Monthly Archives

May 2022

ರಾಜ್ಯವೇ ಬೆಚ್ಚಿದ್ದ ರೂಪದರ್ಶಿಯ ಬರ್ಬರ ಕೊಲೆ!! ಅಂದೇ ರಾತ್ರಿ ಮೃತದೇಹ ಶವಾಗಾರಕ್ಕೆ ಸಾಗಿಸಿದ್ದ ಸಿಬ್ಬಂದಿಯ ದುರಂತ…

ಬೆಂಗಳೂರು:ಅದು 2003 ರ ಜುಲೈ 26. ಮುಂಜಾನೆಯಿಂದ ಪ್ರಶಾಂತವಾಗಿದ್ದ ನಗರ ಸಂಜೆ ವೇಳೆಗಾಗಲೇ ಅರೆಕ್ಷಣ ಬೆಚ್ಚಿಬಿದ್ದಿತ್ತು. ಬಹುದೊಡ್ಡ ಅಪಾರ್ಟ್ಮೆಂಟ್ ಒಂದರಿಂದ ಆಗತಾನೆ ಶಾಲೆ ಬಿಟ್ಟು ಬಂದಿದ್ದ ಪುಟ್ಟ ಮಕ್ಕಳಿಬ್ಬರ ಕೂಗು, ಏನಾಯಿತೆಂದು ನೋಡುವ ವೇಳೆಗಾಗಲೇ ಅಲ್ಲೊಬ್ಬ ರೂಪಸುಂದರಿಯ ಹೆಣ ಮಕಾಡೆ

ಅನುಭವ ಮಂಟಪ ಹಿಂದೂಗಳಿಗೆ ಸೇರಲಿ -ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

ಹುಕ್ಕೇರಿ (ಬೆಳಗಾವಿ ಜಿಲ್ಲೆ): ‘ಬಸವಕಲ್ಯಾಣದಲ್ಲಿರುವ ಪೀರ್‌ ಪಾಷಾ ಬಂಗಲೆ ಬಸವಣ್ಣನವರು ಸ್ಥಾಪಿಸಿದ ಮೂಲ ‘ಅನುಭವ ಮಂಟಪ’ವಾಗಿದೆ. ಅದು ಹಿಂದೂಗಳಿಗೆ ಸೇರಲಿ’ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಇಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಆಸಿಡ್ ದಾಳಿ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದು ಆಸಿಡ್ ದಾಳಿ ಪ್ರಕರಣ ಮರೆಮಾಚುವ ಮುನ್ನವೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆಯಸಿಡ್ ದಾಳಿ ಮಾಡಿರುವ ಘಟನೆ ವರದಿಯಾಗಿದೆ.ಈ ಘಟನೆ ಬೆಂಗಳೂರಿನ ಕಬ್ಬನ್ ಪೇಟೆ 10ನೇ ಕ್ರಾಸ್‍ನಲ್ಲಿ ನಡೆದಿದ್ದು, ಪಶ್ಚಿಮ ಬಂಗಾಳ

ಬಿಜೆಪಿಗೆ ಯಾರ ಬೆಂಬಲವೂ ಬೇಡ !!-ಆಹಾರ ಸಚಿವ ಉಮೇಶ ಕತ್ತಿ ಹೇಳಿಕೆ

ಅಥಣಿ (ಬೆಳಗಾವಿ ಜಿಲ್ಲೆ): ‘ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿರುವ ಲಖನ್ ಜಾರಕಿಹೊಳಿ ಬೆಂಬಲ ಬಿಜೆಪಿಗೆ ಆಗತ್ಯವಿಲ್ಲ’ ಎಂದು ಆಹಾರ ಸಚಿವ ಉಮೇಶ ಕತ್ತಿ ಹೇಳಿದರು.ಇಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು,

ಸಲಿಂಗಿಗಳ ಮದುವೆಗೆ ಸಾಕ್ಷಿಯಾಯಿತು ಕ್ರಿಕೆಟ್ ಲೋಕ !! | ಅದ್ಧೂರಿಯಾಗಿ ಮದುವೆ ಮಾಡಿಕೊಂಡ ಮಹಿಳಾ ಕ್ರಿಕೆಟ್…

ಸಲಿಂಗಿಗಳ ಮದುವೆಗೆ ಕ್ರೀಡಾಲೋಕ ಸಾಕ್ಷಿಯಾಗಿದೆ. ಇದೇ ಮೊದಲ ಬಾರಿಗೆ ಇಬ್ಬರು ಮಹಿಳಾ ಆಟಗಾರ್ತಿಯರು ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ. ‌ 2017ರ ಮಹಿಳಾ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಆಟಗಾರ್ತಿಯರಾದ ಕ್ಯಾಥರೀನ್ ಬ್ರಂಟ್ ಮತ್ತು ನ್ಯಾಟ್ ಸೀವರ್ ಸಲಿಂಗ ವಿವಾಹ ಮಾಡಿಕೊಂಡಿದ್ದಾರೆ.

ನಿವೇಶನವಾಗಿ ಬದಲಾದ ಕೃಷಿ ಭೂಮಿ ಖರೀದಿ ಅಕ್ರಮವಲ್ಲ !!- ಹೈಕೋರ್ಟ್

ಕೃಷಿ ಭೂಮಿಯನ್ನು ವಸತಿ ಯೋಗ್ಯ ಭೂಮಿಯನ್ನಾಗಿ ಪರಿವರ್ತಿಸಿದ ಬಳಿಕ ಅದನ್ನು ಖರೀದಿಸುವುದು ಅಕ್ರಮವಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.ಈ ರೀತಿಯ ಭೂಮಿಯನ್ನು ಖರೀದಿಸಿದರೆ ಅದು ಕರ್ನಾಟಕ ಪರಿಷಿಷ್ಠ ಜಾತಿ, ಪರಿಷಿಷ್ಠ ಪಂಗಡಗಳ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದಂತೆ

ಅವಳ ಬಿಟ್ಟು ಇರಲಾರೆ | ಸಲಿಂಗ ಕಾಮದ ಜೋಡಿಗಾಗಿ ಕಣ್ಣೀರಿಡುತ್ತಿರುವ ಯುವತಿ !!!

ಸಲಿಂಗ ಕಾಮದ ಪ್ರೀತಿಯಲ್ಲಿ ಬಿದ್ದ ಜೋಡಿಯೊಂದು ಬೇರೆ ಬೇರೆಯಾಗಿದ್ದು, ನಮ್ಮನ್ನು ಒಟ್ಟಿಗೆ ಬದುಕಲು ಬಿಡಿ ಎಂದು ಹೋರಾಟ ಮಾಡುತ್ತಿದ್ದಾರೆ. ಈ ವಿಚಿತ್ರ ಘಟನೆಯೊಂದು ಕೇರಳದ ಕೋಯಿಕ್ಕೋಡ್ ನಲ್ಲಿ ಬೆಳಕಿಗೆ ಬಂದಿದೆ.ಅಲುವಾ ಮೂಲದ ಆಧಿಲಾ ನಸ್ರಿನ್ (22) ಮತ್ತು ಕೊಯಿಕ್ಕೋಡ್ ಮೂಲದ ಫಾತಿಮಾ ನೋರಾ

ಮಂಗಳೂರು : “ನಾಯಿಂಡೆ ಮೋನೆ” ಎಂದು ಪೊಲೀಸರನ್ನು ನಿಂದಿಸಿದ್ದ SDPI ಕಾರ್ಯಕರ್ತರ ಅರೆಸ್ಟ್ !!!

ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಎಸ್.ಡಿ.ಪಿ.ಐ ಸಭೆಗೆ ಆಗಭಿಸಿದ ಕೆಲವೊಂದು ಕಾರ್ಯಕರ್ತರಿಂದ ಪೊಲೀಸರಿಗೆ ನಿಂದನೆ ವೀಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ 6 ಎಸ್ ಡಿಪಿಐ ಕಾರ್ಯಕರ್ತರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಒಟ್ಟು ಆರು ಜನರನ್ನು ಪೊಲೀಸರು ಬಂಧಿಸಿದ್ದು, ನೌಶಾದ್, ಹೈದರಾಲಿ

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | 48 ಹುದ್ದೆಗಳ ನೇಮಕಾತಿ-…

ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 48 ಹುದ್ದೆಗಳು ನೇಮಕಾತಿ ನಡೆಯಲಿದೆ.ಸಂಸ್ಥೆ ಹೆಸರು : ಡಿಸಿಸಿ ಬ್ಯಾಂಕ್​ಹುದ್ದೆಗಳ ಸಂಖ್ಯೆ: 48ಉದ್ಯೋಗ ಸ್ಥಳ: ದಾವಣಗೆರೆವೇತನ : ರೂ.23500-47650ರೂ ಮಾಸಿಕ

ರೈತ ಸಂಘ’ದ ಅಧ್ಯಕ್ಷ ಸ್ಥಾನದಿಂದ ‘ಕೋಡಿಹಳ್ಳಿ ಚಂದ್ರಶೇಖರ್’ ಗೆ ಕೊಕ್ !!! ನೂತನ ಸಾರಥಿಯಾಗಿ ಹೆಚ್…

ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದೆ. ಅಲ್ಲದೇ ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಹೆಚ್.ಆರ್. ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.ಇಂದು ಈ ಸಂಬಂಧ ರಾಜ್ಯ ರೈತ ಸಂಘದಿಂದ ಶಿವಮೊಗ್ಗದಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು.