ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣ ಬೇಧಿಸಿದ ಪೊಲೀಸರು : ಈ ಕೃತ್ಯದ ಮಾಸ್ಟರ್ ಮೈಂಡ್ ಓರ್ವ ಅಪ್ರಾಪ್ತ ಬಾಲಕ| ಈತನ ಬಗ್ಗೆ ತಿಳಿದರೆ ಶಾಕ್ ಆಗುವುದು ಖಂಡಿತ
ಕಳೆದ ಏಪ್ರಿಲ್‌ನಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಲವು ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್ ಹಾಕಲಾಗಿದೆ ಎಂದು ಬೆದರಿಕೆ ಇ-ಮೇಲ್ ಬಂದಿದ್ದವು. ಈ ಬಗ್ಗೆ ವರದಿ ಕೂಡಾ ಮಾಡಲಾಗಿತ್ತು. ಪೊಲೀಸರ ತನಿಖೆ ಈ ನಿಟ್ಟಿನಲ್ಲಿ ತೀವ್ರವಾಗಿತ್ತು. ಇದೀಗ…










