ಪುತ್ತೂರು: ತಡರಾತ್ರಿ ಸ್ನೇಹಿತನನ್ನು ಮನೆಗೆ ಬಿಟ್ಟು ಬರುವಾಗ ಬೈಕ್ ಅಪಘಾತ!! ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು
ಬಂಟ್ವಾಳ: ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಯುವಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ. ನೇರಳಕಟ್ಟೆಯಲ್ಲಿ ಮೇ.27 ರಂದು ಸಂಜೆ ಅಪಘಾತದಲ್ಲಿ ಸಂಭವಿಸಿತ್ತು. ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನನ್ನು ಚಿಕಿತ್ಸೆಗೆಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ…










