ಶುಕ್ರವಾರ, 30 ಅಕ್ಟೋಬರ್ 2026

ಮೇ 2022

Karnataka State Politics Updates

ಮೇಯರ್ ಸ್ಥಾನಕ್ಕಾಗಿ ಗುಪ್ತ ಸಭೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ‌ ಮೇಯರ್ ಆಯ್ಕೆಗೆ ಒಂದು‌ ದಿನ ಬಾಕಿ ಇರುವಾಗಲೇ ಮೇಯರ್ ಆಯ್ಕೆಗಾಗಿ ಬಿಜೆಪಿ ವಲಯದಲ್ಲಿ ಗುಪ್ತ ಸಭೆ ನಡೆದಿದೆ. ಪಾಲಿಕೆಯಲ್ಲಿ ಅತೀ ಹೆಚ್ಚು 39 ಸದಸ್ಯರನ್ನು ಹೊಂದಿರುವ ಬಿಜೆಪಿ ಸಂಘ ಪರಿವಾರದವರಿಗೆ‌ ಮೇಯರ್ ಪಟ್ಟ…

News

ಕಾರು ಹಾಗೂ ಲಾರಿ ನಡುವೆ ರಸ್ತೆ ಅಪಘಾತ ನಾಲ್ವರ ದುರ್ಮರಣ

ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಸ್ಥವನಿಧಿ ಸಮೀಪದ ಸರ್ವಿಸ್‌ ರಸ್ತೆಯ ಅಮರ್ ಹೋಟೆಲ್ ಎದುರು ಲಾರಿ ಮತ್ತು ಕಾರಿನ ನಡುವೆ ಶುಕ್ರವಾರ ಸಂಭವಿಸಿದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. ನಿಪ್ಪಾಣಿಯ ಸಾಯಿಶಂಕರ ನಗರದ ಅದಗೊಂಡ ಬಾಬು ಪಾಟೀಲ (60), ಛಾಯಾ…

News

ಯಾಸೀನ್ ಮಲಿಕ್ ಗೆ ಗಲ್ಲು ಶಿಕ್ಷೆ ಆಗಬೇಕೆಂದು ಮೃತ ಯೋಧನ ಪತ್ನಿಯ ಆಕ್ರೋಶ | ಜೀವಾವಧಿಗೆ ಮುಫ್ತಿ, ಫಾರೂಕ್ ಸೇರಿದಂತೆ ಪಾಕಿಸ್ತಾನದ ನಾಯಕರುಗಳ ಅಸಮಾಧಾನ !!

ಯಾಸಿನ್ ಮಲಿಕ್ ತಾನು ಮಾಡಿದ ಪಾಪ ಕೃತ್ಯಗಳಿಗೆ ಇದೀಗ ಜೀವನಪರ್ಯಂತ ಜೈಲಿನಲ್ಲಿ ಕೊಳೆಯುವ ಹಾಗೆ ಆಗಿದೆ. ಯಾಸಿನ್ ಮಲಿಕ್ ಗೆ ಜೀವಾವಧಿ ‌ಶಿಕ್ಷೆ ಘೋಷಣೆಯಾಗಿರುವ ಕಾರಣ ಪಾಕಿಸ್ತಾನದ ಭಯೋತ್ಪಾದಕರ ಮೇಲಿನ ಪ್ರೀತಿಯ ಬಗ್ಗೆಯೂ ಜಗತ್ತಿಗೆ ಗೊತ್ತಾಗಿದೆ. ಯಾಸಿನ್ ಮಲಿಕ್…

latest

ಕಾಮುಕನ ಅಟ್ಟಹಾಸ: ಶಾಲಾ ಮೈದಾನದಲ್ಲಿ ಆಡುತ್ತಿದ್ದ ಆರು ವರ್ಷದ ಬಾಲಕಿ ಮೇಲೆ ಶಾಲಾ ಪ್ಯೂನ್ ನಿಂದ ಅತ್ಯಾಚಾರ !!!

ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಶಾಲೆಯೊಂದರ 51 ವರ್ಷದ ಪ್ಯೂನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಸೋಮವಾರ ನಡೆದಿದ್ದು, ಮುಂಬೈನ ನವಘರ್ ನಲ್ಲಿ ಈ ಘಟನೆ ನಡೆದಿದೆ.…

Interesting

ಮತ್ತೆ ಗಡಿಭಾಗದಲ್ಲಿ ಕನ್ನಡಕ್ಕೆ ಅವಮಾನ | ಮದುವೆ ಸಮಾರಂಭವೊಂದರಲ್ಲಿ ಕನ್ನಡ ಹಾಡು ಹಾಕಿ ಕುಣಿದ ಕನ್ನಡಿಗರ ಮೇಲೆ ಎಂಇಎಸ್ ಕಾರ್ಯಕರ್ತರಿಂದ ಹಲ್ಲೆ

ಬೆಳಗಾವಿ: ಮದುವೆ ಸಮಾರಂಭವೊಂದರಲ್ಲಿ ಕನ್ನಡ ಹಾಡು ಹಾಕಿ ಕುಣಿದ ಕಾರಣಕ್ಕೆ ವಧು-ವರ ಸೇರಿ ಐವರು ಕನ್ನಡಿಗರ ಮೇಲೆ ಎಂಇಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ನಿನ್ನೆ ರಾತ್ರಿ ತಾಲೂಕಿನ ಧಾಮಣೆ ಗ್ರಾಮದಲ್ಲಿ ನಡೆದಿದೆ. ವರ ಸಿದ್ದು ಸೈಬಣ್ಣವರ್, ವಧು…

Jobs

KPSC ಯಿಂದ ಮತ್ತೊಂದು ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ( ಕೆಪಿಎಸ್ ಸಿ) ವಿವಿಧ ಇಲಾಖೆಗಳ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಹೆಚ್ಚುವರಿ ಆಯ್ಕೆಪಟ್ಟಿ, ತಾತ್ಕಾಲಿಕ ಆಯ್ಕೆಪಟ್ಟಿ, ಕಟ್ ಆಫ್ ಅಂಕಗಳನ್ನು ಬಿಡುಗಡೆ ಮಾಡಿದೆ. ಇದೀಗ ಮತ್ತೊಂದು ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ. ಕೆಪಿಎಸ್…

Karnataka State Politics Updates

ಮದುವೆ ಸಮಾರಂಭದಲ್ಲಿ ಎಂಇಎಸ್ ಕಾರ್ಯಕರ್ತರು ಹಲ್ಲೆ ವಧುವರರಿಗೆ ಗಾಯ

ಬೆಳಗಾವಿ: ತಾಲೂಕಿನ ಧಾಮಣೆ ಗ್ರಾಮದಲ್ಲಿ ಗುರುವಾರ ತಡರಾತ್ರಿ ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗಿಯಾದವರ ಮೇಲೆ ಹಲ್ಲೆಗೈದಿದ್ದಾರೆ. ಪ್ರಕರಣದಲ್ಲಿ ವರ ಸಿದ್ದು ಸೈಬಣ್ಣವರ, ವಧು ರೇಷ್ಮಾ ಸೇರಿ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ…

Health

ಅಪಘಾತ: ಓರ್ವ ಸಾವು, ಇನ್ನೊರ್ವನಿಗೆ ಗಾಯ

ನವಲಗುಂದ: ತಾಲೂಕಿನ ಯಮನೂರ ಅರೇಕುರಹಟ್ಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡುವೆ ಟ್ಯಾಂಕರ್ ಹಾಗೂ ಟಾಟಾ ಏಸ್ ನಡುವೆ ಬೆಳ್ಳಿಗೆ ಅಪಘಾತ ಸಂಭವಿಸಿದ್ದು, ಸ್ಥಳದಲೇ ಓರ್ವ ಮೃತ ಪಟ್ಟರೆ, ಇನ್ನೊರ್ವ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯಿಂದ ಬಾಗಲಕೋಟೆಗೆ ಟ್ಯಾಂಕರ್ ಹೋಗುತ್ತಿದ್ದ…

ದಕ್ಷಿಣ ಕನ್ನಡ

ಕಲ್ಲಡ್ಕ : ಮಹಡಿ ಮೇಲಿನಿಂದ ಬಿದ್ದು ಬಾಲಕ ಮೃತ್ಯು

ಬಂಟ್ವಾಳ: ಗೆಳೆಯರ ಜೊತೆ ಆಟ ಆಡುತ್ತಿದ್ದ ವೇಳೆ 6 ನೇ ತರಗತಿ ವಿದ್ಯಾರ್ಥಿಯೋರ್ವ ಮಹಡಿ ಮೇಲಿನಿಂದ ಬಿದ್ದು ಮೃತಪಟ್ಟ ಘಟನೆ ಕಲ್ಲಡ್ಕ ದಲ್ಲಿ ಮೇ.26 ರಂದು ನಡೆದಿದೆ. ‌ಕಲ್ಲಡ್ಕ ನಿವಾಸಿ ಅಹಮ್ಮದ್ ಅವರ ಪುತ್ರ ಮಹಮ್ಮದ್ ಸಾಹಿಲ್ (10)…

ದಕ್ಷಿಣ ಕನ್ನಡ

ಬೆಳ್ತಂಗಡಿ: ಶಿಶಿಲ ದೇವಸ್ಥಾನದ ಸುತ್ತಮುತ್ತಲು ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿವೆ ನೀರು ನಾಯಿಗಳು !! | ದೇವ ಮತ್ಸ್ಯಗಳಿಗೆ ತೊಂದರೆ – ಗ್ರಾಮದ ಭಕ್ತಾದಿಗಳಲ್ಲಿ ಹೆಚ್ಚಿದ ಆತಂಕ

ಇತಿಹಾಸ ಪ್ರಸಿದ್ಧ ಶಿಶಿಲೇಶ್ವರ ದೇವಸ್ಥಾನದ ಪರಿಸರದಲ್ಲಿ ನೀರು ನಾಯಿಗಳು ಆಗಿಂದಾಗ್ಗೆ ಪ್ರತ್ಯಕ್ಷವಾಗುತ್ತಿದ್ದು, ಇವುಗಳ ಹಾವಳಿಯಿಂದ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಭಯಭೀತರಾಗಿದ್ದಾರೆ. ಇಂತಹ ನೀರು ನಾಯಿಗಳು ಇದೀಗ ಶಿಶಿಲ ಪ್ರದೇಶದ ಕಪಿಲಾ ನದಿಯಲ್ಲಿ ಹಿಂಡು ಹಿಂಡಾಗಿ ಬರುತ್ತಿದೆ. ದೇವರ ಮೀನೆಂದೇ…