ಉಡುಪಿ : ಪಿಯುಸಿ ಫಲಿತಾಂಶಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ!
ಬೈಂದೂರು : ಪ್ರಥಮ ಪಿಯುಸಿ ಫಲಿತಾಂಶದಿಂದ ಹೆದರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಬೈಂದೂರಿನ ತಗ್ಗರ್ಸೆ ಎಂಬಲ್ಲಿ ಶನಿವಾರ ನಡೆದಿದೆ. ಶೋಭಾ ಶೇರುಗಾರರ ಬಾಡಿಗೆ ಮನೆ ನಿವಾಸಿ ಬೇಬಿ ಶೆಡ್ತಿ ಎಂಬವರ ಮಗ ಸುದೀಪ್(17) ಎಂಬುವವನೇ ಮೃತ ವಿದ್ಯಾರ್ಥಿ. ಸುದೀಪ್…










