ಗುರುವಾರ, 29 ಅಕ್ಟೋಬರ್ 2026
Trending

ಮೇ 2022

Karnataka State Politics Updates

ಬಹಿರಂಗವಾಗಿ ಸ್ವಾಮೀಜಿಯ ಬಾಯಲ್ಲಿದ್ದ ಅನ್ನವನ್ನು ತಿಂದ ಜಮೀರ್ ಅಹ್ಮದ್!! ಶಾಸಕರ ನಡೆಯ ಹಿಂದಿದೆ ಕರುಣೆಯ ಕಾರಣ!??

ವೇದಿಕೆಯೊಂದರಲ್ಲಿ ಸ್ವಾಮೀಜಿಯ ಬಾಯಲ್ಲಿದ್ದ ಎಂಜಲು ಅನ್ನವನ್ನು ತಿನ್ನುವ ಮೂಲಕ ಶಾಸಕ ಜಮೀರ್ ಅಹಮದ್ ಅತಿರೇಕದ ವರ್ತನೆ ಮೆರೆದಿದ್ದು, ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವುದರೊಂದಿಗೆ ದೊಡ್ಡ ಸುದ್ದಿಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಹಾಗೂ ಈದ್…

latest

ಬ್ರಹ್ಮಾವರ:ಅರೆಕ್ಷಣದಲ್ಲಿ ಸುಟ್ಟುಹೋದ ಹಲವು ವರ್ಷಗಳ ಪ್ರೀತಿ!! | ಕಾರಿನಲ್ಲಿ ಜೋಡಿ ಆತ್ಮಹತ್ಯೆ ಪ್ರಕರಣಕ್ಕೆ ತಿರುವು

ಅವರಿಬ್ಬರು ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಮುಂದೆ ಮದುವೆಯಾಗಿ ಖುಷಿಯಲ್ಲಿ ಜೀವನ ಸಾಗಿಸಬೇಕೆಂಬ ಕನಸನ್ನೂ ಹೊತ್ತಿದ್ದ ಆ ಜೋಡಿಯ ಕನಸು ಅಕ್ಷರಶಃ ಸುಟ್ಟು ಬೂದಿಯಾಗಿದೆ. ಮನೆಯವರ ವಿರೋಧದ ನಡುವೆಯೂ ಮದುವೆಯಾದ ನವ ಜೋಡಿಯು ಮನೆಯವರಿಂದ ತೀವ್ರ ವಿರೋಧ ವ್ಯಕ್ತವಾದ ಕೂಡಲೇ…

Technology

ಈ ಬ್ರ್ಯಾಂಡ್ ಗಳ ಹೆಸರು ವಿದೇಶಿ ಕಂಪನಿಗಳಂತೆ ಕೇಳಿದರೂ, ಆದರೆ ಇವು ನಮ್ಮ ನೆಲದ, ಅಪ್ಪಟ ದೇಶಿ ಬ್ರ್ಯಾಂಡ್ !

ಇವುಗಳು ವಿದೇಶೀ ಕಂಪನಿ ಬ್ರ್ಯಾಂಡ್ ಗಳಾಗಿ ಕಾಣಿಸುತ್ತದೆ. ಹೆಸರು ಮಾತ್ರವಲ್ಲ, ಕ್ವಾಲಿಟಿ ಕೂಡಾ ಹಾಗೆನೇ ಇದೆ. ಆದರೆ ಇದು ನಮ್ಮ ನೆಲದ್ದು, ಅಂದರೆ ಭಾರತ ದೇಶದ ಬ್ರ್ಯಾಂಡ್. ಸಖತ್ ಫೇಮಸ್ ಕೂಡಾ. ಈ ಕಂಪನಿಗಳ ಉತ್ಪನ್ನದ ಗುಣಮಟ್ಟವನ್ನು ದೇಶದೆಲ್ಲೆಡೆ…

latest

ನದಿಯಲ್ಲಿ ನಾಣ್ಯಗಳನ್ನು ಹಾಕುವುದು ಯಾಕೆ?? | ಬಾಗಿಲಿಗೆ ನಿಂಬೆಕಾಯಿ- ಮೆಣಸಿನಕಾಯಿ ಕಟ್ಟುವುದರಿಂದ ಏನು ಪ್ರಯೋಜನ ?? | ಇಲ್ಲಿದೆ ಇವುಗಳ ಹಿಂದಿರುವ ವಿಶೇಷ ಕಾರಣ

ಭಾರತ ಸಂಸ್ಕೃತಿ ಸಂಪ್ರದಾಯಗಳುಳ್ಳ ದೇಶ. ಇಲ್ಲಿ ಒಂದೊಂದು ಪ್ರದೇಶಕ್ಕೂ ಒಂದೊಂದು ರೀತಿಯ ನಂಬಿಕೆ, ಆಚಾರಗಳಿವೆ. ಈ ಸಂಪ್ರದಾಯಗಳೆಲ್ಲವೂ ಪುರಾತನ ಕಾಲದಿಂದ ಬಂದಿದೆಯಾದರೂ, ಕೆಲವೊಂದು ಇಂದಿಗೂ ಚಾಲ್ತಿಯಲ್ಲಿದೆ. ಆದರೆ ಅದೆಷ್ಟೋ ಜನರಿಗೆ ತಾವು ಆಚರಿಸುತ್ತಿರುವ ಸಂಪ್ರದಾಯದ ಕುರಿತು ಯಾವುದೇ ಮಾಹಿತಿ…

latest

ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ!! ಘಟನೆಯ ತೀವ್ರತೆಗೆ ಕಾರಿನ ಮೇಲೆ ಬಿದ್ದ ಸವಾರನ ಮೃತದೇಹ

ಬೈಕ್ ಹಾಗೂ ಕಾರೊಂದರ ನಡುವೆ ನಡೆದ ಭೀಕರ ಅಪಘಾತಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರದ ಕೊಳ್ಳೇಗಾಲದ ನರಿಪುರ ಎಂಬಲ್ಲಿ ನಡೆದಿದ್ದು, ಅಪಘಾತದ ತೀವ್ರತೆಗೆ ಬೈಕ್ ಸವಾರನ ಮೃತದೇಹ ಕಾರಿನ ಮೇಲೆ ಹಾರಿ ಬಿದ್ದಿದ್ದು ಪ್ರತ್ಯಕ್ಷದರ್ಶಿಗಳನ್ನು ಬೆಚ್ಚಿಬೀಳಿಸಿದೆ.…

Interesting

ಕಳೆದ 4 ವರ್ಷದಿಂದ ಅಡುಗೆ ಅನಿಲದಿಂದ ಬಟ್ಟೆ ಇಸ್ತ್ರೀ ಮಾಡುವ ವ್ಯಕ್ತಿ | ನೀವು ಎಲ್ಲೂ ನೋಡಿರದ, ಕಂಡಿರದ ವೀಡಿಯೋ | ನೆಟ್ಟಿಗರನ್ನು ನಿಬ್ಬೆರಗು ಮಾಡಿಸಿದ ವೀಡಿಯೋ ಸಖತ್ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ಹಲವು ರೀತಿಯ ವೀಡಿಯೋಗಳನ್ನು ನೋಡಿರಬಹುದು. ಆದರೆ ನಾವು ಇಲ್ಲಿ ಹೇಳಲಿಕ್ಕೆ ಹೊರಟಿರೋ ವೀಡಿಯೋ ಇಸ್ತ್ರಿ ವೀಡಿಯೋ. ಇದರಲ್ಲೇನು ವಿಶೇಷ ಅಂತೀರಾ ? ಇಲ್ಲೊಬ್ಬ ವ್ಯಕ್ತಿ ಗ್ಯಾಸ್ ನಿಂದ ಬಟ್ಟೆಗೆ ಇಸ್ತ್ರಿ ಮಾಡುತ್ತಿದ್ದಾನೆ ಅಂದರೆ ನಂಬ್ತೀರಾ ?…

ಅಂಕಣ

ಇಂದು ಕುಸ್ತಿ ದಂತಕತೆ ದ ಗ್ರೇಟ್ ಗಾಮಾ ಜನ್ಮದಿನ | ಕುಂಗ್ ಫೂ ಕಿಂಗ್ ಬ್ರೂಸ್ ಲೀ ಕೂಡಾ ಆತನ ಅಭಿಮಾನಿಯಾಗಿದ್ದರು ಗೊತ್ತಾ ?

ಇಂದು ದಿ ಗ್ರೇಟ್ ಗಾಮಾ ಅವರ 144 ನೇ ಜನ್ಮದಿನ. ಆತ ಭಾರತೀಯ ದಿಗ್ಗಜ ಕುಸ್ತಿಪಟು. ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದುದ್ದಕ್ಕೂ ಅಜೇಯರಾಗಿ ಉಳಿದ ಶಕ್ತಿವಂತ.  ಹೀಗಾಗಿ ‘ದಿ ಗ್ರೇಟ್ ಗಾಮಾ’ ಎಂದು ಆತನನ್ನು ಹೆಸರಿಸಲಾಯಿತು. ಅವರು ಸಾರ್ವಕಾಲಿಕ ಅತ್ಯುತ್ತಮ…

ದಕ್ಷಿಣ ಕನ್ನಡ

ಬಂಟ್ವಾಳ : ಚಾಲಕನಿಂದ ಅಡ್ಡಾದಿಡ್ಡಿ ಕಾರು ಚಾಲನೆ, ಮಹಿಳೆಯರ ಬೊಬ್ಬೆ| ಅಪಹರಣವೆಂದು ಕಾರು ಅಡ್ಡಗಟ್ಟಿದ ಸಾರ್ವಜನಿಕರು| ಪೊಲೀಸರ ಆಗಮನ

ಬಂಟ್ವಾಳ : ಕಾರನ್ನು ವೇಗವಾಗಿ ಅಡ್ಡಾದಿಡ್ಡಿಯಾಗಿ ಚಲಾಯಿಸಿದ ಕಾರ ಕಾರಿನಲ್ಲಿದ್ದ ಮಹಿಳೆಯರು ಹೆದರಿ, ಕಿರುಚಾಡಿದ್ದನ್ನು ಸಾರ್ವಜನಿಕರು ಅಪಹರಣವೆಂದು ತಿಳಿದು ಅಡ್ಡಗಟ್ಟಿ ನಂತರ ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ಮಂಗಳೂರು ಹೊರ ವಲಯದ ತೊಕ್ಕೊಟ್ಟು ಪಿಲಾರಿನ ಮಹಿಳೆಯರು…

Entertainment

‘ಖಾಲಿ ಕ್ವಾಟ್ರು ಬಾಟಲ್ ಹಂಗೆ ಲೈಫು’ ಎಂಬ ಸಾಂಗಿಗೆ ಪೈಪೋಟಿ ನೀಡುತ್ತಿದ್ದಾಳೆ ಈಕೆ | ಚಿಕ್ಕಮಗಳೂರಿನ ನಡುರಸ್ತೆಯಲ್ಲೇ ಬಿಯರ್ ಬಾಟಲಿ ಹಿಡಿದು ನೃತ್ಯ ಮಾಡಿದ ಹೆಂಗಸಿನ ದೃಶ್ಯ ವೈರಲ್

‘ಮದ್ಯ’ ಎಂಬುದು ಒಮ್ಮೆ ಮನುಷ್ಯನ ಹೊಟ್ಟೆಯೊಳಗೆ ಹೋದ್ರೆ ಕೇಳೋದೇ ಬೇಡ, ಆತನಿಗೆ ಏನು ಆಗುತ್ತಿದೆ ಎಂಬ ಪರಿವೇ ಇರುವುದಿಲ್ಲ. ಎಲ್ಲೆಂದರಲ್ಲಿ ಬಿದ್ದುಕೊಂಡು, ಕುಣಿದಾಡಿಕೊಂಡು ತಮ್ಮ ಜಗತ್ತಲ್ಲೇ ಮುಳುಗಿರುತ್ತಾರೆ. ಆದ್ರೆ ಈ ಎಣ್ಣೆಯ ನಸೆಯಲ್ಲಿ ತೆಲಾಡೋರಲ್ಲಿ ಗಂಡಸರೇ ಎತ್ತಿದ ಕೈ…

latest

KPSC ಯಿಂದ 410 ಹುದ್ದೆಗಳಿಗೆ ತಿದ್ದುಪಡಿ ಅಧಿಸೂಚನೆ ಪ್ರಕಟ | ಪೌರಾಡಳಿತ ನಿರ್ದೇಶನಾಲಯದ ವಿವಿಧ ಹುದ್ದೆಗಳು | ತಿದ್ದುಪಡಿ ಅಧಿಸೂಚನೆ ಕುರಿತ ಕಂಪ್ಲೀಟ್ ಡಿಟೇಲ್ಸ್

ಕರ್ನಾಟಕ ಲೋಕಸೇವಾ ಆಯೋಗವು ಪೌರಾಡಳಿತನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ (ನಗರಸಭೆ | ಪುರಸಭೆ / ಪಟ್ಟಣ ಪಂಚಾಯಿತಿ) ವಿವಿಧ ಹುದ್ದೆಗಳಿಗೆ ಇದೀಗ ತಿದ್ದುಪಡಿ ಅಧಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 410 ಹುದ್ದೆಗಳಿಗೆ ಮಾರ್ಚ್ 19, 2022 ರಂದು ಅಧಿಸೂಚನೆ…