ಗುರುವಾರ, 29 ಅಕ್ಟೋಬರ್ 2026
Trending

ಮೇ 2022

latest

ಹೆತ್ತಬ್ಬೆಯ ಪ್ರಾಣವನ್ನೇ ತೆಗೆಯಿತು ಮಗನ ಪಬ್ ಜಿ ಆಟದ ಹುಚ್ಚು!

ಚಿಕ್ಕಮಗಳೂರು: ಇಂದು ಪ್ರತಿಯೊಂದು ಮಕ್ಕಳಿಗೂ ಆನ್ಲೈನ್ ಗೇಮ್ ಚಟ ಅಧಿಕವಾಗಿದೆ. ಈ ಆಟಕ್ಕೆ ಪೋಷಕರ ವಿರೋಧ ವ್ಯಕ್ತಪಡಿಸಿದಾಗ ಅದೆಷ್ಟೋ ಮಕ್ಕಳು ಆತ್ಮಹತ್ಯೆ ಮಾಡಿದಂತಹ ಪ್ರಕರಣಗಳನ್ನು ಕೂಡ ನಾವು ಕಂಡಿದ್ದೇವೆ. ಆದ್ರೆ ಚಿಕ್ಕಮಗಳೂರು ತಾಲೂಕಿನ ಹಾಗಲಖಾನ್ ಎಸ್ಟೇಟ್ ನಲ್ಲಿ ಪುತ್ರನ…

Jobs

KPSC : ಆಯುಷ್ ನಿರ್ದೇಶನಾಲಯದಲ್ಲಿನ ಗ್ರೂಪ್ ಎ, ಬಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು 2020ನೇ ಸಾಲಿನ ಆಯುಷ್ ನಿರ್ದೇಶನಾಲಯದಲ್ಲಿನ ವಿವಿಧ ಗ್ರೂಪ್ ಎ ಮತ್ತು ಬಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಯನ್ನು ಇದೀಗ ಪ್ರಕಟಿಸಿದೆ. ಸದರಿ ಸಾಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ನೇಮಕ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು…

Education

ಜೂನ್ ತಿಂಗಳಲ್ಲಿ ನಡೆಯಲಿರುವ ಸಿಇಟಿ ಪರೀಕ್ಷೆಗೂ ಹಿಜಾಬ್ ನಿಷೇಧ !! | ಪರೀಕ್ಷೆ ಕುರಿತಂತೆ ಇನ್ನೂ ಹಲವು ನಿಯಮಗಳನ್ನು ಜಾರಿಗೊಳಿಸಿದ ಕೆಇಎ

ಎಸ್‌ಎಸ್‌ಎಲ್‌ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆ ಬಳಿಕ ಸಿಇಟಿ ಪರೀಕ್ಷೆ ನಡೆಯಲಿದೆ. ಇದೀಗ ಸಿಇಟಿ ಪರೀಕ್ಷೆಯಲ್ಲಿ ಹಿಜಾಬ್‌ ಗೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದು, ಎಸ್‌ಎಸ್‌ಎಲ್‌ಸಿ ಮತ್ತು…

ಕೃಷಿ

ಈ ಯೋಜನೆಯಡಿಯಲ್ಲಿ ಸಾವಯವ ಕೃಷಿಕರಿಗೆ ಸಿಗಲಿದೆ 5 ಸಾವಿರ ರೂ. ಆರ್ಥಿಕ ಸಹಾಯಧನ !! | ಈ ಯೋಜನೆಯ ಲಾಭ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ ??

ರೈತರಿಗಾಗಿ ಸರ್ಕಾರ ಈಗಾಗಲೇ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅಂತೆಯೇ ನೇಗಿಲಯೋಗಿಗಾಗಿ ಭಾರತ ಸರ್ಕಾರವು ಪರಂಪರಾಗತ್ ಕೃಷಿ ವಿಕಾಸ್ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಲ್ಲಿ ಸಾವಯವ ಕೃಷಿ ಮಾಡಲು ರೈತರಿಗೆ ಉತ್ತೇಜನ ನೀಡಲಾಗುತ್ತಿದ್ದು, 2015 ರಲ್ಲಿ ಪ್ರಾರಂಭವಾದ ಪರಂಪರಾಗತ್…

Interesting

ವಿಶ್ವದಾದ್ಯಂತ ಇಂದು ಸ್ಥಗಿತಗೊಂಡ ಇನ್ಸ್ಟಾಗ್ರಾಮ್!

ನವದೆಹಲಿ: ಇಂದು ವಾಟ್ಸಾಪ್, ಫೇಸ್ಬುಕ್ ಬಳಕೆದಾರರರಿಗಿಂತ ಇನ್ಸ್ಟಾಗ್ರಾಮ್ ಉಪಯೋಗಿಸುವವರೇ ಹೆಚ್ಚು. ಇಂತಹ ಮೆಟಾ ಒಡೆತನದ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಇನ್ಸ್ಟಾಗ್ರಾಮ್ ಇಂದು ಸ್ಥಗಿತವನ್ನು ಎದುರಿಸುತ್ತಿದೆ ಎಂದು ವರದಿಯಾಗಿದೆ. ಹೌದು. ಇನ್ಸ್ಟಾಗ್ರಾಮ್ ಕೆಲಸ ಮಾಡುತ್ತಿಲ್ಲ ಎಂದು ಅನೇಕ ಬಳಕೆದಾರರು ಟ್ವಿಟರ್‌ನಲ್ಲಿ…

latest

ಬಿಜೆಪಿ ಎಸ್ ಸಿ/ಎಸ್ ಟಿ ಮುಖಂಡನ ಬರ್ಬರ ಹತ್ಯೆ ಮಾಡಿದ ದುಷ್ಕರ್ಮಿಗಳು !!!

ಮಂಗಳವಾರ ಸಂಜೆ ತಮಿಳುನಾಡು ಬಿಜೆಪಿಯ ಎಸ್‌ಸಿ/ಎಸ್‌ಟಿ ಘಟಕದ ಕೇಂದ್ರ ಜಿಲ್ಲಾ ಅಧ್ಯಕ್ಷ ಬಾಲಚಂದ್ರನ್ ಅವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಚೆನ್ನೈನ ಚಿಂತಾದ್ರಿಪೇಟೆಯಲ್ಲಿ ಮೂವರು ಅಪರಿಚಿತ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಒಂದು ಬೈಕ್‌ನಲ್ಲಿ ಬಂದ ಮೂವರು ಅಪರಿಚಿತ ದುಷ್ಕರ್ಮಿಗಳು…

Interesting

ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸುವಂತೆ ಮಾಡಿದ ಈ ಘಟನೆ | 70 ವರ್ಷದ ವೃದ್ಧರೊಬ್ಬರನ್ನು ಕೈಕಾಲು ಕಟ್ಟಿ, ಕತ್ತು ಹಿಸುಕಿ ಹತ್ಯೆ!

ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಕೊಲೆಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಇದೀಗ ಮತ್ತೊಮ್ಮೆ, ಶಾಸಕರ ಕಚೇರಿ ಸಮೀಪದಲ್ಲಿಯೇ ವೃದ್ಧನೊಬ್ಬನನ್ನು ಹತ್ಯೆ ಮಾಡಲಾದ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಕೊಲೆಯಾದಂತ ವೃದ್ಧರನ್ನು ದೀಪಂ ಎಲೆಕ್ಟ್ರಿಕಲ್ಸ್ ಮಾಲೀಕ ಜುಗ್ಗು ರಾವ್ ಜೈನ್ ಎಂಬುದಾಗಿ…

ಬೆಂಗಳೂರು

ಮಂಗಳೂರು : ಮಸೀದಿ ವರ್ಸಸ್ ದೇವಸ್ಥಾನ | ಭವಿಷ್ಯ ಹೇಳುವವರನ್ನು ಕೂಡಲೇ ಬಂಧಿಸಬೇಕು – ತಾಂಬೂಲ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್

ಬೆಂಗಳೂರು: ಮಂಗಳೂರಿನ ಮಳಲಿಮಸೀದಿ ಮತ್ತು ದೇವಸ್ಥಾನ ಹಾಗೂ ಅದಕ್ಕೆ ಸಂಬಂಧಿಸಿದಂತೆ ಇಂದು ನಡೆದ ತಾಂಬೂಲ ಪ್ರಶ್ನೆ ವಿಚಾರ ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ಈ ವಿಷಯ ಈಗ ಎಲ್ಲೆಡೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಭಾರೀ ಚರ್ಚೆಗೆ…

latest

ನನ್ನ ತಂದೆಯನ್ನು ದ್ವೇಷಿಸುತ್ತೇನೆ, ಅಪ್ಪಾ ಎನ್ನಲು ಹೇಸಿಗೆಯಾಗುತ್ತಿದೆ, ನಾನೇ ಸಾಯುತ್ತಿದ್ದೇನೆ – ಡೆತ್ ನೋಟ್ ಬರೆದು SSLC ವಿದ್ಯಾರ್ಥಿನಿ ಆತ್ಮಹತ್ಯೆ

ತಾಯಿ ಇಲ್ಲದ ಅನಾಥ ಮಕ್ಕಳು ಪಟ್ಟ ವೇದನೆಯ ಘಟನೆ ಇದು. ತಾಯಿ ಸತ್ತ ಮೇಲೆ ತಂದೆಯಿಂದಲೇ ಅಮ್ಮನ ಪ್ರೀತಿ ಬಯಸುವ ಮಕ್ಕಳು ಅತ್ತ ಕಡೆ ತಂದೆಯಿಂದ ಪ್ರೀತಿ ಸಿಗದೇ ಹೋದಾಗ ಬೇಸತ್ತಾಗ ಬಾಲಕಿ ತಗೊಂಡ ದುಡುಕಿನ ನಿರ್ಧಾರ ಇದು.…

Entertainment

ರಕ್ಷಿತ್ ಶೆಟ್ಟಿ ಮುಖದ ಮೇಲೆ ಗಾಯಗಳಾಗಿದ್ದು ಏಕೆ ? ಇಲ್ಲಿದೆ ಉತ್ತರ

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಈ ವರ್ಷವಿಡೀ ಅಭಿಮಾನಿಗಳಿಗೆ ಹಲವಾರು ಸಿನಿಮಾ ಊಟವನ್ನು ಬಡಿಸಲಿದ್ದಾರೆ. ಸಿಂಪಲ್​ ಸ್ಟಾರ್’ ರಕ್ಷಿತ್​ ಶೆಟ್ಟಿ  ಅವರು ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ನಿರ್ದೇಶಕ ಹೇಮಂತ್​ ಎಂ. ರಾವ್​ ಆಯಕ್ಷನ್​-ಕಟ್​ ಹೇಳುತ್ತಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದಲ್ಲಿ…