ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | 48 ಹುದ್ದೆಗಳ ನೇಮಕಾತಿ- ಅರ್ಜಿ ಸಲ್ಲಿಸಲು ನಾಳೆಯೇ ಕೊನೆ ದಿನ
ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 48 ಹುದ್ದೆಗಳು ನೇಮಕಾತಿ ನಡೆಯಲಿದೆ.
ಸಂಸ್ಥೆ ಹೆಸರು : ಡಿಸಿಸಿ ಬ್ಯಾಂಕ್
ಹುದ್ದೆಗಳ ಸಂಖ್ಯೆ: 48
ಉದ್ಯೋಗ ಸ್ಥಳ: ದಾವಣಗೆರೆ
ವೇತನ : ರೂ.23500-47650ರೂ ಮಾಸಿಕ
ಹುದ್ದೆ, ಹುದ್ದೆ ಸಂಖ್ಯೆ, ವಿದ್ಯಾರ್ಹತೆ:
ಜೂನಿಯರ್ ಅಸಿಸ್ಟೆಂಟ್/ ಫೀಲ್ಡ್ ಆಫೀಸರ್, 29 , ಪದವಿ
ಕಂಪ್ಯೂಟರ್ ಇಂಜಿನಿಯರ್ : 1, ಬಿಇ, ಎಂಸಿಎ
ಕಂಪ್ಯೂಟರ್ ಆಪರೇಟರ್ :1 , ಪಿಯುಸಿ, ಡಿಪ್ಲೋಮೊ ಇನ್ ಕಮರ್ಷಿಯಲ್ ಪ್ರಾಕ್ಟಿಸ್ಕಂಪ್ಯೂಟರ್ ಅಟೆಂಡರ್ :16, ಎಸ್ಎಸ್ಎಲ್ಸಿ
ಡ್ರೈವರ್ : 1, ಎಸ್ಎಸ್ಎಲ್ಸಿ
ವಯೋಮಿತಿ:
ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-ಜೂನ್-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯಸ್ಸಿನ ಸಡಿಲಿಕೆ:
ಹಿಂದುಳಿದ ಅಭ್ಯರ್ಥಿಗಳು, 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 03 ವರ್ಷಗಳು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು: 5 ವರ್ಷಗಳು
ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ:
ಹಿಂದುಳಿದ ಅಭ್ಯರ್ಥಿಗಳು, 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: ರೂ.1000/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ , ವಿಧವೆ ಅಭ್ಯರ್ಥಿಗಳು: ರೂ.500/-
ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, UPI ಬಳಸಿ ಪಾವತಿ
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 02-05-2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-ಜೂನ್-2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 01 ಜೂನ್ 2022
ಆಯ್ಕೆ ಪ್ರಕ್ರಿಯೆ:
ಪರೀಕ್ಷೆ (ಮೆರಿಟ್ ಪಟ್ಟಿ 1:5), ಡ್ರೈವಿಂಗ್ ಟೆಸ್ಟ್
ವೇತನ:
ಲಿಖಿತ ಪರೀಕ್ಷೆಯಲ್ಲಿ ಪಡೆದ ಸರಾಸರಿ ಅಂಕಗಳನ್ನು ಶೇ. 85% ಕ್ಕೆ ಇಳಿಸಿ, ಪ್ರಾಪ್ತವಾಗುವ ಅಂಕಗಳ ಜೊತೆಗೆ ಸಂದರ್ಶನದಲ್ಲಿ ಗಳಿಸಿದ ಅಂಕಗಳನ್ನು ಕೂಡಿಸಿ ಅರ್ಹತಾ ಪಟ್ಟಿಯನ್ನು ತಯಾರಿಸಿ, ಮೀಸಲಾತಿ ನಿಯಮಗಳನ್ನು ಅನುಸರಿಸಿ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ನೇಮಕಾತಿ ಮಾಡಿಕೊಳ್ಳಲಾಗುವುದು.
ಅಧಿಕೃತ ವೆಬ್ಸೈಟ್: ddccbank.co.in
ಸೂಚನೆ:
- ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಲ್ಲಿಸಬೇಕಾದ ದಾಖಲೆಗಳಿಗೆ – ಇಬ್ಬರು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ಆನ್ಲೈನ್ ಮೂಲಕ ಸಲ್ಲಿಸಬೇಕು.
-ಅಭ್ಯರ್ಥಿಗಳು ಇಬ್ಬರು ಸ್ಥಳೀಯ ಗಣ್ಯ ವ್ಯಕ್ತಿಗಳಿಂದ ಗುಣ ನಡತೆಯ ಬಗ್ಗೆ ಪ್ರಮಅಣ ಪತ್ರವನ್ನು ದೃಢೀಕರಿಸಿ ಆನ್ಲೈನ್ ಮೂಲಕ ಸಲ್ಲಿಸಬೇಕು. - ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
-ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.
-ಮೇಲಿನ ಲಿಂಕ್ನಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿ. ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
-ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
-ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.