ಶುಕ್ರವಾರ, 30 ಅಕ್ಟೋಬರ್ 2026

ಮೇ 2022

Interesting

ಈ ಧರ್ಮದಲ್ಲಿ ಹೆಣವನ್ನು ರಣಹದ್ದುಗಳಿಗೆ ಆಹಾರವಾಗಿಸುತ್ತಾರಂತೆ!? | ಈ ವಿಚಿತ್ರ ಪದ್ಧತಿಯ ಹಿಂದೆಯೂ ಇದೆ ಕಾರಣ!

ನಮ್ಮ ಇಡೀ ಜಗತ್ತು ಆಚಾರ-ವಿಚಾರಗಳಿಂದ ಅಲಂಕೃತವಾಗಿದೆ. ಪ್ರತಿಯೊಂದು ಸಮಾರಂಭಕ್ಕೂ ಇಂತಹುದೇ ಒಂದು ಪದ್ಧತಿಯಿದೆ. ಆದರೆ ಇದು ಒಂದೊಂದು ಧರ್ಮಕ್ಕೆ ಸೀಮಿತವಾಗಿದೆ. ಕೆಲವೊಂದು ಪುರಾತನ ನಂಬಿಕೆಗಳನ್ನು ಪೀಳಿಗೆಯಿಂದಲೇ ಅನುಸರಿಸಿಕೊಂಡು ಬಂದಿರುತ್ತಾರೆ. ಇಂತಹ ಆಚರಣೆಗಳಲ್ಲಿ ಅಂತ್ಯಕ್ರಿಯೆ ಕೂಡ ಒಂದು. ಭಾರತೀಯರ ಆಚರಣೆ…

Education

KCET 2022 ರ ಪಠ್ಯಕ್ರಮ ಪ್ರಕಟ : ಡೌನ್‌ಲೋಡ್ ಮಾಡುವ ಮಾಹಿತಿ ಇಲ್ಲಿದೆ

2022ನೇ ಸಾಲಿನ KCET(ಕರ್ನಾಟಕ ಸಾಮನ್ಯ ಪ್ರವೇಶ ಪರೀಕ್ಷೆ) ಪಠ್ಯಕ್ರಮವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ಅಫೀಶಿಯಲ್ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಈ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಉತ್ತಮ ತಯಾರಿಗಾಗಿ ಈ ಪಠ್ಯಕ್ರಮವನ್ನು ಚೆಕ್ ಮಾಡಿಕೊಂಡು ಸಿದ್ಧತೆ ಮಾಡಿಕೊಳ್ಳಬಹುದಾಗಿದೆ. ಇಂಜಿನಿಯರಿಂಗ್,…

News

ಮದರಸಾ ಬಿಟ್ಟು ಓಡಿ ಹೋಗಬಾರದೆಂದು ಬಾಲಕನ ಕಾಲಿಗೆ ಕಬ್ಬಿಣದ ಸರಪಳಿ ಕಟ್ಟಿ ಕೂಡಿಹಾಕಿದ ಮೌಲಾನಾ !!

ಮದರಸಾದಲ್ಲಿ ಓದಿನ ಜೊತೆಗೆ ಮಕ್ಕಳಿಗೆ ಚಿತ್ರಹಿಂಸೆ ನೀಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ‌ ಮದರಸಾ ಬಿಟ್ಟು ಓಡಿ ಹೋಗಬಾರದೆಂದು ಇಬ್ಬರು ಬಾಲಕರ ಕಾಲಿಗೆ ಮೌಲಾನಾ ಕಬ್ಬಿಣದ ಸರಪಳಿಯನ್ನು ಕಟ್ಟಿ ಕೂಡಿಹಾಕಿದ್ದಾರೆ ಎಂಬ ಗಂಭೀರ ಆರೋಪ ಉತ್ತರ ಪ್ರದೇಶದ ಲಕ್ನೋದಲ್ಲಿ…

Latest Health Updates Kannada

ಒಂದೇ ದಿನದಲ್ಲಿ ಚಿನ್ನದ ದರದಲ್ಲಿ ಭಾರೀ ಬದಲಾವಣೆ | ಎಲ್ಲೆಲ್ಲಿ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ !

ಚಿನ್ನ ಅಂದರೆ ಮಹಿಳೆಯರಿಗೆ ವಿಶೇಷವಾದ ಆಕರ್ಷಣೆ. ಅದೆಷ್ಟೇ ಆಭರಣಗಳಿದ್ರೂ ಇನ್ನೂ ಖರೀದಿಸೋ ಬಯಕೆ. ಇದೇ ಕಾರಣಕ್ಕೆ ಪ್ರತಿದಿನ ಚಿನ್ನದ ಬೆಲೆ ಪರಿಶೀಲಿಸೋ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಅಂಥವರಿಗೆ ಇಂದಿನ ದರ ಕೊಂಚ ನಿರಾಸೆ ಮೂಡಿಸಲಿದೆ. ಭಾರತದಲ್ಲಿ 3 ದಿನಗಳಿಂದ ಏರಿಕೆಯಾಗುತ್ತಿದ್ದ…

Interesting

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನ ಮುಂದಿನ ಕಂತು ಸಿಗಬೇಕಿದ್ದರೆ ekYC ಕಡ್ಡಾಯ | ಇನ್ನು ಉಳಿದಿರುವುದು ಕೇವಲ 2 ದಿನ, ಕೊನೆಯ ದಿನಾಂಕ ಗಮನಿಸಿ

ದೇಶದ ರೈತರ ಆದಾಯವನ್ನು ದ್ವಿಗುಣಗೊಳಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು 2018 ರಲ್ಲಿ ಪಿಎಂ ಕಿಸಾನ್ ಯೋಜನೆಯನ್ನು ಪ್ರಾರಂಭಿಸಿದರು. ಈ ಯೋಜನೆಯಡಿ, ನೋಂದಾಯಿತ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಾಗಿ ವಾರ್ಷಿಕ 6,000 ರೂ. ಮೊತ್ತವನ್ನು…

ದಕ್ಷಿಣ ಕನ್ನಡ

ಪ್ರಗತಿಪರ ಕೃಷಿಕ ತಿರುಮಲೇಶ್ವರ ಭಟ್ ಕಾನಾವು ನಿಧನ

ಸುಳ್ಯ : ಪ್ರಗತಿಪರ ಕೃಷಿಕರು, ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ನಮ್ಮೂರಿನ ಮಾರ್ಗದರ್ಶಕರಾಗಿದ್ದ ತಿರುಮಲೇಶ್ವರ ಭಟ್ ಕಾನಾವು (70) ಮೇ 28 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ಜೀರ್ಣೋದ್ಧಾರ ಹಾಗೂ…

News

PFI ರ್‍ಯಾಲಿಯಲ್ಲಿ ಪ್ರಚೋದನಕಾರಿ ಘೋಷಣೆ ಕೂಗಿದ 18 ಮಂದಿಯನ್ನು ಬಂಧಿಸಿದ ಪೊಲೀಸರು !!

ಪಿಎಫ್ಐ ಸಂಘಟನೆ ಶಾಂತಿ ಕದಡುವಂತಹ ರ್‍ಯಾಲಿ ಸಂಯೋಜಿಸಿ ಕೋಮುದ್ವೇಷ ಹೆಚ್ಚಾಗುವ ಘೋಷಣೆಗಳನ್ನು ಕೂಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇರಳ ಪೊಲೀಸರು 18 ಮಂದಿಯನ್ನು ಬಂಧಿಸಿದ್ದಾರೆ. ಕೇರಳದ ಆಲಪ್ಪುಳದಲ್ಲಿ ನಡೆದ ಪಾಪ್ಯುಲರ್ ಫ್ರಂಟ್ ಆಫ್…

latest

ವೆಲ್ಡಿಂಗ್ ಕೆಲಸಕ್ಕೆಂದು ಬಂದವ ಮನೆ ಯಜಮಾನಿಯ ಜೊತೆ ಅನೈತಿಕ ಸಂಬಂಧ ಬೆಳೆಸಿದ | ಮತ್ತೊಬ್ಬನ ಹಿಂದೆ ಬಿದ್ದಿದ್ದಕ್ಕೆ ಅವಳನ್ನೇ ಅಂತ್ಯ ಮಾಡಿದ

ಹೆಂಡತಿ ಚಂಚಲೆ ಆದರೆ ಕೆಲವೊಂದು ಕುಟುಂಬಗಳ ಪರಿಸ್ಥಿತಿ ಎಣಿಸದ ರೀತಿಯಲ್ಲಿ ತಿರುವು ಪಡೆದುಕೊಳ್ಳುತ್ತದೆ. ಗಂಡ ಮಕ್ಕಳು ಇದ್ದು, ಇತ್ತ ಕಡೆ ಸೈಡಲ್ಲಿ ಸೆಟಪ್ ಮಾಡಿಕೊಂಡರೆ ಎದುರಾಗುವ ಪರಿಣಾಮ ಘನಘೋರ. ಅಂತಹುದೇ ಒಂದು ಸ್ಟೋರಿ ಇಲ್ಲಿದೆ ನೋಡಿ. ಸಂಬಂಧಿಕರ ಗೃಹಪ್ರವೇಶಕ್ಕೆ…

ದಕ್ಷಿಣ ಕನ್ನಡ

ಮಂಗಳೂರು : ಕಾಲೇಜಿಗೆ ಹಿಜಾಬ್ ಧರಿಸಿ ಬರಲು ಅವಕಾಶವಿಲ್ಲ | ಹಿಜಾಬ್ ಬೇಕು ಎನ್ನುವವರಿಗೆ ಬೇರೆ ಕಾಲೇಜಿನಲ್ಲಿ ವ್ಯವಸ್ಥೆ !

ಮಂಗಳೂರು: ಮಂಗಳೂರಿನ ಯೂನಿವರ್ಸಿಟಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಮತ್ತೆ ಶುರುವಾಗಿದೆ. ಈಗ ಮತ್ತೆ ಶಾಲಾರಂಭವಾಗಿದ್ದು, ಮತ್ತೆ ಹಿಜಾಬ್ ವಿವಾದ ಉಂಟಾಗಿದೆ. ಈ ಹಿನ್ನಲೆಯಲ್ಲಿ ಮಹತ್ವದ ಸಭೆ ನಡೆಸಲಾಗಿದ್ದು ಕೆಲವೊಂದು ಮಹತ್ವದ ನಿರ್ಧಾರ ಮಾಡಲಾಗಿದೆ. ತರಗತಿಯಲ್ಲಿ ಹಿಜಾಬ್ ಧರಿಸುವುದಾಗಿ ಹೇಳುವ…

ದಕ್ಷಿಣ ಕನ್ನಡ

ನೆಲ್ಯಾಡಿ: ಟಿಪ್ಪರ್-ಲಾರಿ ಹಾಗೂ ಕಾರು ಮಧ್ಯೆ ಸರಣಿ ಅಪಘಾತ-ಒಂದು ಸಾವು

ಮೇ‌.27: ಟಿಪ್ಪರ್-ಲಾರಿ ಹಾಗೂ ಕಾರು ಮಧ್ಯೆ ಸರಣಿ ಅಪಘಾತ ನಡೆದು ಕಾರು ಚಾಲಕ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಇಂದು(ಮೇ.27) ಸಂಜೆ ಸಂಭವಿಸಿದೆ.ಕಾರು ಚಾಲಕನನ್ನು ಶಿರಾಡಿಯ ನಿವಾಸಿ ನೆಲ್ಸನ್(40) ಎಂದು ಗುರುತಿಸಲಾಗಿದೆ. ನೆಲ್ಯಾಡಿಯಿಂದ ಶಿರಾಡಿ ಕಡೆ…