ ಅವರು ನಡೆಸುತ್ತಿದ್ದ ಖಾಸಗಿ ಸಹಭಾಗಿತ್ವದ ಉಡುಪಿಯ ಸರಕಾರಿ ಹೆರಿಗೆ ಆಸ್ಪತ್ರೆಯನ್ನು ಸರಕಾರ ತನ್ನ ವಶಕ್ಕೆ ಪಡೆದುಕೊಂಡಿದೆ. ಬಿ ಆರ್ ಶೆಟ್ಟಿ ಅವರು ಆರ್ಥಿಕ ದಿವಾಳಿಯಾದ ನಂತರ, ಆಸ್ಪತ್ರೆಯ ನಿರ್ವಹಣೆ ಅಸಾಧ್ಯವಾಗಿತ್ತು. ಹಾಗಾಗಿ ಜೂನ್ ತಿಂಗಳಿಂದ ಆಸ್ಪತ್ರೆಯ ಹೊಣೆ…