ಗುರುವಾರ, 29 ಅಕ್ಟೋಬರ್ 2026
Trending

ಮೇ 2022

latest

Indian Bank ನಲ್ಲಿ ಭರ್ಜರಿ ಉದ್ಯೋಗವಕಾಶ : 312 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಡಿಗ್ರಿ ಪಾಸಾದವರಿಗೆ ಆದ್ಯತೆ, ಅರ್ಜಿ ಸಲ್ಲಿಸಲು ಜೂನ್,14 ಕೊನೆಯ ದಿನಾಂಕ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಇಂಡಿಯನ್ ಬ್ಯಾಂಕ್ ಒಟ್ಟು 312 ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 312 ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳು ಆನ್‌ಲೈನ್ …

ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದ ವೇ.ಮೂ.ಕೇಶವ ಜೋಗಿತ್ತಾಯ ಇನ್ನಿಲ್ಲ

ಕಡಬ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದ ವೇದ ಮೂರ್ತಿ ಕೇಶವ ಜೋಗಿತ್ತಾಯ ಅವರು ಮೇ.24ರಂದು ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೇ.24ರಂದು ನಿಧನರಾದರು. ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅರ್ಚಕರಾಗಿ, ಪ್ರಧಾನ…

ದಕ್ಷಿಣ ಕನ್ನಡ

ಕಾಲೇಜು ಕಟ್ಟಿ ಬೆಳೆಸಿದ ಧೀಮಂತನಿಗೆ ಅಂತಿಮ ನಮನ-ಪಂಚಭೂತಗಳಲ್ಲಿ ಲೀನವಾದ ಡಾ|ಬಿ. ಯಶೋವರ್ಮ!! ದೇವರಿಗೇನಿತ್ತು ಅವಸರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆ ಎಸ್.ಡಿ.ಎಮ್ ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಯಶೋವರ್ಮ (66)ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಉಜಿರೆ ನೀರಚಿಲುವೆ ಅವರ ನಿವಾಸದ ಬಳಿ ಇರುವ ಗದ್ದೆಯಲ್ಲಿ ಅವರ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಂಜೆ 7 ಗಂಟೆ ವೇಳೆಗೆ…

latest

ನಾಯಿಗಾಗಿ ಬದಲಾದ ಮಾನವ! ಇದಕ್ಕೆ ಈತ ಮಾಡಿದ್ದೇನು ಗೊತ್ತೆ ?

ಪ್ರಾಣಿಯಂತೆ ಕಾಣಬೇಕೆಂದು ಬಯಸಿದ ಜಪಾನಿನ ವ್ಯಕ್ತಿ ತನ್ನ ಕನಸನ್ನು ನನಸಾಗಿಸುವಲ್ಲಿ ಯಶಸ್ವಿಯಾಗಿದ್ದಾನೆ! ಮನುಷ್ಯ ನಾಯಿಯಾಗಬಹುದೇ! ಲಿಂಗ ಬದಲಾವಣೆ ಕೇಳಿರಬಹುದು ಆದರೆ ಇಲ್ಲಿ ಮನುಷ್ಯ ನಾಯಿಯಾಗಿ ಬದಲಾದ ವಿಚಿತ್ರ ಘಟನೆ ನಡೆದಿದೆ ಅವನು ತನ್ನ ನೆಚ್ಚಿನ ಪ್ರಾಣಿಯಾದ ‘ನಾಯಿ’ ಆಗಿ…

ದಕ್ಷಿಣ ಕನ್ನಡ

ಬೆಳ್ತಂಗಡಿ: ಮುಸ್ಲಿಂಮರ ದರ್ಗಾಕ್ಕೆ ತೆರಳಿದರೇ ಹಿಂದೂ ಯುವತಿಯರು!??ಗರುಡನ ಪೇಜ್ ನಲ್ಲಿ ಹರಿದಾಡುತ್ತಿದೆ ಗುರುದೇವ ಕಾಲೇಜಿನ ಸುದ್ದಿ

ಮುಸ್ಲಿಂ ಹೆಂಗಸರಿಗೆ ಪ್ರವೇಶವಿಲ್ಲದ ದರ್ಗಾಕ್ಕೆ ಬೆಳ್ತಂಗಡಿಯ ಗುರುದೇವ ಕಾಲೇಜಿನ ಹಿಂದೂ ಹುಡುಗಿಯರನ್ನು ಕಳುಹಿಸಿದ್ದಾರೆ ಎಂಬ ಸುದ್ದಿ ತಾಲೂಕಿನೆಲ್ಲೆಡೆ ಹರಿದಾಡುತ್ತಿದ್ದು, ಈ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಗರುಡ ಹಿಂದೂ ಫೇಸ್ ಬುಕ್ ಪೇಜ್ ಶೇರ್ ಮಾಡಿ ಅಪಪ್ರಚಾರ ಮಾಡುತ್ತಿದೆ ಎಂದು…

International

ಲೈಂಗಿಕ ಕ್ರಿಯೆ ನಡೆಸಲು ಮಹಿಳೆ ಜೊತೆ ಲಾಡ್ಜ್ ಗೆ ಹೋದ 60 ರ ವೃದ್ಧ | ಲೈಂಗಿಕ ಕ್ರಿಯೆಯಲ್ಲಿರುವಾಗಲೇ ಹಾರಿಹೋಯ್ತು ಆತನ ಪ್ರಾಣ!

ಆತ 60 ರ ವೃದ್ಧ. ಏನೋ ಆಸೆ ಆಯ್ತು ಅಂತಾ ಮಹಿಳೆ ಜೊತೆ ಸಮಯ ಕಳೆಯಲು ಲಾಡ್ಜ್ ಗೆ ಹೋಗಿದ್ದಾನೆ. ಆದರೆ ವಿಧಿಯಾಟ ಬೇರೇನೇ ಇತ್ತು. ಆತನ ಅತಿಯಾದ ಉತ್ಸಾಹದಿಂದ ಬಾರದ ಲೋಕಕ್ಕೆ ಆತ ಪ್ರಯಾಣ ಬೆಳೆಸಿದ್ದಾನೆ. ಇಂತಹ…

latest

ಸೌಂದರ್ಯ ಹೆಚ್ಚಿಸಲು ಪ್ರತಿದಿನ ನಾಯಿ ಮೂತ್ರ ಕುಡಿಯುವ ಯುವತಿ

ಜಗತ್ತಿನಲ್ಲಿ ಸುಂದರವಾಗಿ ಕಾಣಲು ಕೆಲವರು ಕೆಲವೊಂದು ಕಸರತ್ತು ಮಾಡುತ್ತಾರೆ. ಸುಂದರವಾಗಿ ಕಾಣಬೇಕೆಂಬ ಆಸೆ ಯಾರಿಗೆ ಇರೋಲ್ಲ ಹೇಳಿ. ಎಲ್ಲರಿಗೂ ಇರುತ್ತೆ. ಕೆಲವರು ಮನೆ ಮದ್ದಿನ ಮೊರೆ ಹೋದರೆ ಇನ್ನು ಕೆಲವರು ಡಾಕ್ಟರ್ ಮೊರೆ ಹೋಗುತ್ತಾರೆ. ಆದರೆ ಇಲ್ಲೊಬ್ಬಾಕೆ ಯಾವುದರ…

News

ಬೆಳ್ಳಂಬೆಳಗ್ಗೆ ಮಂಜಿನ ನಗರಿ ಜನತೆಯನ್ನು ಕಾಡಿತು ಬಹು ದೊಡ್ಡ ಆತಂಕ !! | ಯಾರನ್ನೂ ರಸ್ತೆಗೆ ಇಳಿಯದಂತೆ ಮಾಡಿತೇ ಲಾರಿಯಿಂದ ಸೋರಿಕೆಯಾದ ಆ ಒಂದು ದ್ರವ !!?

ಇಂದು ಬೆಳ್ಳಂಬೆಳಗ್ಗೆ ಮಂಜಿನ ನಗರಿ ಆತಂಕದ ಕೂಪಕ್ಕೆ ತಳ್ಳಲ್ಪಟ್ಟಿತ್ತು. ರಸ್ತೆಗಿಳಿಯುವುಕ್ಕೆ ಹೆದರಿ ಜನ ಮನೆಯೊಳಗೆ ಕುಳಿತುಬಿಟ್ಟಿದ್ದರು, ರಸ್ತೆಗಿಳಿದವರು ಉಸಿರಾಡಲು ಪರದಾಡಿದರು. ಆ ಒಂದು ಲಾರಿ ಹೋದ ದಾರಿಯೆಲ್ಲಾ ವಿಷಮಯವಾಗಿತ್ತು. 60 ಕಿಲೋ ಮೀಟರ್ ರಾಜ್ಯ ಹೆದ್ದಾರಿ ಉದ್ದಕ್ಕೂ ಸೋರಿಕೆಯಾದ…

News

ಮಹಿಳೆಗೆ ಗುದ್ದಿದ ಟಗರಿಗೆ ಎದುರಾಯ್ತು ಮೂರು ವರ್ಷ ಜೈಲು ವಾಸ !!

ಕೊಲೆ ಮಾಡುವುದು ಮಹಾಪರಾಧ. ಅಪರಾಧಿಗಳಿಗೆ ಶಿಕ್ಷೆ ಆಗಲೇಬೇಕು. ಆದರೆ ಇದು ಪ್ರಾಣಿಗಳಿಗೂ ಕೂಡ ಅನ್ವಯವಾದಂತಿದೆ ಈ ಊರಲ್ಲಿ. ಹೌದು. ವಿಲಕ್ಷಣ ಪ್ರಕರಣವೊಂದರಲ್ಲಿ, ದಕ್ಷಿಣ ಸುಡಾನ್‌ನಲ್ಲಿ ಟಗರೊಂದು ಮಹಿಳೆಯನ್ನು ಕೊಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಟಗರಿಗೆ ಮೂರು ವರ್ಷಗಳ ಜೈಲು…

Interesting

ಈ ಸ್ಮಾರ್ಟ್ ಫೋನ್ ಗಳಲ್ಲಿ ಅಕ್ಟೋಬರ್ 24 ರಿಂದ ವಾಟ್ಸಪ್ ಸ್ಥಗಿತ!

ಹಲವಾರು ಹಳೆಯ ಸ್ಮಾರ್ಟ್‌ಫೋನ್‌ಗಳಲ್ಲಿ ಅಕ್ಟೋಬರ್ 24 ರಿಂದ ವಾಟ್ಸಪ್ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತದೆ. ಹೀಗಾಗಿ ವಾಟ್ಸಪ್ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುವ ಮೊದಲು, ಫೋನ್‌ನಲ್ಲಿರುವ ಸಾಫ್ಟ್‌ವೇರ್ ಆವೃತ್ತಿಯು ಇನ್‌ಸ್ಟಂಟ್ ಮೆಸೇಜಿಂಗ್ ಅಪ್ಲಿಕೇಶನ್ ನಿಗದಿಪಡಿಸಿದ ಅವಶ್ಯಕತೆಗಳನ್ನು ಪೂರೈಸುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಬೇಕಾಗಿದೆ. ಆದರೆ…