ಕಡಬ: ಕಳಾರ ಸಮೀಪ ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ!! ಕುತ್ತಿಗೆ ಕಡಿದ ಸಹಿತ ಜೀವಂತ ಜಾನುವಾರುಗಳು ವಶಕ್ಕೆ
ಕಡಬ: ಇಲ್ಲಿನ ಕಳಾರ ಸಮೀಪದ ತಿಮರಡ್ಡ ಎಂಬಲ್ಲಿ ಕಾರ್ಯಚರಿಸುತ್ತಿದ್ದ ಅಕ್ರಮ ಕಸಾಯಿಖಾನೆಗೆ ಕಡಬ ಠಾಣಾ ನೂತನ ಎಸ್.ಐ ಆಂಜನೇಯ ರೆಡ್ಡಿ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದು, ಸ್ಥಳದಲ್ಲಿ ಮಾಂಸಕ್ಕಾಗಿ ಕಡಿದ ಹಾಗೂ ಜೀವಂತವಿದ್ದ ಗೋವುಗಳನ್ನು ವಶಕ್ಕೆ ಪಡೆದುಕೊಂಡ ಘಟನೆಯೊಂದು…










