ಸೋಮವಾರ, 26 ಅಕ್ಟೋಬರ್ 2026
Trending

ಮೇ 2022

latest

‘ಕಚ್ಚಾ ಬದಾಮ್’ ಹಾಡಿಗೆ ಬೀದಿಯಲ್ಲಿ ಪೂರ್ವಸಿದ್ಧತೆ ಇಲ್ಲದೇ ಕುಣಿದ ಶಾಲಾ ವಿದ್ಯಾರ್ಥಿಗಳು.! ಹುಡುಗಿಯರಿಗಿಂತಲೂ ಚೆನ್ನಾಗಿ ಮಾಡಿದ್ದೀರಿ ಎಂಬ ಹೊಗಳಿಕೆಯ ಪಟ್ಟ ಗಿಟ್ಟಿಸಿಕೊಂಡ ಹುಡುಗರು!

ಬಂಗಾಲಿ ಹಾಡು ಕಚ್ಚಾ ಬದಾಮ್ ತುಂಬ ದೊಡ್ಡ ಟ್ರೆಂಡ್ ಸೃಷ್ಟಿಸಿದ ಹಾಡು. ಈ ಹಾಡಿನ ಕುರಿತು ಮಾಡಿದ ಡ್ಯಾನ್ಸ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಪುಟ್ಟ ಮಕ್ಕಳಿಂದ ಹಿಡಿದು ವಯಸ್ಸಾದವರೂ ಕೂಡಾ ಈ ಹಾಡಿಗೆ ಮನಸೋತು ಸ್ಟೆಪ್…

ದಕ್ಷಿಣ ಕನ್ನಡ

ಉಪ್ಪಿನಂಗಡಿ: ಹೋಟೆಲ್ ನಲ್ಲಿ ಮಹಿಳೆಯ ಮೇಲೆ ಕೈ ಹಾಕಿ ವ್ಯಕ್ತಿಯಿಂದ ಅಸಭ್ಯ ವರ್ತನೆ, ಹಾಗೂ ದಾಂಧಲೆ: ಹೋಟೆಲ್ ಮಾಲಕರಿಂದ ದೂರು

ಹೊಟೇಲ್ ನಲ್ಲಿ ಊಟ ಮಾಡುತ್ತಿದ್ದ ಮಹಿಳಾ ಗ್ರಾಹಕಿಯ ಮೈ ಮೇಲೆ ಕೈ ಹಾಕಿ ಚುಡಾಯಿಸಿದ್ದು ಮಾತ್ರವಲ್ಲದೇ, ಪ್ರಶ್ನಿಸಿದ ಹೊಟೇಲ್ ಮಾಲಕ ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿ ದಾಂಧಲೆ ನಡೆಸಿದ ಘಟನೆಯೊಂದು ಉಪ್ಪಿನಂಗಡಿಯಲ್ಲಿ ಸೋಮವಾರ ನಡೆದಿದೆ. ಉಪ್ಪಿನಂಗಡಿ ಬಸ್…

latest

ಗೂಗಲ್ ಕ್ರೋಮ್ ಅಪ್ಡೇಟ್‌ ಮಾಡುವಂತೆ ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ಸೂಚನೆ

ನವದೆಹಲಿ : ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ಗೂಗಲ್ ಕ್ರೋಮ್ ಬಳಕೆದಾರರಿಗೆ ಉನ್ನತ ಮಟ್ಟದ ಬೆದರಿಕೆ ಬಗ್ಗೆ ಎಚ್ಚರಿಕೆ ನೀಡಿದೆ. ಸೈಬರ್ ಕ್ರೈಂ ನೋಡಲ್ ಏಜೆನ್ಸಿಯು ಡೆಸ್ಕ್ ಟಾಪ್ ಕ್ರೋಮ್ ಬ್ರೌಸರ್‌ನಲ್ಲಿ ಕೆಲವು ಪ್ರಮುಖ ದೌರ್ಬಲ್ಯಗಳನ್ನ ಎತ್ತಿ…

ದಕ್ಷಿಣ ಕನ್ನಡ

ಮಂಗಳೂರು : ನಾಗ ದೇವರ ಸಾನಿಧ್ಯ ಅಪವಿತ್ರಗೊಳಿಸಿದ ಪ್ರಕರಣ – ದುಷ್ಕರ್ಮಿಗಳ ಬಂಧನಕ್ಕೆ ರಾಮ್ ಸೇನಾ ಆಗ್ರಹ

ಪುರಾತನ ಕಾಲದಿಂದಲೂ ತುಳುನಾಡಿನ ಆರಾಧ್ಯ ದೇವರುಗಳಲ್ಲಿ ಒಂದಾದ ನಾಗದೇವರನ್ನು ಆರಾಧಿಸಿ ಬರುವ ಸ್ಥಳ ಇದಾಗಿದ್ದು, ಅಂಥ ದೇವರಿಗೆ ಅವಮಾನ ಮಾಡಿ ಅನಾಗರಿಕತೆ ಮೆರೆದ ಕಿಡಿಗೇಡಿಗಳ ಕೃತ್ಯವನ್ನು ರಾಮ್ ಸೇನಾ ತೀವ್ರವಾಗಿ ಖಂಡಿಸುತ್ತದೆ ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳನ್ನು…

ದಕ್ಷಿಣ ಕನ್ನಡ

ಮಂಗಳೂರು : ಗೋ ಕಳ್ಳತನ – ಆರೋಪಿಗಳ ಬಂಧನ ಕಾರ್ಯ ಯಶಸ್ವಿ

ಇತ್ತೀಚೆಗೆ ಗೋಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಪೊಲೀಸರು ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದೇ ಮೂಕ ಪ್ರಾಣಿಯನ್ನು ಕಳ್ಳತನ ಮಾಡಿ ಕೊಂಡೊಯ್ಯುವವರ ಸಂಖ್ಯೆ ಅಧಿಕವಾಗಿದೆ. ಹಿಂದೂ ಸಂಘಟನೆಗಳು ಪ್ರತಿಭಟನೆ ಮಾಡಿ, ಅಲ್ಲಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದುಕೊಟ್ಟರೂ ಈ ಗೋ…

News

250 ವರ್ಷ ಹಳೆಯದಾದ ದೇವಾಲಯ ಸ್ಥಳಾಂತರಕ್ಕೆ ರೈಲ್ವೆ ನೋಟಿಸ್ !! | ಆಕ್ರೋಶಗೊಂಡ ಹಿಂದೂ ಕಾರ್ಯಕರ್ತರಿಂದ ಸಾಮೂಹಿಕ ಆತ್ಮಹತ್ಯೆಯ ಬೆದರಿಕೆ

ರೈಲ್ವೆ ನಿಲ್ದಾಣದ ಆವರಣದಲ್ಲಿರುವ 250 ವರ್ಷ ಹಳೆಯದಾದ ಚಾಮುಂಡ ದೇವಿ ದೇವಾಲಯ ಸ್ಥಳಾಂತರಕ್ಕೆ ರೈಲ್ವೆ ನೋಟಿಸ್ ಹೊರಡಿಸಿದ ಬಳಿಕ ಹಿಂದೂ ಸಂಘಟನೆ ಕಾರ್ಯಕರ್ತರು ಈ ಬಗ್ಗೆ ಆಕ್ರೋಶಗೊಂಡಿದ್ದು, ಜೀವ ಬೆದರಿಕೆ ಹಾಕಿರುವ ಘಟನೆ ಆಗ್ರಾದಲ್ಲಿನ ರಾಜಾ ಕಿ ಮಂಡಿ…

Karnataka State Politics Updates

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ | ಬಿಜೆಪಿ ವರಿಷ್ಠರು ಬೆಂಗಳೂರಿಗೆ

ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ ಒಂದು ವರ್ಷ ಬಾಕಿ ಉಳಿದಿರುವಂತೆಯೇ ಪಕ್ಷದ ಕರ್ನಾಟಕ ಘಟಕದಲ್ಲಿ ಪ್ರಮುಖ ಬದಲಾವಣೆಯಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೂಚಿನೆ ನೀಡಿದ್ದು,ಈ ನಡುವೆ ಬಿಜೆಪಿ ವರಿಷ್ಠರಾದ ಅಮಿತ್ ಶಾ ರಾಜ್ಯಕ್ಕೆ…

News

ಇ- ಕಾಮರ್ಸ್ ಅಮೇಜಾನ್ ಮೇಲೆ ಎಫ್‌ಐಆರ್ ದಾಖಲು!

ಗರ್ಭಪಾತದ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ಇ-ಕಾಮರ್ಸ್​ ಸಂಸ್ಥೆಯೊಂದರ ವಿರುದ್ಧ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಗರ್ಭಪಾತಕ್ಕೆ ಸಾಮಾನ್ಯವಾಗಿ ಬಳಸಲಾಗುವ ಎಂಟಿಪಿ ಕಿಟ್ ಅನ್ನು ಅಮೆಜಾನ್ ಪ್ಲಾಟ್‌ಫಾರ್ಮ್‌ನಲ್ಲಿ ಮಾರಲಾಗುತ್ತಿರುವುದು ಕಂಡುಬಂದಿತ್ತು.…

Jobs

ಎಸ್ ಎಸ್ ಎಲ್ ಸಿ ಪಾಸಾದವರಿಗೆ ಭರ್ಜರಿ ಉದ್ಯೋಗವಕಾಶ| ಕರ್ನಾಟಕ ಅಂಚೆ ಇಲಾಖೆಯಲ್ಲಿದೆ ಬರೋಬ್ಬರಿ 2410 ಹುದ್ದೆಗಳು !

ಭಾರತೀಯ ಅಂಚೆ ಇಲಾಖೆಯಿಂದ ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆ : ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್…

latest

ಗಂಡ ಹೆಂಡತಿಯ ವಿಚಿತ್ರ ಡಿವೋರ್ಸ್ ಒಪ್ಪಂದ…ಈಗ ಕೋರ್ಟ್ ಬಾಗಿಲಲ್ಲಿ…ಅಪರೂಪದಲ್ಲಿ ಅಪರೂಪದ ಘಟನೆ!

ದಂಪತಿಗಳ ಮಧ್ಯೆ ಕೆಲವೊಂದು ಕಾರಣಗಳಿಂದ ವಿರಸ ಆಗುವುದು ಸಹಜ. ಕೆಲವರು ಇದನ್ನು ಹಿರಿಯರ ಸಮ್ಮುಖದಲ್ಲಿ ಸರಿ ಮಾಡಿಕೊಳ್ಳುತ್ತಾರೆ. ಆದರೆ ಕೆಲವು ದಂಪತಿಗಳ ಮಧ್ಯೆ ಈ ವಿರಸ ಸರಿಯಾಗುವುದಿಲ್ಲಾವೆಂದಾರೆ ವಿಚ್ಛೇದನ ಕೊಡುವುದು, ಕೋರ್ಟ್ ಮೊರೆ ಹೋಗುವುದು ಮಾಮೂಲು. ಆದರೆ ಕೋರ್ಟ್…