ಗುರುವಾರ, 29 ಅಕ್ಟೋಬರ್ 2026
Trending

ಮೇ 2022

Karnataka State Politics Updates

ಮಾಜಿ ನಗರಸಭಾ ಸದಸ್ಯರು/ ಅಧಿಕಾರಿಗಳಿಂದ
ಸರ್ಕಾರಿ ಭೂ ಕಬಳಿಕೆ : ಮತ್ತೆ ದಾಖಲಾಯಿತು ಪೊಲೀಸ್ ಪ್ರಕರಣ.

ವಿಜಯನಗರಹೊಸಪೇಟೆ ಮೇ25: ಬೇಲಿನೆ ಎದ್ದು ಹೊಲವನ್ನು ಮೇದಂಗಾದ ಮತ್ತೊಂದು ಪ್ರಕರಣ ಹೊಸಪೇಟೆ ನಗರಸಭೆಯಲ್ಲಿ ಬೆಳಕಿಗೆ ಬಂದಿದೆ.ಈ ಹಿಂದೆ ಬೇರೆಯವರ ಹೆಸರಿನ ಫಾರ್ಮ್ ನಂ 3 ಹಂಚಿಕೆಯಲ್ಲಿ ನಗರಸಭೆಯ ಅಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡ ಪ್ರಕರಣದ ನಂತರ ಇದೀಗ ಮತ್ತೊಂದು…

latest

ಉಗ್ರ ಯಾಸೀನ್ ಮಲಿಕ್ ಗೆ “ಎರಡು ಜೀವಾವಧಿ” ಶಿಕ್ಷೆ ವಿಧಿಸಿದ ಕೋರ್ಟ್

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಹಾಗೂ ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಹಣಕಾಸಿನ ನೆರವು ನೀಡಿದ್ದ ಆರೋಪದ ಮೇಲೆ ದೋಷಿ ಎಂದು ಸಾಬೀತಾಗಿರುವ ಉಗ್ರ ಯಾಸಿನ್ ಮಲಿಕ್ ಗೆ ದೆಹಲಿಯ ಎನ್‌ಐಎ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. 5 ಪ್ರಕರಣಗಳಿಗೆ ಸಂಬಂಧಿಸಿ…

latest

ಬೊಕೊ ಹರಂ ಉಗ್ರರಿಂದ ನೈಜೀರಿಯಾದಲ್ಲಿ ನರಮೇಧ | ಅಮಾನುಷವಾಗಿ 50 ಜನರ ಭೀಕರ ಹತ್ಯೆ

ನೈಜೀರಿಯಾ: ಕ್ಯಾಮರೂನ್‌ನ ಗಡಿಯ ಸಮೀಪ ದೇಶದ ಈಶಾನ್ಯ ತುದಿಯಲ್ಲಿರುವ ನೈಜೀರಿಯಾದಲ್ಲಿ ಭಾನುವಾರ ಬೊಕೊ ಹರಾಮ್‌ ಉಗ್ರರು ನಡೆಸಿದ ದಾಳಿಯಿಂದ ಸುಮಾರು 50 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಇಸ್ಲಾಮಿಕ್ ಸ್ಟೇಟ್ ವೆಸ್ಟ್ ಆಫ್ರಿಕಾ ಪ್ರಾಂತ್ಯದ ಉನ್ನತ ಕಮಾಂಡರ್‌ಗಳನ್ನು…

latest

” ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕರಾಚಿಯಲ್ಲಿ ” – ಇ.ಡಿ ಗೆ ಸಾಕ್ಷಿದಾರ ಅಲಿಶಾ ಪರ್ಕರ್ ಹೇಳಿಕೆ

1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿ, ಭಯೋತ್ಪಾದಕ ದಾವೂದ್ ಇಬ್ರಾಹಿಂ ಮತ್ತು ಅವರ ಸಹಚರರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಇತ್ತೀಚೆಗೆ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದೆ. ಅದನ್ನು ಆಧರಿಸಿ ಇ.ಡಿ…

News

ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು

ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ, ಇಂದು ಮಾಗಡಿ ಪೊಲೀಸರು 10 ಆರೋಪಿಗಳನ್ನು ಬಂಧಿಸಿದ್ದಾರೆ. ಮಾರ್ಚ್/ಏಪ್ರಿಲ್ ನಲ್ಲಿ ನಡೆದಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯೊಂದು ಸೋರಿಕೆಯಾಗಿತ್ತು. ಈ ಸಂಬಂಧ ಶಿಕ್ಷಣ ಇಲಾಖೆಯಿಂದ…

latest

20 ಲಕ್ಷ ದೋಚಿ, ಮನೆ ಪರದೆಯ ಮೇಲೆ ಮಾಲೀಕನಿಗೆ ” ಐ ಲವ್ ಯೂ” ಎಂದು ಸಂದೇಶ ಬರೆದ ಕಳ್ಳರು!!!

ಜಗತ್ತಿನಲ್ಲಿ ಎಂತೆಂತ ಕಳ್ಳರಿರುತ್ತಾರೆ ಎಂದರೆ ನಂಬೋಕೆ ಅಸಾಧ್ಯ. ಎಂತೆಂತ ವಿಚಿತ್ರ ಕಳ್ಳರ ಬಗ್ಗೆ ನಾವು ಓದಿದ್ದೇವೆ. ಇತ್ತೀಚೆಗಷ್ಟೇ ಅಂಗನವಾಡಿಯೊಂದಕ್ಕೆ ಕನ್ನ ಹಾಕಿದ್ದ ವ್ಯಕ್ತಿಯೊಬ್ಬ, ಅಲ್ಲಿ ಅಡುಗೆ ಮಾಡಿ ತಿಂದು, ಕವನ ಬರೆದಿಟ್ಟ ಘಟನೆ ಮಂಡ್ಯದಲ್ಲಿ ನಡೆದಿತ್ತು. ವಿಗ್ರಹ ಕದ್ದ…

Karnataka State Politics Updates

ಭಗವಾನ್ ಶ್ರೀರಾಮ ಹಾಗೂ ಹಿಂದೂಗಳೆಂದರೆ ನಿಮಗೇಕೆ ಇಷ್ಟು ದ್ವೇಷ ?? | ‘ಕೈ’ ವಿರುದ್ಧ ಹಾರ್ದಿಕ್ ಪಟೇಲ್ ತೀವ್ರ ವಾಗ್ದಾಳಿ

ಹಿಂದೂ ದೇವರು ಮತ್ತು ಹಿಂದೂಗಳೆಂದರೆ ನಿಮಗೇಕೆ ಇಷ್ಟು ದ್ವೇಷ?? ಕಾಂಗ್ರೆಸ್ ಪಕ್ಷ ಜನರ ಭಾವನೆಗಳಿಗೆ ಮತ್ತು ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ ಪಕ್ಷದ ಮಾಜಿ ನಾಯಕ ಹಾರ್ದಿಕ್ ಪಟೇಲ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಜಿ…

latest

ವಿಕಾಸ ಥಟ್ ಅಂತ ಹೇಳಿ- ಬೀದರಿನ ಗುರುಶ್ರೀ ಎಸ್. ಮಠಪತಿ ಪ್ರಥಮ

ವಿಜಯನಗರ(ಹೊಸಪೇಟೆ): ವಿಕಾಸ ಬ್ಯಾಂಕಿನ ಬೆಳ್ಳಿಹಬ್ಬದ ಸಂಭ್ರಮಾಚರಣೆಯ ಪ್ರಯುಕ್ತ, ಯಾಜಿ ಪ್ರಕಾಶನ ಮತ್ತು ವಿವಿಡ್ಲಿಪಿ ಸಹಯೋಗದೊಡನೆ ಡಾ.ನಾ. ಸೋಮೇಶ್ವರ ಅವರ ನೇತೃತ್ವದಲ್ಲಿ ಕನ್ನಡಿಗರಿಗಾಗಿ ಕನ್ನಡದ ಜನಪ್ರಿಯ “ವಿಕಾಸ ಥಟ್ ಅಂತ ಹೇಳಿ” ಸರಣಿ ಕಾರ್ಯಕ್ರಮ, ಸೋಮವಾರದಂದು ಆನ್ಲೈನ್ ವೇದಿಕೆಯಲ್ಲಿ ನಡೆಯಿತು.…

latest

ರೈತರಿಗೆ 15 ಲಕ್ಷ ರೂ. ಸಹಾಯ ಧನ, ಇಂದೇ ಇದರ ಲಾಭ ಪಡೆದುಕೊಳ್ಳಿ – ಕೇಂದ್ರ ಸರಕಾರದ ಮಹತ್ತರ ಯೋಜನೆ

ಪಿಎಂ ಕಿಸಾನ್ ಯೋಜನೆಯ ಫಲಾನುಭಾವಿಗಳಾಗಿದ್ದರೆ, ಈ ಸುದ್ದಿ ನಿಮಗಾಗಿ ಉಪಯೋಗವಾಗಲಿದೆ. ಕೇಂದ್ರ ಸರ್ಕಾರ ರೈತರ ಸಹಾಯಕ್ಕೆ ನಿರಂತರವಾಗಿ ಕೆಲಸ ಮಾಡುತ್ತಿದ್ದು, ರೈತರ ಆದಾಯ ಹೆಚ್ಚಿಸಿ ಅವರ ಸಾಲ ತೀರಿಸಲು ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದೆ. ರೈತರಿಗೆ ಹೊಸದಾಗಿ ಕೃಷಿ ಉದ್ಯಮ…

Breaking Entertainment News Kannada

17 ವರ್ಷಗಳ ಸುದೀರ್ಘ ಪ್ರೀತಿ, ಎರಡು ಮಕ್ಕಳಿಗೆ ತಂದೆಯಾದ ಬಳಿಕ ಮದುವೆಯಾದ ಬಾಲಿವುಡ್ ಖ್ಯಾತ ನಿರ್ದೇಶಕ !!

ಬಾಲಿವುಡ್ ಸಿನಿಮಾಗಳಿಗೆ ಮತ್ತು ಕಿರುತೆರೆಯಲ್ಲೂ ಸಾಕಷ್ಟು ಧಾರಾವಾಹಿಗಳಿಗೆ ಆಕ್ಷನ್ ಕಟ್ ಹೇಳಿರುವ ಖ್ಯಾತ ನಿರ್ದೇಶಕ ಹನ್ಸಲ್ ಮೆಹ್ತಾ, ಹದಿನೇಳು ವರ್ಷದಿಂದ ಪ್ರೀತಿಸುತ್ತಿದ್ದ ಸಫೀನಾ ಹುಸೇನ್ ಅವರನ್ನು ಇದೀಗ ಮದುವೆಯಾಗಿದ್ದಾರೆ. ಸಫೀನಾ ಹುಸೇನ್ ಮತ್ತು ಹನ್ಸಲ್ ಮೆಹ್ತಾ ಬರೋಬ್ಬರಿ ಹದಿನೇಳು…