ಪೆಟ್ರೋಲ್ ಡೀಸೆಲ್ ಮತ್ತಷ್ಟು ಅಗ್ಗ ?! ರಾಜ್ಯ ಸುಂಕ ಇಳಿಸುವ ನಿಟ್ಟಿನಲ್ಲಿ ಬೊಮ್ಮಾಯಿ ಸುಳಿವು
ಕೇಂದ್ರ ಸರ್ಕಾರವು ತೈಲದ ಮೇಲಿನ ಅಬಕಾರಿ ಸುಂಕ ಕಡಿತ ಮಾಡಿದ ಬಳಿಕ ಭಾನುವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ದೇಶಾದ್ಯಂತ ಇಳಿಕೆಯಾಗಲಿದೆ. ಅಬಕಾರಿ ಸುಂಕವು ಪೆಟ್ರೋಲ್ ದರದ ಪ್ರತಿ ಲೀಟರ್‌ಗೆ 8 ರೂಪಾಯಿ ಮತ್ತು ಡೀಸೆಲ್ ದರದ ಪ್ರತಿ…










