ಸೋಮವಾರ, 26 ಅಕ್ಟೋಬರ್ 2026
Trending

ಮೇ 2022

International

28 ವರ್ಷಗಳ ಬಳಿಕ ಹುಟ್ಟೂರಿಗೆ ತೆರಳಿ ತಾಯಿಯನ್ನು ಭೇಟಿಯಾದ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಸರಿಸುಮಾರು 28 ವರ್ಷಗಳ ಬಳಿಕ ಹುಟ್ಟೂರಿಗೆ ತೆರಳಿ ತಮ್ಮ ತಾಯಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಕೊರೊನಾ ಸಾಂಕ್ರಾಮಿಕದ ಕಾರಣದಿಂದ ಯೋಗಿ ಅವರಿಗೆ ಏಪ್ರಿಲ್ 2020 ರಲ್ಲಿ ಹರಿದ್ವಾರದಲ್ಲಿ ಮೃತಪಟ್ಟ…

Interesting

ತಾಯಿಯ ಬಳಿ ಕೀ ಇಸ್ಕೊಂಡು ತಾನೇ ಕಾರು ಚಲಾಯಿಸಿದ ನಾಲ್ಕರ ಪೋರ !! ಮತ್ತೇನಾಯ್ತು !??

ಮಕ್ಕಳು ತಂಟೆ ಮಾಡುವುದು ಸಹಜ. ಆದರೆ ಇಷ್ಟೊಂದು ದೊಡ್ಡ ಫಜೀತಿ ಮಾಡಿದರೆ ಹೇಗೆ ?? ಇಲ್ಲೊಬ್ಬ ನಾಲ್ಕು ವರ್ಷದ ಬಾಲಕ ತನ್ನ ತಂದೆ ಕೆಲಸಕ್ಕೆ ಹೋದ ನಂತರ ತಾಯಿಯ ಕಾರನ್ನು ಚಲಾಸಿಕೊಂಡು ಹೋಗಿ ಅಪಘಾತಕ್ಕೀಡಾಗಿರುವ ಆಘಾತಕಾರಿ ಘಟನೆ ನೆದರ್ಲ್ಯಾಂಡ್ಸ್‌ನ…

Breaking Entertainment News Kannada

ಮತ್ತೆ “ಬಾಟಲ್” ಕೈಗೆತ್ತಿಕೊಂಡ್ರು ಯೋಗರಾಜ್ ಭಟ್ರು !! | ‘ಎಣ್ಣೆ ಸಾಂಗ್’ ಮೂಲಕ ಮದ್ಯ ಪ್ರಿಯರಿಗೆ ನಶೆಯೇರಿಸಿ ಕುಣ್ಸೇಬಿಟ್ರು

ಯೋಗರಾಜ್ ಭಟ್ ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ. “ಮುಂಗಾರುಮಳೆ” ಸೂಪರ್ ಹಿಟ್ ಆದ ನಂತರ ಅವರಿಗೆ ಚಿತ್ರರಂಗದಲ್ಲಿ ಸಾಲು ಸಾಲು ಅವಕಾಶಗಳು ದಕ್ಕಿದವು ಎಂದೇ ಹೇಳಬಹುದು. ಇದೀಗ ನಿರ್ದೇಶನದ ಜೊತೆಗೆ ಸಾಹಿತಿಯಾಗಿಯೂ ಹೆಸರು ಗಿಟ್ಟಿಸಿಕೊಳ್ಳುತ್ತಿದ್ದಾರೆ. ಒಂದರ ಮೇಲೊಂದು ಎಣ್ಣೆ…

latest

ಮೊಬೈಲ್ ನಲ್ಲಿ ನಿರಂತರವಾಗಿ ಗೇಮ್ ಆಟದಿಂದ ಬ್ಯಾಟರಿ ಸ್ಫೋಟ : ಬಾಲಕನೋರ್ವನ ಎರಡು ಕೈ ಬೆರಳು ಕಟ್

ಮಕ್ಕಳು ಈ ರಜಾ ಸಮಯದಲ್ಲಿ ಕಾಲಕಳೆಯಲು ಮೊದಲು ಹುಡುಕುವುದೇ ಮೊಬೈಲನ್ನು. ಮೊಬೈಲ್ ನಲ್ಲಿ ಮುಳುಗಿದರೆ ಬೇರೆ ಏನೂ ಕಾಣುವುದಿಲ್ಲ, ಗೊತ್ತಾಗುವುದಿಲ್ಲ. ಪೋಷಕರು ಕೂಡಾ ಮಕ್ಕಳ ಕೈಗೆ ಮೊಬೈಲ್ ಕೊಟ್ಟು ಅವರ ಪಾಡಿಗೆ ಅವರು ಕೆಲಸ ಮಾಡಿಕೊಂಡು ಇರುತ್ತಾರೆ. ಈ…

latest

SSLC ಫಲಿತಾಂಶದ ಕುರಿತು ವಿದ್ಯಾರ್ಥಿಗಳು, ಪೋಷಕರಿಗೆ ಬಹುಮುಖ್ಯ ಮಾಹಿತಿ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್ ಸಿ ಫಲಿತಾಂಶವನ್ನು ಮೇ 12 ರಂದು ಪ್ರಕಟಿಸಲು ಪ್ರೌಢಶಿಕ್ಷಣ ಮಂಡಳಿ ಯೋಜಿಸಿತ್ತು. ಮೌಲ್ಯಮಾಪನ ಕಾರ್ಯ ಕೊಂಚ ವಿಳಂಬವಾದ ಕಾರಣ ಮೇ 15 ರ ವೇಳೆಗೆ ಫಲಿತಾಂಶ ಪ್ರಕಟಿಸಲಾಗುವುದು. ಮೇ 5…

ದಕ್ಷಿಣ ಕನ್ನಡ

ಮಂಗಳೂರು : ರೌಡಿ ಶೀಟರ್ ರಾಹುಲ್ ಹತ್ಯೆ ಪ್ರಕರಣ – ಮದುವೆ ಸಮಾರಂಭದಲ್ಲಿ ನಡೆದ ಹಲ್ಲೆಗೆ ಪ್ರತೀಕಾರ!

ಮಂಗಳೂರು : ಇತ್ತೀಚೆಗೆ ರೌಡಿ ಶೀಟರ್ ಹೊಯ್ಗೆ ಬಜಾರ್ ನಿವಾಸಿ ರಾಹುಲ್ ಯಾನೆ ಕಕ್ಕೆ (26) ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಭೀಕರವಾಗಿ ಹತ್ಯೆ ಮಾಡಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪಾಂಡೇಶ್ವರ ಬಳಿಯ ಎಮ್ಮೆಕೆರೆ ಮೈದಾನದ ಬಳಿ ಗುರುವಾರ ಸಂಜೆ…

International

ರಷ್ಯಾ ಅಧ್ಯಕ್ಷನಿಗೆ ತಟ್ಟಿದ ಉಕ್ರೇನಿಯನ್ನರ ಶಾಪ !! | ಮಾರಕ ಕ್ಯಾನ್ಸರ್ ಕಾಯಿಲೆಗೆ ತುತ್ತಾದ ಪುಟಿನ್

ರಷ್ಯಾ-ಉಕ್ರೇನ್ ನಡುವೆ ಸತತ ಎರಡು ತಿಂಗಳಿಂದ ಯುದ್ಧ ನಡೆಯುತ್ತಿದೆ. ಈಗಾಗಲೇ ಅನೇಕ ಸಾವು-ನೋವುಗಳು ಕೂಡ ಆಗಿಹೋಗಿವೆ. ಆದರೆ ದೇಶವನ್ನು ಹತೋಟಿಗೆ ತೆಗೆದುಕೊಳ್ಳುವಲ್ಲಿ ವಿಫಲವಾಗಿ ಕಂಗೆಟ್ಟಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಪುಟಿನ್‌ ಕ್ಯಾನ್ಸರ್‌ನಿಂದ…

Health

ಹಾಲಿಗಿಂತ ಬಿಯರ್ ಸೇವನೆ ಆರೋಗ್ಯಕ್ಕೆ ಉತ್ತಮ : ಪೇಟಾದಿಂದ ಮಹತ್ವದ ಮಾಹಿತಿ!

ಮದ್ಯಪಾನ ಆರೋಗ್ಯಕ್ಕೆ ಒಳ್ಳೆಯದಲ್ಲ. ಆದರೂ ಪೇಟಾ ಸಂಸ್ಥೆಯು ಬಿಯರ್ ಸೇವನೆ ಆರೋಗ್ಯಕ್ಕೆ ಉತ್ತಮ ಎಂದು ಹೇಳಿದೆ. ಅದು ಕೂಡಾ ಹಾಲಿಗಿಂತ ಬೆಸ್ಟ್ ಎಂಬ ಮಾತನ್ನು ಸಾಕ್ಷಿ ಸಮೇತ ಹೇಳಿದೆ. ಇದನ್ನು ಓದಿದ ಮದ್ಯ ಪ್ರಿಯರ ಮನಸ್ಸಿನಲ್ಲಿ ಖುಷಿ ಎದ್ದು…

Education

OK ಎಂಬುದರ ಸಂಪೂರ್ಣ ರೂಪ ನಿಮಗೆ ತಿಳಿದಿದೆಯೇ? ಆಸಕ್ತಿಕರ ಮಾಹಿತಿ ನಿಮಗಾಗಿ ಇಲ್ಲಿದೆ !

ನಾವು ಸಂವಹನ ಮಾಡುವಾಗ ಕೆಲವೊಂದು ಪದಗಳನ್ನು ಅಗತ್ಯಕ್ಕೆ ತಕ್ಕಂತೆ ಬಳಸುತ್ತೇವೆ. ಅದರಲ್ಲಿ ಒಕೆ ಎನ್ನುವುದು ಕೂಡಾ ಒಂದು. ಈ ಎರಡಕ್ಷರದ ಪದವನ್ನು ಆಡುಮಾತಿನಲ್ಲಿ ಎಲ್ಲರೂ ಬಳಸುತ್ತಾರೆ. OK ಎಂಬುದು ಗ್ರೀಕ್ ಪದ. ಇದರ ಪೂರ್ಣ ರೂಪ ‘Olla Kalla’.…

latest

ಬೈಕ್ ಗೆ ಡಿಕ್ಕಿ ಹೊಡೆದು,ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು!|ಬಾವಿಗೆ ಹಗ್ಗ ಇಳಿಸಿ ಕಾರಿನಲ್ಲಿದ್ದ ಮೂವರ ರಕ್ಷಣೆ

ಕಾಸರಗೋಡು: ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಬಳಿಕಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಮಸೀದಿ ಪಕ್ಕದ ಬಾವಿಗೆ ಬಿದ್ದ ಘಟನೆ ಮಂಗಳವಾರ ಕಾಸರಗೋಡು ಬಳಿಯ ಪೂಚಕ್ಕಾಡ್ ಎಂಬಲ್ಲಿ ನಡೆದಿದೆ. ಉದುಮ ಭಾಗದಿಂದ ಬರುತ್ತಿದ್ದ ಕಾರೊಂದು ಪೂಚಕ್ಕಾಡ್ ಬಳಿ ಬೈಕೊಂದಕ್ಕೆ…