ಗಜಾನನ ಬಾಗಲೆಗೆ 319ನೇ ರ್ಯಾಂಕ್

ಬೆಳಗಾವಿ: ‌ರಾಯಬಾಗ ತಾಲ್ಲೂಕಿನ ಕುಡಚಿಯ ಗಜಾನನ ಬಾಲೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ 319ನೇ ರ್‍ಯಾಂಕ್ ಗಳಿಸಿದ್ದಾರೆ.


Ad Widget

Ad Widget

ಕಳೆದ ಬಾರಿ 663ನೇ ರ್‍ಯಾಂಕ್ ಗಳಿಸಿದ್ದರು. ಪ್ರತಿದಿನ ಎಂಟು ಗಂಟೆ ಅಧ್ಯಯನದಲ್ಲಿ ತೊಡಗಿ, ಪ್ರಚಲಿತ ವಿದ್ಯಮಾನಗಳನ್ನು ತಿಳಿದುಕೊಳ್ಳುತ್ತಿದ್ದರು. 2019ನೇ ಸಾಲಿನ ಪರೀಕ್ಷೆಯಲ್ಲಿ ಅವರು 663ನೇ ರ್‍ಯಾಂಕ್ ಗಳಿಸಿದ್ದರು. ಭಾರತೀಯ ಅಂಚೆ ಸೇವಾ ಇಲಾಖೆಯಲ್ಲಿ ದೆಹಲಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಈ ನಡುವೆಯೂ ಪ್ರಯತ್ನ ಮುಂದುವರಿಸಿ ಫಲಿತಾಂಶ ಸುಧಾರಿಸಿಕೊಂಡಿದ್ದಾರೆ. ಹೋದ ಬಾರಿ ಐದನೇ ಸಲ ಪರೀಕ್ಷೆ ಬರೆದಿದ್ದರು. 6ನೇ ಬಾರಿಗೆ ಹೆಚ್ಚಿನ ಸಾಧನೆ ತೋರಿದ್ದಾರೆ.


Ad Widget
error: Content is protected !!
Scroll to Top
%d bloggers like this: