ಮಂಗಳವಾರ, 27 ಅಕ್ಟೋಬರ್ 2026
Trending

ಮೇ 2022

News

ಶಿರಡಿ ಸಾಯಿಬಾಬಾ ದೇವಸ್ಥಾನದ ಧ್ವನಿ ವರ್ಧಕದ ಬಗ್ಗೆ ಹೀಗೆ ಮನವಿ ಮಾಡಿದ ಎಂಎನ್‌ಎಸ್‌!

ರಾಜ್ಯದಲ್ಲಿ ಮಸೀದಿಗಳ ಧ್ವನಿವರ್ಧಕ ತೆರವುಗೊಳಿಸುವ ಚರ್ಚೆಯ ನಡುವೆ ಎಂಎನ್‌ಎಸ್‌ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಧ್ವನಿವರ್ಧಕಗಳನ್ನು ಬಂದ್​ ಮಾಡಬಾರದು ಎಂದು ಪ್ರತಿಭಟನೆ ಆರಂಭಿಸಿದ್ದಾರೆ. ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಶಿರಡಿ ಶ್ರೀಸಾಯಿಬಾಬಾ ದೇವಸ್ಥಾನದಲ್ಲಿ ಧ್ವನಿವರ್ಧಕಗಳಿಲ್ಲದೇ ರಾತ್ರಿ ಮತ್ತು ಬೆಳಗಿನ ಆರತಿ…

latest

ಉಡುಪಿ : ತೆಂಗಿನ ಬೊಂಡದಿಂದ ವೃದ್ಧ ಅತ್ತೆಗೆ ಹೊಡೆದು, ಬೆದರಿಕೆ ಹಾಕಿದ ಪಾಪಿ ಅಳಿಯ! ಅತ್ತೆ ಆಸ್ಪತ್ರೆಗೆ ದಾಖಲು

ಉಡುಪಿ: ತೆಂಗಿನ ಬೊಂಡದಿಂದ ಅಳಿಯನೊಬ್ಬವೃದ್ಧ ಅಂಗವಿಕಲೆ ಅತ್ತೆಗೆ ಹೊಡೆದು ಗಾಯಗೊಳಿಸಿ ಜೀವಬೆದರಿಕೆ ಹಾಕಿದ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಚಿ ಖಾರ್ವಿ (65) ಅವರು ಮಗಳು ಲಕ್ಷ್ಮಿಯನ್ನು ಗಂಗಾಧರ ಎಂಬಾತನಿಗೆ ಮದುವೆ ಮಾಡಿಕೊಟ್ಟಿದ್ದರು. ಆದರೆ ಗಂಡನ…

International

ಓಮಿಕ್ರಾನ್ ಹೊಸ ತಳಿ ಪತ್ತೆ!

ರಾಜ್ಯದಲ್ಲಿ ಕೊರೊನಾ  ಮೂರನೇ ಅಲೆ ಕಡಿಮೆ ಆಗುತ್ತಿದ್ದು, ಈ ನಡುವೆ ಒಮಿಕ್ರಾನ್ ಹೊಸತಳಿ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ರಾಜ್ಯಕ್ಕೆ ಎಚ್ಚರಿಕೆ ನೀಡಿದೆ. BA.4 ಹಾಗೂ BA.5 ಎಂಬ ಒಮಿಕ್ರಾನ್​​ನ ಎರಡು ಉಪತಳಿಗಳು ಪತ್ತೆಯಾಗಿವೆ. ಒಮಿಕ್ರಾನ್ ನ BA.2…

latest

ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ ಮೂಲಭೂತ ಹಕ್ಕಲ್ಲ: ಹೈಕೋರ್ಟ್ ನಿಂದ ಮಹತ್ವದ ತೀರ್ಪು

ಮಸೀದಿಗಳಿಂದ ಧ್ವನಿವರ್ಧಕಗಳನ್ನು ಬಳಸುವ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಮಸೀದಿಯಲ್ಲಿ ಧ್ವನಿವರ್ಧಕ ಬಳಕೆಯೂ ಮೂಲಭೂತ ಹಕ್ಕಲ್ಲ ಎಂದು ತೀರ್ಪು ನೀಡಿದೆ. ಈ ಮೊದಲು ಮಸೀದಿಯಲ್ಲಿ ಧ್ವನಿವರ್ಧಕ ಬಳಕೆಗೆ ಅವಕಾಶ ನೀಡಲು ಸ್ಥಳೀಯ ಆಡಳಿತಕ್ಕೆ ನಿರ್ದೇಶನ ನೀಡುವಂತೆ ಕೋರಿ…

ಬೆಂಗಳೂರು

BMRCL ನಲ್ಲಿ ಉದ್ಯೋಗವಕಾಶ : ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ | ಮಾಸಿಕ 40 ಸಾವಿರ ಸಂಬಳ!

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 03-06-2022…

Interesting

ಪೊಲೀಸರಿಂದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಧಾರಗಳನ್ನೇ ಎತ್ತಾಕೊಂಡೋದ ಮಂಗಣ್ಣ !!

ಕೊಲೆ ಮಾಡುವುದು ಅಪರಾಧ. ಕೊಲೆಗೆ ಸಹಕರಿಸುವುದು, ಸಾಕ್ಷ್ಯಾಧಾರಗಳನ್ನು ನಾಶ ಮಾಡುವುದು ಅದಕ್ಕಿಂತಲೂ ದೊಡ್ಡ ಅಪರಾಧ. ಅಂತಹ ಮಹಾ ಅಪರಾಧವನ್ನೇ ಕೋತಿಯೊಂದು ಮಾಡಿದೆ. ಅರೆ.. ಇದು ಹೇಗೆ ಅಂತೀರಾ?? ಹೀಗಿದೆ ನೋಡಿ ಮಂಗಣ್ಣನ ಕಥೆ. ಸದಾ ಮರದಿಂದ ಮರಕ್ಕೆ ಹಾರುತ್ತಾ,…

latest

ಚಾರ್ಮಾಡಿ ಘಾಟ್ ನಲ್ಲಿ ಅಪಘಾತವಾಗಿದ್ದ ವಾಹನ ಸವಾರರನ್ನು ಬೆದರಿಸಿ ದರೋಡೆ|ಬೆಳ್ತಂಗಡಿಯ ಮೂವರು ಮುಸ್ಲಿಂ ಯುವಕರು ವಶಕ್ಕೆ!

ಚಾರ್ಮಾಡಿ :ಚಾರ್ಮಾಡಿ ಘಾಟ್ ನಲ್ಲಿ ಅಪಘಾತವಾಗಿದ್ದ ವಾಹನದಲ್ಲಿದ್ದ ಸವಾರರನ್ನು ಬೆದರಿಸಿ, ಅವರಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ಕಸಿದುಕೊಂಡು ಹೋಗಿರುವ ಘಟನೆ ನಡೆದಿದೆ. ಈ ಬಗ್ಗೆ ಬೆಂಗಳೂರಿನ ದೇವನಹಳ್ಳಿಯ ಮದುಸೂದನ್ ಎಂಬುವವರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ. ಮೇ 3ರಂದು…

latest

ಮಹಿಳೆಯನ್ನು ಎಳೆದೊಯ್ದು ಕಾರಿನಲ್ಲಿ ಕೂರಿಸಿ, ಹಲ್ಲೆ ಮಾಡಿ,ನಡುರಸ್ತೆಯಲ್ಲಿ ದೂಡಿದ ದುಷ್ಕರ್ಮಿಗಳು| ಡೇಂಜರಸ್ ವೀಡಿಯೋ ವೈರಲ್

‘ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾ’ ಅಂತ ಸಂಸ್ಕ್ರತದಲ್ಲಿ ಒಂದು ಮಾತಿದೆ. ಇದರರ್ಥ ಎಲ್ಲಿ ಹೆಣ್ಣುಮಕ್ಕಳನ್ನು ಪೂಜಿಸುತ್ತಾರೋ ಅಲ್ಲಿ ದೇವತೆಗಳು ವಾಸಿಸುತ್ತಾರೆ ಎಂದು. ಆದರೆ ಇತ್ತೀಚಿನ ಸಮಯದಲ್ಲಿ ಹಾಗೇ ನಡೆಯುವುದಿಲ್ಲ. ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ.…

Entertainment

ಕೆಳಗೆ ಏನೂ ಹಾಕದೆ ಕೇವಲ ಸ್ವೆಟರ್ ಧರಿಸಿ ಏರ್ಪೋರ್ಟ್ ಗೆ ಹೋಗಿದ್ದಳಾ ರಶ್ಮಿಕಾ ಮಂದಣ್ಣ ?!

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಒಂದಲ್ಲ ಒಂದು ಸುದ್ದಿಗೆ ಟ್ರೊಲ್ ಆಗ್ತಾನೆ ಇರ್ತಾಳೆ. ಇತ್ತೀಚೆಗೆ ಆಕೆಯ ಹೊಸ ಅವತಾರಕ್ಕೆ ಟ್ರೋಲ್ ಆಗಿದ್ದಾಳೆ. ಈಕೆಯ ಏರ್‌ಪೋರ್ಟ್‌ ಲುಕ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಸ್ಟಾರ್ ಪಟ್ಟ ಸಿಕ್ಕಾಗ ಬಟ್ಟೆಗಳು…

News

ಮೂಗಿ ಎಂದು ಪ್ರತಿದಿನ ಹೀಯಾಳಿಸುತ್ತಿದ್ದ ಗಂಡನ ನಾಲಿಗೆಯನ್ನು ಕಿಸ್ ಮಾಡುವಾಗ ಕಚ್ಚಿ ಕತ್ತರಿಸಿ ಮೂಗನನ್ನಾಗಿಸಿದ ಪತ್ನಿ !!

ಮೂಗಿ ಎಂದು ಪ್ರತಿದಿನ ಹೀಯಾಳಿಸುತ್ತಿದ್ದ ಪತಿಯ ಕಾಟದಿಂದ ರೋಸಿಹೋಗಿದ್ದ ಮಹಿಳೆಯೊಬ್ಬಳು ಮಾಸ್ಟರ್ ಪ್ಲಾನ್ ಮಾಡಿ ಗಂಡನನ್ನೇ ಮೂಗನನ್ನಾಗಿ ಮಾಡಿದ್ದಾಳೆ. ಆತನಿಗೆ ಕಿಸ್ ಮಾಡುವ ನೆಪದಲ್ಲಿ ಆಕೆ ಆತನ ನಾಲಿಗೆಯನ್ನೇ ಹಲ್ಲಿನಿಂದ ಕಚ್ಚಿ ಕತ್ತರಿಸಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ…