Monthly Archives

May 2022

ಬೈಕ್ ನಲ್ಲಿ ಬಂದ ಬುರ್ಖಾಧಾರಿಗಳಿಂದ 8 ಲೀಟರ್ ಹಾಲು ಕಳ್ಳತನ !! | ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ರಾಜ್ಯದಲ್ಲಿ ಹಿಜಾಬ್ ವಿವಾದ ಇನ್ನು ಮುಗಿದಿಲ್ಲ. ಆಗಾಗ ಕಾಣಿಸಿಕೊಳ್ಳುತ್ತಲೇ ಇದೆ. ಹೀಗಿರುವಾಗ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬುರ್ಖಾ ಧರಿಸಿದ ಕಳ್ಳರು 8 ಲೀಟರ್ ಹಾಲು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಆಲ್ದೂರು ಪಟ್ಟಣದ ಅಂಬೇಡ್ಕರ್ ಸರ್ಕಲ್‍ನ ಪೊಲೀಸ್ ಸ್ಟೇಷನ್ ಮುಂಭಾಗ ಕ್ರೇಟ್‍ನಲ್ಲಿ

ಬೆಳಗಾವಿ: ಮಂದಿರವಿದ್ದ ಬಗ್ಗೆ ಸಾಕ್ಷ್ಯ ಸಂಗ್ರಹ, ಸಮೀಕ್ಷೆಗೆ ಶಾಸಕ ಅಭಯ್‌ ಪಾಟೀಲ್‌ ಒತ್ತಾಯ

ಬೆಳಗಾವಿ: ನಗರದ ರಾಮದೇವ ಗಲ್ಲಿಯಲ್ಲಿರುವ ಮಸೀದಿಯೊಂದು ಮೊದಲು ಹಿಂದೂ ದೇವಸ್ಥಾನವಾಗಿತ್ತು ಎಂದು ಈಚೆಗಷ್ಟೇ ಹೇಳಿಕೆ ನೀಡಿದ್ದ ದಕ್ಷಿಣ ಶಾಸಕ ಅಭಯ್‌ ಪಾಟೀಲ್‌, ಈ ಕುರಿತು ಸಮೀಕ್ಷೆ ನಡೆಸುವಂತೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ್‌ ಅವರನ್ನು ಭೇಟಿ ಬೆನ್ನಲ್ಲೇ, ಮಾಜಿ ಶಾಸಕ ಫಿರೋಜ್‌

ಕೃಷಿಕರಿಗೆ ಸಿಹಿ ಸುದ್ದಿ !! | ರಾಜ್ಯ ಸರ್ಕಾರದಿಂದ “ಕೃಷಿ ಪಂಡಿತ” ಪ್ರಶಸ್ತಿಗೆ ಅರ್ಜಿ ಆಹ್ವಾನ

ಸರ್ಕಾರ ಕೃಷಿಕರಿಗೆ ಒಂದಲ್ಲಾ ಒಂದು ಯೋಜನೆಗಳನ್ನು ಘೋಷಿಸಿ ಕೃಷಿ ಸಮುದಾಯವನ್ನು ಉನ್ನತ ಹಂತಕ್ಕೆ ತರುವ ಪ್ರಯತ್ನ ನಡೆಸಲಾಗುತ್ತಿದೆ. ಅಂತೆಯೇ ಇದೀಗ ಪರಿಣಿತ ರೈತರನ್ನು ಪುರಸ್ಕರಿಸಲು ಕರ್ನಾಟಕ ಸರ್ಕಾರ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಕೃಷಿ ಕ್ಷೇತ್ರದಲ್ಲಿ ಸೃಜನಾತ್ಮಕತೆ,

KPSC ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿ ನಿಯಮಕ್ಕೆ ತಿದ್ದುಪಡಿ

ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಸರ್ಕಾರದ ವಿವಿಧ ಇಲಾಖೆಗಳಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳನ್ನು ನೇಮಕ ಮಾಡುತ್ತಿದೆ. ಇದೀಗ ಈ ಸದರಿ ಹುದ್ದೆಗಳ ನೇಮಕಾತಿ ನಿಯಮಕ್ಕೆ ತಿದ್ದುಪಡಿ ತರಲು ಮುಂದಾಗಿದ್ದು, ಇದಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

“ಮೊದಲ ಮುಟ್ಟು” ಇದರ ಆಚರಣೆಯನ್ನು ಭಾರತದ ವಿವಿಧ ಭಾಗಗಳಲ್ಲಿ ಹೇಗೆ ಆಚರಿಸಲಾಗುತ್ತದೆ ಗೊತ್ತಾ?

ಮುಟ್ಟು ಎನ್ನುವುದು ಪ್ರತಿಯೊಂದು ಹೆಣ್ಣಿಗೆ ದೇವರು ನೀಡಿದ ವರ ಅಂತಾನೇ ಹೇಳಬಹುದು. ಹಾರ್ಮೋನ್ ಬದಲಾವಣೆಯಿಂದ ಪ್ರತಿಯೊಂದು ಹೆಣ್ಣು ತನ್ನ ಮುಟ್ಟಾಗುತ್ತಾಳೆ. ಈ ಬದಲಾವಣೆಯ ಜೊತೆಗೆ ಆಕೆ ಪ್ರಬುದ್ಧತೆಯನ್ನು ಹೊಂದುತ್ತಾಳೆ. ಹುಡುಗಿಯೊಬ್ಬಳು ಮಹಿಳೆಯಾಗಲು ಪ್ರಾರಂಭವಾಗಿದ್ದಾಳೆ ಎಂದು ಇದರ ಅರ್ಥ.

ಬದುಕು ಕಟ್ಟಿಕೊಳ್ಳಲೆಂದು ಬೆಂಗಳೂರಿಗೆ ಬಂದ ಮೂಡುಬಿದಿರೆಯ ಉದ್ಯಮಿ ಆತ್ಮಹತ್ಯೆ!

ಬೆಂಗಳೂರು :ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಸಾಲವನ್ನು ಮಾಡಿಕೊಂಡಿದ್ದ ಉದ್ಯಮಿ, ಸಾಲವನ್ನು ತೀರಿಸಲಾಗದೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮೂಡುಬಿದಿರೆಯ 45 ವರ್ಷದ ಉದ್ಯಮಿ ಪ್ರಮೋದ್ ಹೆಗಡೆ ಎಂದು ಗುರುತಿಸಲಾಗಿದೆ.

ಹಾಡಹಗಲೇ ಶಾಲೆಗೆ ನುಗ್ಗಿ ಗುಂಡಿಟ್ಟು ಹಿಂದೂ ಶಿಕ್ಷಕಿಯ ಹತ್ಯೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಪಸಂಖ್ಯಾತರ ಮೇಲೆ ಉದ್ದೇಶಿತ ದಾಳಿಯ ಮತ್ತೊಂದು ಘಟನೆಯಲ್ಲಿ, ಕಾಶ್ಮೀರ ಪ್ರದೇಶದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಹಿಂದೂ ಶಾಲೆಯ ಶಿಕ್ಷಕಿಯ ಮೇಲೆ ಗುಂಡು ಹಾರಿಸಿದ್ದಾರೆ. ಹಾಡಹಗಲೇ ಹೈಸ್ಕೂಲ್ ಗೆ ನುಗ್ಗಿ ಶಿಕ್ಷಕಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ

ಈ ವಿದ್ಯಾರ್ಥಿ ವೇತನ ಯೋಜನೆಯಡಿ ತಿಂಗಳಿಗೆ 7,800 ರೂ. ಪಡೆಯಿರಿ !! | ಅರ್ಜಿ ಸಲ್ಲಿಸುವ ಕುರಿತು ಇಲ್ಲಿದೆ ಮಾಹಿತಿ

ವಿಶ್ವವಿದ್ಯಾನಿಲಯ ಅನುದಾನ ಆಯೋಗವು ಪಿಜಿ ಕೋರ್ಸ್‌ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಕಟಿಸಿದೆ. ಈ ಯೋಜನೆಯಡಿ, ವೃತ್ತಿಪರ ಪಿಜಿ ಕೋರ್ಸ್‌ನ ವಿದ್ಯಾರ್ಥಿಗಳಿಗೆ ತಿಂಗಳಿಗೆ 4,500 ಮತ್ತು 7,800 ರೂ. ವಿದ್ಯಾರ್ಥಿ ವೇತನ ದೊರೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು

ಬೆಳ್ತಂಗಡಿ: ಮರದಿಂದ ಬಿದ್ದು ವ್ಯಕ್ತಿ ದಾರುಣ ಸಾವು

ಮರದ ರೆಂಬೆ ಕಡಿಯುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವ್ಯಕ್ತಿಯೋರ್ವರು ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿರ್ಲಾಲಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ನಿವಾಸಿ ದೂಮ ನಾಯ್ಕ (65) ಮೃತ ವ್ಯಕ್ತಿ. ಮನೆ ಸಮೀಪದ ಮರದ ರೆಂಬೆ ಕಡಿಯಲೆಂದು ಧೂಮ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರಣಾ ಅರ್ಜಿಯನ್ನು ಹೈಕೋರ್ಟ್ ಮುಂದೂಡಿಕೆ

ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವ ಆದೇಶ ಮತ್ತು ಬ್ಲಾಕ್‌ಮೇಲ್ ಆರೋಪಕ್ಕೆ ಸಂಬಂಧಿಸಿದಂತೆ ಜಾರಕಿಹೊಳಿ ಅವರ ದೂರು ಆಧರಿಸಿ ಸದಾಶಿವನಗರ ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಸಂತ್ರಸ್ತೆ ಸಲ್ಲಿಸಿರುವ