ಗುರುವಾರ, 29 ಅಕ್ಟೋಬರ್ 2026
Trending

ಮೇ 2022

ದಕ್ಷಿಣ ಕನ್ನಡ

ಶೃಂಗೇರಿ ಕಿರಿಯ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದ ಶಾಸಕ ಯು.ಟಿ.ಖಾದರ್

ಮಂಗಳೂರು: ವಿಧಾನಸಭೆಯ ವಿಪಕ್ಷ ಉಪನಾಯಕ, ಮಂಗಳೂರು (ಉಳ್ಳಾಲ) ಶಾಸಕ ಯು.ಟಿ. ಖಾದರ್ ಅವರುಬೆಂಗಳೂರಿನ ಶಂಕರಪುರಂನಲ್ಲಿರುವ ಶೃಂಗೇರಿ ಮಠಕ್ಕೆ ಭೇಟಿ ಮಾಡಿ ಶೃಂಗೇರಿ ಮಠದ ಕಿರಿಯ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ಬೆಂಗಳೂರಿನಲ್ಲಿ ಶೃಂಗೇರಿ ಮಠದ ಕಿರಿಯ ಶ್ರೀಗಳಾದ…

latest

ಲ್ಯಾಪ್ ಟಾಪ್ ರಿಪೇರಿಗೆಂದು ಮನೆಗೆ ಬಂದವ ಮಾಡಿದ ಖತರ್ನಾಕ್ ಕೆಲಸ!

ಬೆಂಗಳೂರು: ಇತ್ತೀಚೆಗೆ ಅಂತೂ ಕಿರಾತಕರ ಸಂಖ್ಯೆ ಹೆಚ್ಚೇ ಆಗಿದ್ದು, ಯಾವ ರೀತಿಲಿ ಪಂಗನಾಮ ಹಾಕುವುದೆಂದು ಕಾದು ಕೂತಿರುತ್ತಾರೆ. ಸಾಮಾನ್ಯವಾಗಿ ನಾವೆಲ್ಲ ಮೊಬೈಲ್, ಲ್ಯಾಪ್ ಟಾಪ್ ಗಳನ್ನು ರಿಪೇರಿಗೆಂದು ಕೊಡುತ್ತೇವೆ. ಆದರೆ ಇಂತಹ ಸಂದರ್ಭದಲ್ಲಿ ನಾವು ಎಷ್ಟು ಜಾಗರೂಕತೆಯಿಂದ ಇದ್ದರೂ…

latest

ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ನಡೆದೇ ಹೋಯಿತು ಅಚಾತುರ್ಯ| ಹುಡುಗನ ಬೋಳು ತಲೆ ನೋಡಿ, ಹುಡುಗಿ ಶಾಕ್| ಮದುವೆ ಆಯಿತಾ?

ಮದುವೆ ಮಾಡಿ ನೋಡು, ಮನೆ ಕಟ್ಟಿ ನೋಡು ಈ ಎರಡು ಮಾತನ್ನು ನೆರವೇರಿಸಲು ನಿಜಕ್ಕೂ ಹರಸಾಹಸನೇ ಮಾಡಬೇಕು. ಹಾಗೆನೇ ಒಂದು ಹುಡುಗಿಗೆ ಮತ್ತು ಹುಡುಗನಿಗೆ ಮದುವೆ ಮಾಡುವುದು ಅವರ ಇಷ್ಟ ಕಷ್ಟ ನೋಡಿ ಮದುವೆ ಮಾಡಿಸುವುದು ಅಷ್ಟು ಸುಲಭದ…

latest

ಮಂಗಳೂರು : ನ್ಯಾಯಾಲಯದ ಡಿಕ್ರಿಯನ್ನು ಫೋರ್ಜರಿ!! | ಎಂಟು ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ

ಮಂಗಳೂರು: ಇಲ್ಲಿನ ನ್ಯಾಯಾಲಯದ ವಿವಾಹ ವಿಚ್ಛೇದನ ಡಿಕ್ರಿಯನ್ನು ಫೋರ್ಜರಿ ಮಾಡಿದ ಎಂಟು ವರ್ಷಗಳ ಹಿಂದಿನ ಪ್ರಕರಣವೊಂದು ಮರುಜೀವ ಪಡೆದುಕೊಂಡಿದೆ. ಈ ಪ್ರಕರಣದ ಬಗ್ಗೆ ಸಿ.ಐ.ಡಿ ತನಿಖೆ ಪೂರ್ಣಗೊಂಡಿದ್ದು ದೋಷಾರೋಪಣ ಪಟ್ಟಿ ಸಲ್ಲಿಸಿ, ಮಂಗಳೂರಿನ ವಕೀಲರು ಹಾಗೂ ಅವರ ಅಸಿಸ್ಟೆಂಟ್…

ಅಂಕಣ

ನಿಮ್ಮಲ್ಲಿ ಈ ನಾಲ್ಕು ಐಟಮ್ಸ್ ಉಂಟಾ ನೋಡ್ಕೊಳ್ಳಿ, ಇವೆಲ್ಲ ಇದ್ದರೆ ನಿಮಗೆ ಬೇರೆ ಸ್ವರ್ಗ ಬೇಕಿಲ್ಲ !

ಸ್ವರ್ಗ-ನರಕ ಉಂಟ ಅಂತ ಯಾರಿಗೂ ಗೊತ್ತಿಲ್ಲ. ಈ ಹಿಂದೆ ಸತ್ತುಹೋದ ನಮ್ಮ ಆತ್ಮೀಯರು ಕೂಡ ಒಂದು ಬಾರಿ ವಾಪಸ್ಸು ಬಂದು ಕೊನೆಯಪಕ್ಷ ಕಿವಿಯ ಮೂಲೆಯಲ್ಲಿ ಪಿಸುದನಿಯಲ್ಲಿ ಕೂಡ, ಸಾವಿನಾಚೆಯ ಅನುಭವವನ್ನು, ಸ್ವರ್ಗ ಲೋಕದ ವೈಭೋಗಗಳನ್ನು, ನರಕ ಲೋಕದ ಯಾತನೆಗಳನ್ನು…

ದಕ್ಷಿಣ ಕನ್ನಡ

ಮಂಗಳೂರು : ನಟ ಸುನೀಲ್ ಬಜಾಲ್ ನಿಧನ

ಮನರಂಜನಾ ಕ್ಷೇತ್ರದಲ್ಲಿ ಖ್ಯಾತರಾಗಿದ್ದ ನಟ ಸುನೀಲ್ ಬಜಾಲ್ (45) ಅವರು ಮೇ 22 ರಂದು ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುನಿಲ್ ಅವರು ಕೊಂಕಣಿ ನಾಟಕದ ಮೂಲಕ ನಟನಾ ವೃತ್ತಿ ಪ್ರಾರಂಭಿಸಿ ಬಳಿಕ ಕೊಂಕಣಿ ಧಾರಾವಾಹಿಗಳಲ್ಲಿ ನಟಿಸಿ ಎಲ್ಲರ ಮನಸ್ಸಿನಲ್ಲಿ…

Interesting

ವಾಹನದ ನಂಬರ್ ಪ್ಲೇಟ್ ಮೇಲೆ ಹೆಸರು, ಲಾಂಛನ, ಚಿಹ್ನೆಗಳಿಗೆ ಬ್ರೇಕ್ | ರಾಜ್ಯ ಸರಕಾರ ಖಡಕ್ ಸೂಚನೆ

ವಾಹನದ ನಂಬರ್‌ಪ್ಲೇಟ್ ಮೇಲೆ ನಿಯಮಬಾಹಿರವಾಗಿ ಪ್ರದರ್ಶಿಸುವ ಯಾವುದೇ ಹೆಸರು, ಹುದ್ದೆಯ ನಾಮಫಲಕ ಹಾಕುವಂತಿಲ್ಲ. ಇಂತಹ ಫಲಕ ತೆರವು ಗೊಳಿಸದಿದ್ರೆ ಅಂತಹ ವಾಹನ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ‌ ಹೊರಡಿಸಿದ್ದಾರೆ.…

latest

ಖ್ಯಾತ ಹಿನ್ನೆಲೆ ಗಾಯಕಿ ಸಂಗೀತ ನಿಧನ!

ಕನ್ನಡ, ಮಲಯಾಳಿ, ತಮಿಳು ಮತ್ತು ತೆಲುಗು ಭಾಷೆಗಳ ಹಲವಾರು ಚಿತ್ರಗಳಲ್ಲಿ ಹಿನ್ನೆಲೆ ಗಾಯಕಿಯಾಗಿ ಧ್ವನಿ ನೀಡಿದ ಖ್ಯಾತ ಗಾಯಕಿ ಸಂಗೀತಾ ಸಚಿತ್ ನಿಧನರಾಗಿದ್ದಾರೆ. ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಇದಕ್ಕಾಗಿ ಚಿಕಿತ್ಸೆಗೊಳಗಾಗಿದ್ದರು. ಇವರಿಗೆ ,46 ವರ್ಷ ವಯಸ್ಸಾಗಿತ್ತು. ಆದರೆ…

latest

ಕಾರಿನಲ್ಲಿ ಜೋಡಿ ಆತ್ಮಹತ್ಯೆ ಪ್ರಕರಣ | ಗುರುತು ಪತ್ತೆ,ಕುಟುಂಬ ಸದಸ್ಯರ ಆಗಮನ

ಉಡುಪಿಯಲ್ಲಿ ಕಾರಿನೊಳಗೆ ಬೆಂಕಿಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬದ ಓರ್ವ ಸದಸ್ಯ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. ಕುಟುಂಬ ಸದಸ್ಯರ ಸಮ್ಮುಖದಲ್ಲಿ ಬ್ರಹ್ಮಾವರ ಪೊಲೀಸರು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಮೃತದೇಹಗಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಶಿಫ್ಟ್…

ದಕ್ಷಿಣ ಕನ್ನಡ

ಬಲ್ನಾಡು ಗ್ರಾ.ಪಂ.: ಉಪ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು

ಪುತ್ತೂರು: ಬಲ್ನಾಡು ಗ್ರಾ.ಪಂ ವಾರ್ಡ್-1 ರ ತೆರವಾದ ಸ್ಥಾನಕ್ಕೆ ಮೇ.20 ರಂದು ಚುನಾವಣೆ ನಡೆದಿದ್ದು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗ್ರಾ.ಪಂ.ನ ಮಾಜಿ ಅಧ್ಯಕ್ಷೆ ವಿನಯ ಬೆಳಿಯೂರುಕಟ್ಟೆಯವರು ಗೆಲುವು ಸಾಧಿಸಿದ್ದಾರೆ.