ಗುರುವಾರ, 29 ಅಕ್ಟೋಬರ್ 2026
Trending

ಮೇ 2022

Interesting

ಅದಮ್ಯ ಆತ್ಮವಿಶ್ವಾಸದ ಗಣಿ ಈ ಬಾಲಕಿ !! | ಒಂಟಿ ಕಾಲಿನಲ್ಲಿ ಶಾಲೆಗೆ ತೆರಳಿ ಶಿಕ್ಷಕಿಯಾಗಬೇಕೆಂಬ ಕನಸು ಹೊತ್ತಿರುವ ಸೀಮಾಳ ಬದುಕೇ ಒಂದು ಸ್ಫೂರ್ತಿ

ಆತ್ಮವಿಶ್ವಾಸ ಒಂದಿದ್ದರೆ ಸಾಧಿಸಲು ಅಸಾಧ್ಯ ಎಂಬುದು ಯಾವುದೂ ಇಲ್ಲ. ಅಂತೆಯೇ ಇಲ್ಲೊಬ್ಬಳು ಬಾಲಕಿ ಅದಮ್ಯ ಆತ್ಮವಿಶ್ವಾಸದ ಗಣಿಯಾಗಿ ರಾರಾಜಿಸುತ್ತಿದ್ದಾಳೆ. ಬಿಹಾರದ ನಕ್ಸಲ್ ಪೀಡಿತ ಜಿಲ್ಲೆಯ 10ನೇ ತರಗತಿ ವಿದ್ಯಾರ್ಥಿನಿ ಸೀಮಾ ಕುಮಾರಿ ಸಾಮಾನ್ಯ ಬಾಲಕಿಯಲ್ಲ, ಇತರ ಅನೇಕ ವಿಕಲಚೇತನ…

latest

ಸ್ಕೂಲ್ ಬಸ್ – ಬೈಕ್ ಆ್ಯಕ್ಸಿಡೆಂಟ್ | ಕಾಲೇಜು ದಾಖಲಾತಿಗೆಂದು ಹೋದ ಬಾಲಕಿ ಅಪಘಾತದಲ್ಲಿ ದಾರುಣ ಸಾವು !

ಎಸ್ ಎಸ್ ಎಲ್ ಸಿ ಮುಗಿಯಿತು, ಹಾಗಾಗಿ ಕಾಲೇಜು ದಾಖಲಾತಿಗೆಂದು ಬಾಲಕಿ ಬೈಕ್ ನಲ್ಲಿ ಹೋಗಿದ್ದಾಳೆ. ಆದರೆ ಆಕೆಯ ಕಾಲೇಜು ದಾಖಲಾತಿ ಆಗುವ ಮೊದಲೇ ಬಾಲಕಿ ಭೀಕರ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾಳೆ. ಇಂದು ಗುರುವಾರ ಖಾಸಗಿ ಸ್ಕೂಲ್ ಬಸ್…

latest

ಟಾಯ್ಲೆಟ್‌ನಲ್ಲಿ ಕೂತು ವೀಡಿಯೋ ಗೇಮ್ಸ್ ಆಟದಲ್ಲಿ ತಲ್ಲೀನನಾದ ಯುವಕ | ಹಾವು ಬಂದು ಕಚ್ಚಿದ್ದು ಗೊತ್ತಾಗಲಿಲ್ಲ, ಅಷ್ಟಕ್ಕೂ ಹಾವು ಕಚ್ಚಿದ್ದೆಲ್ಲಿಗೆ?

ನೀವು ಗಮನಿಸಿರಬಹುದು, ಹೆಚ್ಚಾಗಿ ಕೆಲವು ಜನರು ಟಾಯ್ಲೆಟ್ ಗೆಂದು ಹೋದಾಗ, ಮೊಬೈಲ್ ತಗೊಂಡು ಹೋಗುತ್ತಾರೆ. ಇದು ಆರೋಗ್ಯಕ್ಕೆ ಒಳ್ಳೆದಲ್ಲ ಎಂದು ಡಾಕ್ಟರ್ ನವರು ಹೇಳುತ್ತಾರೆ. ಆದರೂ ಕೆಲವರು ಈ ಅಭ್ಯಾಸದಿಂದ ಹೊರಬರುವುದಿಲ್ಲ. ಅಂತವರು ಈ ಸುದ್ದಿಯೊಂದನ್ನು ಓದಲೇಬೇಕು. 28…

Interesting

Samsung ನಿಂದ ದಿಟ್ಟ ನಿರ್ಧಾರ | ಈ ಫೋನ್ ಗಳು ಮಾರುಕಟ್ಟೆಯಿಂದ ನಿರ್ಗಮನ

ಸ್ಯಾಮ್ ಸಾಂಗ್ ಉತ್ತಮವಾದ ಫೀಚರ್ ಗಳಿರುವ ಫೋನ್ ಗಳನ್ನು ಗ್ರಾಹಕರಿಗೆ ತಲುಪಿಸುತ್ತಾ ದಕ್ಷಿಣ ಕೊರಿಯಾದ ಜನಪ್ರಿಯ ಕಂಪನಿ ಎಂದೇ ಹೆಸರುವಾಸಿಯಾಗಿದೆ. ಆದರೆ ಈ ಎಲೆಕ್ಟ್ರಾನಿಕ್ಸ್ ದೈತ್ಯ ಸ್ಯಾಮ್​ಸಂಗ್ ಇದೀಗ ಭಾರತದಲ್ಲಿ ಫೀಚರ್ ಫೋನ್ ಮಾರುಕಟ್ಟೆಯಿಂದ ನಿರ್ಗಮಿಸಲು ಯೋಜಿಸುತ್ತಿದೆ ಎಂದು…

latest

ಮುರುಳ್ಯದಿಂದ ನಾಪತ್ತೆಯಾದ ಮಹಿಳೆಯನ್ನು ತಮಿಳುನಾಡಿನಲ್ಲಿ ಪತ್ತೆ ಮಾಡಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ: ಇಲ್ಲಿನ ಮುರುಳ್ಯ ಗ್ರಾಮದ ನಿಂತಿಕಲ್ಲಿನಲ್ಲಿ ಮಹಿಳೆಯೋರ್ವರು ಕಾಣೆಯಾಗಿದ್ದು ತಮಿಳುನಾಡಿನಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮುರುಳ್ಯ ಗ್ರಾಮದ ವಿಜಯಂಬಲ್ (48) ಎಂಬವರು ಮೇ.9 ರಂದು ಮದ್ಯಾಹ್ನ ಮನೆಯಿಂದ ಹೇಳದೆ ನಿಂತಿಕಲ್ಲು ಕಡೆಗೆ ಹೋದವರು ಮರಳಿ ಮನೆಗೆ ಬಾರದೆ ಇದ್ದುದರಿಂದ…

latest

ಈ ಸೈಕಲ್ ಬಳಸಿದ್ರೆ 10,000 ಬಂಪರ್ ನಗದು ಬಹುಮಾನ ಖಂಡಿತ!

ಇತ್ತೀಚೆಗೆ ಪರಿಸರ ಸ್ನೇಹಿ ವಸ್ತುಗಳು ಬಹಳ ಟ್ರೆಂಡ್ ನಲ್ಲಿದೆ. ಎಲ್ಲರಿಗೂ ಅದರತ್ತ ಗಮನ ಒಲವು ಹೆಚ್ಚು.ಈ ನಿಟ್ಟಿನಲ್ಲಿ ದೆಹಲಿಯಲ್ಲಿ ಮಾದರಿ ಹೆಜ್ಜೆಯೊಂದನ್ನು ಇಡಲಾಗಿದೆ. ಈ ಮೂಲಕ ದೆಹಲಿಯಲ್ಲಿ ವಾಯು ಮಾಲಿನ್ಯ ಕಡಿಮೆ ಮಾಡಲು ದೆಹಲಿ ಸರ್ಕಾರವು ಒಂದು ದಿಟ್ಟ…

latest

ಪುತ್ತೂರು : ನರಿಮೊಗರಿನಲ್ಲಿ ವಿದ್ಯುತ್ ಶಾಕ್ ಹೊಡೆದು ಮರದಿಂದ ಬಿದ್ದು ಯುವಕ ಮೃತ್ಯು

ಪುತ್ತೂರು: ಮರ ಕಡಿಯುತ್ತಿದ್ದ ವೇಳೆ ವಿದ್ಯುತ್ ತಂತಿ ತಾಗಿ ಮರದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಮಾಡನ್ನೂರು ನಿವಾಸಿ ವಸಂತ್ ಎಂ (33) ಎನ್ನಲಾಗಿದೆ. ವಸಂತ್ ರವರು ನರಿಮೊಗರಿನಲ್ಲಿ…

News

ಬ್ಯಾಂಕ್ ಗ್ರಾಹಕರ ಗಮನಕ್ಕೆ | ಜೂನ್ ತಿಂಗಳ ಬ್ಯಾಂಕ್ ರಜಾ ಪಟ್ಟಿ ಇಂತಿದೆ ನೋಡಿ

ಬ್ಯಾಂಕ್ ಗ್ರಾಹಕರಿಗೆ ಆರ್ ಬಿಐ ಕಡೆಯಿಂದ ಜೂನ್ ತಿಂಗಳ ಬ್ಯಾಂಕ್ ರಜಾದಿನಗಳ ಕುರಿತು ಮಾಹಿತಿ ಹೊರಬಿದ್ದಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಜೂನ್ 2022 ರಲ್ಲಿ ರಜಾದಿನಗಳ ಕ್ಯಾಲೆಂಡರ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯ ಪ್ರಕಾರ ಜೂನ್…

latest

ಮಂಗಳೂರು : ಮತ್ತೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು | ವಿರೋಧಿಸಿ ಪ್ರತಿಭಟನೆ

ಮಂಗಳೂರು : ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ ಸದ್ದು ಮಾಡುತ್ತಿದ್ದು, ಮಂಗಳೂರಿನ ಯುನಿವರ್ಸಿಟಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಹಾಕಿ ಬಂದಿರವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳೂರಿನ ಹಂಪನ ಕಟ್ಟೆ ಕಾಲೇಜಿನಲ್ಲಿ ಹಿಜಾಬ್ ಸಂಬಂಧ…

News

ವಾಹನ ಸವಾರರೇ ಇಂದೇ ಇಂಧನ ಭರ್ತಿ ಮಾಡಿಕೊಳ್ಳಿ!

ಇಂದೇ ನಿಮ್ಮ ವಾಹನಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಹಾಕಿಸಿಕೊಳ್ಳಿ. ಇಲ್ಲದಿದ್ದರೆ 31ರ ನಂತರ ಪೆಟ್ರೋಲ್ ಬಂಕ್‍ಗಳಲ್ಲಿ ಇಂಧನ ಸಿಗುವ ಸಾಧ್ಯತೆಗಳಿಲ್ಲ! ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಪೆಟ್ರೋಲಿಯಂ ಮಾರಾಟಗಾರರ ಒಕ್ಕೂಟವು ಇದೇ 31ರ ನಂತರ ಡಿಫೋಗಳಿಂದ…